ಜಾಗದ ತಕರಾರು : ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ
ಕಾರ್ಕಳ : ನ್ಯಾಯಾಲಯದಲ್ಲಿ ವ್ಯಾಜ್ಯದಲ್ಲಿರುವ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬರಿಗೆ ಇನ್ನೋರ್ವ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಮ್ಯಾಕ್ಸಿಮ್ ಡಿಸಿಲ್ವಾ ಎಂಬವರು ಶನಿವಾರ ಸಂಜೆ ಕೆಲಸ…