Month: February 2023

ನಾನು ನಾನ್ ವೆಜ್ ತಿಂದು ದೇವಸ್ಥಾನ ಪ್ರವೇಶಿಸಿಲ್ಲ :ಶಾಸಕ ಸಿಟಿ ರವಿ ಸ್ಪಷ್ಟನೆ

ಬೆಂಗಳೂರು : ಶಾಸಕ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್ ಆಗಿದ್ದು, ಈ ಬಗ್ಗೆ ಚರ್ಚೆಗಳಾಗುತ್ತಿದೆ. ಇದೀಗ ಈ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ನಾನು ನಾನ್​ವೆಜ್​ ತಿಂದಿದ್ದು ನಿಜ. ಆದರೆ…

ಕಾರ್ಕಳ : ಕಾಂಗ್ರೆಸ್ ಕಾರ್ಯಕರ್ತ ಬಿಜೆಪಿಗೆ ಸೇರ್ಪಡೆ

ಕಾರ್ಕಳ : ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಕಾನ್ಬೆಟ್ಟು ಬಡ್ತನಬೈಲು ಮಾನಸ ನಾಯ್ಕ ಅವರು ಸಚಿವ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರು ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್​ ಎನ್​ಐಎ ವಶಕ್ಕೆ

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್​ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಇಡುಕ್ಕಿ ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ…

ಮಗಳ ಮದುವೆಗೆ ಸಾಲ : ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದ ತಂದೆ ಹನುಮಂತಗೌಡ…

4 ಗಂಟೆಯೊಳಗೆ ಕ್ಷಮೆಯಾಚಿಸಿ : ಐಪಿಎಸ್ ಅಧಿಕಾರಿ ಡಿ.ರೂಪಾಗೆ ರೋಹಿಣಿ ಸಿಂಧೂರಿ ನೋಟಿಸ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಪೋಸ್ಟ್ ಮಾಡಿದ ಆರೋಪದ ಮೇಲೆ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ನೋಟಿಸ್ ಕಳುಹಿಸಿದ್ದು, 24 ಗಂಟೆಗಳಲ್ಲಿ ಲಿಖಿತವಾಗಿ ಬೇಷರತ್ತಾಗಿ ಕ್ಷಮೆಯಾಚಿಸದಿದ್ದರೆ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು…

ಕಾರ್ಕಳ : ಜೇ ಸಿ ಐ ವತಿಯಿಂದ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಅವಾರ್ಡ್ ಪ್ರದಾನ

ಕಾರ್ಕಳ : ಕಾರ್ಕಳ ಜೇ ಸಿ ಐ ವತಿಯಿಂದ ಫೆಬ್ರವರಿ ತಿಂಗಳ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಅವಾರ್ಡ್ ಅನ್ನು ಕಾರ್ಕಳದ ಲೈನ್ ಮ್ಯಾನ್ ಆದ ಶಿವಾನಂದ್ ಹಾಗೂ ಪ್ರಕಾಶ್ ರವರಿಗೆ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಲಯ15 ಉಪಾಧ್ಯಕ್ಷ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.02.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ರೇವತಿ, ರಾಹುಕಾಲ -02:13 ರಿಂದ 03:41 ಗುಳಿಕಕಾಲ 09:48 ರಿಂದ 11:16 ಸೂರ್ಯೋದಯ (ಉಡುಪಿ) 06:54 ಸೂರ್ಯಾಸ್ತ – 06:36 ದಿನ ವಿಶೇಷ: ಮಿಯ್ಯಾರು…

ರೂಪಾ ವಿರುದ್ಧ ಕೋರ್ಟ್​​​​ಗೆ ರೋಹಿಣಿ ಸಿಂಧೂರಿ ಅರ್ಜಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್​ ಡಿ.ರೂಪಾ ಮೌದ್ಗಿಲ್​ ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ…

ನೆಲ್ಲಿಕಾರು: ಮರಕ್ಕೆ ಪಿಕಪ್ ಡಿಕ್ಕಿ: ವಾಹನ ಜಖಂ

ಕಾರ್ಕಳ: ತಾಂತ್ರಿಕ ದೋಷದಿಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ಹೊಸ್ಮಾರು ಸಮೀಪದ ನೆಲ್ಲಿಕಾರು ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪಿಕಪ್ ಚಾಲಕ ಹೊಸ್ಮಾರು ಕಡೆಯಿಂದ ಅಳಿಯೂರು ಕಡೆಗೆ ಹೋಗುತ್ತಿದ್ದ ಪಿಕಪ್‌ನ ಸ್ಟೇರಿಂಗ್ ನಲ್ಲಿ ತೊಂದರೆ ಕಾಣಿಸಿಕೊಂಡ…

ಮಾಂಸ ತಿಂದು ದೇಗುಲ ಪ್ರವೇಶ ಮಾಡಿದ ಬಿಜೆಪಿ ಶಾಸಕ ಸಿ.ಟಿ ರವಿ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌

ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸದ ಊಟ ಮಾಡಿ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸಿ.ಟಿ,ರವಿ ಬಾಡೂಟ ಸೇವಿಸುತ್ತಿರುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ…