Month: February 2023

ಅಕ್ವೇರಿಯಂನಲ್ಲಿದ್ದ ಮೀನು ಸತ್ತಿತೆಂದು ನೇಣಿಗೆ ಶರಣಾದ ಬಾಲಕ!

ಕೇರಳ: ಮನೆಯ ಅಕ್ವೇರಿಯಂನಲ್ಲಿದ್ದ ಮುದ್ದಿನ ಮೀನು ಸತ್ತಿತು ಎನ್ನುವ ಕಾರಣಕ್ಕೆ ಬಾಲಕನೊಬ್ಬ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಮಲಪ್ಪುರಂನ ಪೊನ್ನಾನಿಯ ಚಂಗರಂಕುಲಂನಲ್ಲಿ ನಡೆದಿದೆ. 13 ವರ್ಷದ ರೋಷನ್ ಮೆನನ್ ಆತ್ಮಹತ್ಯೆಗೆ ಶರಣಾದ ಬಾಲಕ. ರೋಷನ್ ತನ್ನ ಮನೆಯ ಅಕ್ವೇರಿಯಂನಲ್ಲಿದ್ದ ಮುದ್ದಿನ…

ಏ.1ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಹಿಳಾ ನೌಕರರು ಮತ್ತು ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 2023-24 ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ ಮಹಿಳೆಯರಿಗಾಗಿ ಹಲವಾರು…

ಬಂಟ ಸಮುದಾಯಕ್ಕೂ ನಿಗಮ ಸ್ಥಾಪಿಸಿ: ಬೇಡಿಕೆ ಈಡೇರಿಕೆಗೆ ಬಂಟರು ಪ್ರತಿಭಟನೆ ಮಾಡುವವರಲ್ಲ ಬೇಡುವವರಲ್ಲ: ನಮಗೆ ಗೆಲ್ಲಿಸಲೂ ಗೊತ್ತಿದೆ ಸೋಲಿಸಲೂ ಗೊತ್ತಿದೆ: ಐಕಳ ಹರೀಶ್ ಶೆಟ್ಟಿ

ಕಾರ್ಕಳ: ರಾಜ್ಯದಲ್ಲಿ ಹಿಂದುಳಿದ ಎಲ್ಲಾ ಸಮುದಾಯಗಳಿಗೂ ಪ್ರತ್ಯೇಕ ನಿಗಮ ಸ್ಥಾಪಿಸುವ ಮೂಲಕ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಇತ್ತೀಚೆಗೆ ಬಿಲ್ಲವ ಹಾಗೂ ಈಡಿಗ ಸಮುದಾಯದ ಏಳಿಗೆಗಾಗಿ ಸರ್ಕಾರವು ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿದೆ ಇದರಿಂದ ಇದರಿಂದ ಸಾಕಷ್ಟು ಬಡವರಿಗೆ ಉಪಯೋಗವಾಗುತ್ತದೆ ಇದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.02.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಭರಣಿ, ರಾಹುಕಾಲ -09:17 ರಿಂದ 11:16 ಗುಳಿಕಕಾಲ 06:51 ರಿಂದ 08:19 ಸೂರ್ಯೋದಯ (ಉಡುಪಿ) 06:52 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ(Aries):…

ಐಎಎಸ್ vs ಐಪಿಎಸ್ ಅಧಿಕಾರಿಗಳ ಬೀದಿರಂಪ ಪ್ರಕರಣ : ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಡಿಐಜಿ ರೂಪ ಅವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರ ವಿರುದ್ದ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿವಿಲ್ ಸೇವಾ ನಿಯಮಾವಳಿ ಉಲ್ಲಂಘನೆ, ಭ್ರಷ್ಟಾಚಾರ ಹಾಗೂ ವೈಯಕ್ತಿಕ ವಿಚಾರಗಳಲ್ಲಿ ಆರೋಪ, ಪ್ರತ್ಯಾರೋಪ ಹಿನ್ನೆಲೆಯಲ್ಲಿ…

ಪವರ್ ಮಿನಿಸ್ಟರ್ ಗೇ ಸದನದಲ್ಲಿ ಪವರ್ ಶಾಕ್!

ಬೆಂಗಳೂರು : ಪವರ್ ಮನಿಸ್ಟರ್ ವಿ ಸುನಿಲ್ ಕುಮಾರ್ ಅವರಿಗೆ ಇಂದು ವಿಧಾನಸೌಧದಲ್ಲಿ ಮಸೂದೆ ಮಂಡನೆ ಸಂದರ್ಭದಲ್ಲಿ ಮೈಕ್ ಆನ್ ಮಾಡುವಾಗ ಪವರ್ ಶಾಕ್ ತಗುಲಿದ‌ ಪ್ರಸಂಗ ನಡೆಯಿತು. ಸಚಿವ ಸುನಿಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಸೂದೆ ಮಂಡಿಸಲು…

ವಿಷ ಸೇವಿಸಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಸಾವು

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ನಾಡ್ಪಾಲು ಗ್ರಾಮ ಸೀತಾನದಿ ಎಂಬಲ್ಲಿನ ಕುಶಲ ಶೆಟ್ಟಿ (77ವ) ಅವರಿಗೆ ಕಳೆದ 5 ವರ್ಷಗಳ ಹಿಂದೆ ಮೆದುಳಿಗೆ ಪಾರ್ಶ್ವವಾಯು ಉಂಟಾಗಿತ್ತು, ಅಲ್ಲದೆ ಬಿಪಿ ಮತ್ತು ಶುಗರ್‌ನಿಂದ…

ಹೈಕೋರ್ಟ್ ಆದೇಶ: 15 ಸಾವಿರ ಶಿಕ್ಷಕರ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಕ್ಕೆ ನಿರ್ಧಾರ

ಬೆಂಗಳೂರು : ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಅಭ್ಯರ್ಥಿಗಳನ್ನೂ ಪರಿಗಣಿಸಿ ಇನ್ನೊಂದು ವಾರದಲ್ಲಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರಿಗೆ…

ಕಾರ್ಕಳ : ಕೋಟೆ ಮಾರಿಯಮ್ಮ ದೇವಸ್ಥಾನದ ಚಪ್ಪರ ಮುಹೂರ್ತ

ಕಾರ್ಕಳ : ಇತಿಹಾಸ ಪ್ರಸಿದ್ಧ ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನವು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಿತು ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಕೆ.ಬಿ. ಗೋಪಾಲಕೃಷ್ಣರಾವ್, ಸಹ ಮೊಕ್ತೇಸರರಾದ ಸುರೇಶ ಹವಾಲ್ದಾರ್, ಸಮಿತಿಯ…

ಕಡಬದಲ್ಲಿಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲು ತೂರಾಟ : 7 ಜನರ ಬಂಧನ

ಕಡಬ: ರೆಂಜಿಲಾಡಿ ಗ್ರಾಮದಲ್ಲಿ ನಿದ್ದೆಗೆಡೆಸಿದ್ದ ಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಫೆ.20 ರಂದು ಬೆಳಗ್ಗೆ ರೆಂಜಿಲಾಡಿಯ ನೈಲ ನಿವಾಸಿಗಳಾದ ರಂಜಿತಾ ರೈ ತ್ತು ಅವರ ರಕ್ಷಣೆಗೆ ಧಾವಿಸಿದ ರಮೇಶ್…