Month: February 2023

ನಲ್ಲೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಗಾಂಧಿನಗರ ಎಂಬಲ್ಲಿರುವ ಅನ್ನಪೂರ್ಣೇಶ್ವರಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಓಂ ಎಂಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ . ಉಡುಪಿ ತಾಲೂಕಿನ…

ವಿಜಯಪುರದಲ್ಲಿ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ

ವಿಜಯಪುರ : ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ ಬಗ್ಗೆ ನಾವು ಮಾತನಾಡಬೇಕು. ಈ ವಿಷಯವನ್ನು…

ಕಾರ್ಕಳ : ಕುಸಿದು ಬಿದ್ದು ವೃದ್ಧ ಸಾವು

ಕಾರ್ಕಳ : ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಮುದಲಾಡಿ ಎಂಬಲ್ಲಿ 80 ರ ಹರೆಯದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸೂರ್ಯ (80 ವರ್ಷ) ಮೃತಪಟ್ಟವರು. ಅವರು ಮೊದಲಾಡಿಯ ತಮ್ಮ ಸೋದರಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ಮನೆಯಲ್ಲಿ…

ರಾಮ ಮಂದಿರ ಸ್ಫೋಟಿಸಿ ಬಾಬ್ರಿ ಮಸೀದಿ ಕಟ್ಟಲು ಸಂಚು, ನಿಷೇಧಿತ PFI ಸಂಘಟನೆ ಸದಸ್ಯರ ಬಂಧನ

ಪಾಟ್ನಾ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನ ಮೂವರು ಸದಸ್ಯರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಪಿಎಫ್ಐ ಸಂಘಟನೆಯ ಈ ಮೂವರು ಆಯೋಧ್ಯೆ ರಾಮ ಮಂದಿರ ಸ್ಫೋಟಿಸಿ ಮತ್ತೆ ಬಾಬ್ರಿ ಮಸೀದಿ ಕಟ್ಟುವುದಾಗಿ ಫೇಸ್‌ಬುಕ್ ಮೂಲಕ ಲೈವ್ ನೀಡಿದ್ದರು. ನೇಪಾಳದಿಂದ ಆಯೋಧ್ಯೆಗೆ…

ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಗಾಯಕಿ ನಿಗೂಢವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ…

ಕಾರ್ಕಳ ಸಚಿವ ಸುನಿಲ್ ಕುಮಾರ್ ಕ್ಷೇತ್ರ: ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ: ಮುತಾಲಿಕ್ ಬಣಕ್ಕೆ ಸಿಎಂ ಟಾಂಗ್

ವಿಜಯಪುರ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದು, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಶ್ರೀರಾಮ ಸೇನೆ ಒತ್ತಾಯಿಸಿದೆ. ಆದರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಟಾಂಗ್ ಕೊಟ್ಟಿದ್ದು, ಅವರು ಮನವಿ ಮಾಡಿದ್ದಾರೆ, ಮಾಡಲಿ. ನಮ್ಮದು…

ರಾಷ್ಟ್ರೀಯ ಮಹಿಳಾ ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಕಾರ್ಕಳದ ಸಹೋದರಿಯರು

ಕಾರ್ಕಳ: ಕಾರ್ಕಳ ತಾಲೂಕಿನ ತೆಳ್ಳಾರು ರಸ್ತೆ ಸಾಂತ್ರಬೆಟ್ಟುವಿನ ರಾಜೇಂದ್ರ ಪ್ರಸಾದ್(ಪೀಚು) ಹಾಗೂ ಪ್ರಿಯಾ ದಂಪತಿಗಳ ಪುತ್ರಿ ಕುಮಾರಿ ಶ್ರಿಯಾ ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿದ್ದು ಕರ್ನಾಟಕ ರಾಜ್ಯ ಮಹಿಳಾ ವಾಲಿಬಾಲ್ ತಂಡವನ್ನು ಪ್ರತಿನಿದಿಸುತ್ತಿದ್ದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.02.2023, ಶನಿವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ -09:52 ರಿಂದ 11:18 ಗುಳಿಕಕಾಲ 06:58 ರಿಂದ 08:25 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ(Aries): ಹೊರಾಂಗಣ…

ಫೆ.6 ರಿಂದ ಗ್ರಾಮ ಪಂಚಾಯತ್ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಕಾರ್ಕಳ : ಗ್ರಾಮ ಪಂಚಾಯತ್ ನೌಕರರ ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕಾಗಿ ಹಾಗೂ ಇತರ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ಚಲೋ- 2023 ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ಫೆ.6 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ…

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿಗೆ ಚೂರಿ ಇರಿತ

ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪದ ಜ್ಯುವೆಲ್ಲರಿ ಅಂಗಡಿಯಲ್ಲಿ ಮುಸುಕುದಾರಿಯೊಬ್ಬ ಕೆಲಸದ ಸಿಬ್ಬಂದಿಗೆ ಚೂರಿ ಇರಿದ ಘಟನೆ ಇಂದು ನಡೆದಿದೆ . ಚೂರಿ ಇರಿತದಿಂದ ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದ್ದು, ಅಂಗಡಿ…