Month: February 2023

ಕಾರ್ಕಳ ಕೋಟೆ ಮಾರಿಯಮ್ಮ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ:  ದೇವಿ ಅನುಗ್ರಹ ಭಕ್ತಾದಿಗಳ ಅವಿರತಶ್ರಮದಿಂದ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪೂರ್ಣ: ಸಚಿವ ಸುನಿಲ್ ಕುಮಾರ್

ಕಾರ್ಕಳ :ಕಳೆದ 8/9 ತಿಂಗಳ ನಿರಂತರ ಹಾಗೂ ಕಠಿಣ ಪರಿಶ್ರಮ ಹಾಗೂ ದೇವಿಯ ಅನುಗ್ರಹದ ಫಲವಾಗಿ ದೇವಾಲಯದ ಜೀರ್ಣೋದ್ಧಾರ ಕೆಲಸಗಳು ಅಂತಿಮ ಹಂತ ತಲುಪಿದ್ದು ಮಾರ್ಚ್ 9ರಿಂದ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯಲಿದೆ ಎಂದು ಎಂದು ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನೀಲ್…

ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ 196ನೇ ಸ್ಥಾನಕ್ಕೆ ಇಳಿಸಿರುವುದೇ ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆ: ಬಿಪಿನ್ ಚಂದ್ರ ಪಾ‌ಲ್

ಕಾರ್ಕಳ: ಬಿಜೆಪಿಯ ಡಬಲ್ ಇಂಜಿನ್ ಆಡಳಿತವನ್ನು ಕಾಂಗ್ರೆಸ್‌ನ 70 ವರ್ಷದ ಸುವರ್ಣ ಯುಗದೊಂದಿಗೆ ಹೋಲಿಸುವುದು ಹಾಸ್ಯಾಸ್ಪದ.ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ 196ನೇ ಸ್ಥಾನಕ್ಕೆ ಇಳಿಸಿರುವುದೇ ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾ‌ಲ್ ಬಿಪಿನ್…

ಸರ್ಕಾರಿ ನೌಕರರ ಮನವೊಲಿಸಲು ಕಸರತ್ತು : ಇಂದು ರಾತ್ರಿ ಸಿಎಂ ನೇತೃತ್ವದಲ್ಲಿ ಮತ್ತೊಂದು ಸಭೆ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ರಾತ್ರಿ 9:30 ಕ್ಕೆ ಸಂಘದ ಪದಾಧಿಕಾರಿಗಳ ಜೊತೆ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ…

ಡಿಜಿಟಲ್ ಸ್ಪರ್ಶದೊಂದಿಗೆ ಕಾರ್ಕಳದ ಸುಸಜ್ಜಿತ ಗ್ರಂಥಾಲಯದ ನೂತನ ಕಟ್ಟಡ ಲೋಕಾರ್ಪಣೆ| ಇ- ಲೈಬ್ರರಿಯಿಂದ ಸಾಹಿತ್ಯಕ್ಷೇತ್ರಕ್ಕೆ ಬಲ : ಸಚಿವ ಸುನಿಲ್ ಕುಮಾರ್

ಕಾರ್ಕಳ: ಜಗತ್ತು ಹೊಸಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿರುವ ನಡುವೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್,ವಾಟ್ಸಾಪ್ ಬಳಕೆಯಿಂದ ಪುಸ್ತಕ ,ನಿಯತಕಾಲಿಕೆಗಳ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ, ಈ ನಿಟ್ಟಿನಲ್ಲಿ ಓದುಗರ ಅಭಿರುಚಿಗೆ ತಕ್ಕಂತೆ ನೂತನ ಗ್ರಂಥಾಲಯದಲ್ಲಿ ಇ-ಲೈಬ್ರರಿ ಸೌಲಭ್ಯ ಒದಗಿಸಲಾಗಿದೆ ಈ ಮೂಲಕ ಸಾಹಿತ್ಯಕ್ಷೇತ್ರಕ್ಕೆ ಬಲಬಂದಿದೆ…

ಉಡುಪಿಯಲ್ಲಿ  ಹಿಂದೂ ರಾಷ್ಟ್ರ ಜಾಗೃತಿ ಸಭೆ:  ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲಾ ಹಿಂದೂಗಳು ಹಾಗೂ ಹಿಂದೂ ಸಂಘಟನೆಗಳು ಒಟ್ಟಾಗಬೇಕು -ದಿವಾಕರ ಭಟ್

ಉಡುಪಿ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಫೆ.27ರಂದು ಉಡುಪಿಯಲ್ಲಿ ಜರುಗಿತು. ಭಾರತ ಸ್ವಾಭಿಮಾನ ಟ್ರಸ್ಟ್ನ ಚಿಕ್ಕಮಗಳೂರು ಜಿಲ್ಲಾ ಪ್ರಭಾರಿ ಹಾಗೂ ಯೋಗ ಶಿಕ್ಷಕ ದಿವಾಕರ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ಹಾಗೂ…

ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್: ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ ​ (ಮಾ.01) ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಇಂದು(ಫೆ.28) ಸುದ್ದಿಗೊಷ್ಠಿಯಲ್ಲಿ ಮಾತನಾಡಿರುವ ರಾಜ್ಯ ಸರ್ಕಾರಿ…

ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ಗೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ

ಕಾರ್ಕಳ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕಾರ್ಕಳದ ಜೋಡುರಸ್ತೆಯಲ್ಲಿನ ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದರು. ಬಿಜೆಪಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರ್ಕಳಕ್ಕೆ ಆಗಮಿಸಿದ ಅಣ್ಣಾಮಲೈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.02.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ :ರೋಹಿಣಿ,ರಾಹುಕಾಲ -03:41 ರಿಂದ 05:10 ಗುಳಿಕಕಾಲ 12:44 ರಿಂದ 02:12 ಸೂರ್ಯೋದಯ (ಉಡುಪಿ) 06:50 ಸೂರ್ಯಾಸ್ತ – 06:37 ರಾಶಿ ಭವಿಷ್ಯ ಮೇಷ(Aries):…

ಮುಂಡ್ಕೂರು : ದ್ವಿತೀಯ ಹಂತದ ಗ್ರಾಮ ಸಭೆ – ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕಾರ್ಕಳ: ಮುಂಡ್ಕೂರು ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮ ಸಭೆಯು ಇಂದು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಸಭೆಯಲ್ಲಿ ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣಬೆಟ್ಟು ಗ್ರಾಮಸ್ಥರ ನಡುವೆ…

ಅಜೆಕಾರು: ಬಿಜೆಪಿ ಯುವಮೋರ್ಚಾ ಬೈಕ್ ರ‍್ಯಾಲಿ: ರಾಜ್ಯದಲ್ಲಿ ಬಿಜೆಪಿ150 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೆ.

ಕಾರ್ಕಳ: ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಗಳು ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ. ಮುಂದಿನ ಕರ್ನಾಟಕ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ150 ಸ್ಥಾನ ಗೆಲ್ಲುವ ಮೂಲಕ…