Month: February 2023

ಮುನಿಯಾಲು ಸುಮಿತ್ರಾ ವಿ.ಕಿಣಿ ನಿಧನ

ಹೆಬ್ರಿ: ಖ್ಯಾತ ಬಸ್ ಚೆಕ್ಕಿಂಗ್ ಏಜೆಂಟ್ ಆಗಿದ್ದ ದಿ. ವಾಮನ ಕಿಣಿ ಅವರ ಧರ್ಮಪತ್ನಿ ಶ್ರೀಮತಿ ಸುಮಿತ್ರಾ ವಿ. ಕಿಣಿಯವರು ( 99 ವರ್ಷ) ಇಂದು ಮುನಿಯಾಲಿನ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಅಂಡಾರು ಕಿಣಿ ಕುಟುಂಬದ ಹಿರಿಯ ವ್ಯಕ್ತಿಯಾಗಿದ್ದ ಇವರು ಮೂವರು…

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಕರಣ: ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬAಧಿಸಿದ ಆರೋಪಗಳ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಎರಡು ಅರ್ಜಿಗಳನ್ನು ಆಲಿಸಿದ…

ಟ್ರಾಫಿಕ್‌ ನಿಯಮ ಉಲ್ಲಂಘನೆ ದಂಡ ಕಟ್ಟಿದರೆ 50% ರಿಯಾಯಿತಿ: ಸರ್ಕಾರದ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಬಂಧ ಕ್ಯಾಮರಾಗಳ ಮಾಹಿತಿ ಆಧರಿಸಿ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರಿಗೆ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಪೊಲೀಸ್‌ ಇಲಾಖೆಯಿಂದ…

ಸಿದ್ದರಾಮಯ್ಯ ಹೆಸರಲ್ಲಿ ಡಿಕೆಶಿ ವಿರುದ್ಧ ಸೋನಿಯಾಗೆ ನಕಲಿ ಪತ್ರ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು , ದುರುಳರ…

ವಿಪರೀತ ಸಾಲಬಾಧೆ: ರಾಮನಗರದಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ:ಓರ್ವ ಮಹಿಳೆ ಸಾವು

ರಾಮನಗರ :ವಿಪರೀತ ಸಾಲಬಾಧೆಯಿಂದ ಬಳಲುತ್ತಿದ್ದ ಕುಟುಂಬವೊಂದು ಬೇಸತ್ತು ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಮನಗರದ ದೊಡ್ಡಮಣ್ಣು ಗುಡ್ಡೆಯ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.02.2023, ಶುಕ್ರವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ -11:18 ರಿಂದ 12:45 ಗುಳಿಕಕಾಲ 08:25 ರಿಂದ 09:52 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:30 ರಾಶಿ ಭವಿಷ್ಯ: ಮೇಷ(Aries): ಮನೆಯ…

ಹಿಂದುತ್ವ ಮುಂದಿಟ್ಟುಕೊಂಡು ಉಳ್ಳಾಲ ಕ್ಷೇತ್ರ ಗೆಲ್ಲುತ್ತೇವೆ : ಸಚಿವ ಸುನಿಲ್ ಕುಮಾರ್

ಉಳ್ಳಾಲ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಹಾಗೂ ಹಿಂದುತ್ವವನ್ನು ಮುಂದಿಟ್ಟುಕೊಂಡು ಈ ಬಾರಿಯ ಚುನಾವಣೆಯಲ್ಲಿ ಉಲ್ಲಾಳ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವುದರೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಇಂಧನ ಕನ್ನಡ ಮತ್ತು ಸಂಸ್ಕೃತಿ ಖಾತೆ…

ಮಾಳ: ಚೆಕ್ ಪೋಸ್ಟ್ ಬಳಿ ಟ್ಯಾಂಕರ್ -ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಬೈಕ್ ಸಹಸವಾರೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಕಾರ್ಕಳ ಸರಕಾರಿ…

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುತಾಲಿಕ್ ಸ್ಪರ್ಧೆ ಖಚಿತ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಮನವಿ : ಬಿಜೆಪಿ ಅಭ್ಯರ್ಥಿ ಹಾಕಿದರೆ 224  ಕ್ಷೇತ್ರಗಳಲ್ಲಿ ಶ್ರಿರಾಮ ಸೇನೆ ಅಭ್ಯರ್ಥಿಗಳನ್ನು ಹಾಕುವುದಾಗಿ ಎಚ್ಚರಿಕೆ

ಧಾರವಾಡ : ಮುಂದಿನ ವಿಧಾನ ಸಭಾ ಚುನಾವಣೆಗೆ ಈ ಬಾರಿ ಹಿಂದೂ ಹುಲಿ ಪ್ರಮೋದ್ ಮುತಾಲಿಕ್ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ಅವರ ಹುಟ್ಟುಹಬ್ಬದ ಜ.23 ರಂದು ಈಗಾಗಲೇ ಕ್ಷೇತ್ರವನ್ನು ಘೋಷಣೆ ಮಾಡಿದ್ದಾರೆ.…

ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ : ಫೆ.11 ರಂದು ಉಚ್ಚಿಲದಲ್ಲಿ “ಉಡುಪಿ ಜಿಲ್ಲಾ ರೈತ ಸಮ್ಮೇಳನ “

ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿಯ ಮಾಸಿಕ ಸಭೆಯು ಫೆ.1 ರಂದು ಸಂಘದ ಕಾರ್ಯಲಯದಲ್ಲಿ ಅಧ್ಯಕ್ಷರಾದ ಗೋವಿಂದ ರಾಜ್ ಭಟ್ ಕಡ್ತಲ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಜಪ್ತಿ ಮಾತನಾಡಿ, ಫೆ.11 ರಂದುಉಚ್ಚಿಲ…