ಅಕ್ರಮ-ಸಕ್ರಮ ನಿವೇಶನ ಹಕ್ಕುಪತ್ರ ಪಡೆದವರಿಗೆ ಸಿಹಿಸುದ್ದಿ : ಹಕ್ಕುಪತ್ರ ಅಡಮಾನವಿಟ್ಟು ಸಾಲ ಪಡೆಯಲು ಅವಕಾಶ
ಬೆಂಗಳೂರು : ರಾಜ್ಯ ಸರ್ಕಾರ ಅಕ್ರಮ-ಸಕ್ರಮ ನಿವೇಶನ ಯೋಜನೆಯಡಿ ಹಕ್ಕು ಪತ್ರ ಪಡೆದವರಿಗೆ ಸಿಹಿಸುದ್ದಿ ನೀಡಿದ್ದು, ನಿವೇಶನ ಹಕ್ಕುಪತ್ರ ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಅವಕಾಶ ನೀಡಿದೆ. ರಾಜ್ಯ ಸರ್ಕಾರವು ಈ ಹಿಂದೆ ಅಕ್ರಮ-ಸಕ್ರಮ ನಿವೇಶನ ಹಕ್ಕುಪತ್ರ ಪಡೆದವರು ಅಡಮಾನ ಮಾಡಬಾರದೆಂಬ…
