ಸೀರೆಯ ಸೆರಗು ಸಿಕ್ಕು ಬೈಕ್ ಚಕ್ರಕ್ಕೆ ಸಿಕ್ಕಿಕೊಂಡ ಮಹಿಳೆ ಕಾಲು
ಚಿಕ್ಕಮಗಳೂರು: ಇದು ಪ್ರತಿಯೊಬ್ಬರೂ ತಪ್ಪದೇ ಓದಬೇಕಾದ ಸುದ್ದಿ. ಬೈಕ್ನಲ್ಲಿ ಸೀರೆ ಅಥವಾ ದುಪಟ್ಟಾ ಧರಿಸಿ ಕೂರುವ ಮಹಿಳೆಯರೇ ಎಚ್ಚರ. ಸ್ವಲ್ಪ ಏಮಾರಿದರೂ ಪ್ರಾಣಕ್ಕೆ ಕುತ್ತು ಬಂದೀತು. ಚಿಕ್ಕಮಗಳೂರಿನಲ್ಲಿ ನಡೆದ ಈ ಒಂದು ಘಟನೆ ಎಲ್ಲರಿಗೂ ಪಾಠವಾದೀತು. ತರೀಕೆರೆ ಪಟ್ಟಣದಲ್ಲಿ ಬೈಕ್ನ ಹಿಂಬದಿಯಲ್ಲಿ…
