Month: February 2023

ಪಿಯುಸಿ ಪರೀಕ್ಷೆ ವೇಳೆ ಹಿಜಾಬ್‌ಗೆ ಅವಕಾಶ ಕೋರಿ ಅರ್ಜಿ :ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: ಕರ್ನಾಟಕದ ಪದವಿಪೂರ್ವ ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಗಳನ್ನು ತಲೆಯ ಸ್ಕಾರ್ಫ್ ನೊಂದಿಗೆ ಬರೆಯಲು ಅನುಮತಿ ಕೋರಿ ವಿದ್ಯಾರ್ಥಿಗಳ ಗುಂಪು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರ ಪೀಠವು…

ಬಿಸಿಲಿನ ಬೇಗೆಗೆ ತತ್ತರಿಸಿದ ಜನತೆ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ, ಹಣ್ಣಿನ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಆದರೆ ಬೇಸಿಗೆ ಆರಂಭಕ್ಕೆ ಮುನ್ನವೇ ವಿಪರೀತ ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಜನರಿಗೆ ಬೆಲೆ ಏರಿಕೆಯ ಬಿಸಿಯೂ ತಟ್ಟಿದ್ದು ಜನ ರೋಸಿ ಹೋಗಿದ್ದಾರೆ. ಈ ನಡುವೇ ಹಣ್ಣು, ತರಕಾರಿಗಳ ಬೆಲೆ ಗಗನಕ್ಕೇರಿದೆ.…

ಈದು:ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

ಕಾರ್ಕಳ :ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರ ಅನುದಾನದಲ್ಲಿ ಈದು ಗ್ರಾಮಪಂಚಾಯತ್ ವ್ಯಾಪ್ತಿಯ ಹೊಸ್ಮಾರು ಡಾಬಾ ಬಳಿ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಈದು ಪಂಚಾಯತ್ ಉಪಾಧ್ಯಕ್ಷ ಎನ್, ವಿಜಯ್ ಕುಮಾರ್ ಜೈನ್ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರೇಮ್ ಕುಮಾರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.02.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ -12:45 ರಿಂದ 02:11 ಗುಳಿಕಕಾಲ 11:16 ರಿಂದ 12:43 ಸೂರ್ಯೋದಯ (ಉಡುಪಿ) 06:55 ಸೂರ್ಯಾಸ್ತ – 06:36 ದಿನ ವಿಶೇಷ: ಪಲಿಮಾರು…

ಹಿರ್ಗಾನ : ಮಾರುತಿ ಓಮ್ನಿ ಕಲ್ಲಿಗೆ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಾರುತಿ ಒಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ನಂತರ ಕಲ್ಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬಂಟ್ವಾಳದ ಉಮರಬ್ಬ ಎಂಬವರು…

ಮುಳ್ಕಾಡು : ಶ್ರೀ ಈಶ್ವರ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ ಹಾಗೂ ಸತ್ಯನಾರಾಯಣ ಪೂಜೆ

ಕಾರ್ಕಳ : ತಾಲೂಕಿನ ಮುಳ್ಕಾಡು ಶ್ರೀ ಈಶ್ವರ ಭಜನಾ ಮಂಡಳಿಯ 30ನೇ ವರ್ಷದ ಭಜನಾ ಮಂಗಲೋತ್ಸವ, ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯು ಫೆ.18 ರಂದು ಜರಗಿತು. ಶ್ರೀ ಜಗದ್ಗುರು ರಾಘವೇಂದ್ರ ಪೀಠದ ಶ್ರೀ ಮುಕ್ತಾನಂದ ಸ್ವಾಮೀಜಿ ಧಾರ್ಮಿಕ ಪ್ರವಚನ ನೀಡಿ,…

ಅಂಬಾತನಯ ಮುದ್ರಾಡಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಉಡುಪಿ: ಶಿಕ್ಷಕ, ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಸಾಧನೆ ಮಾಡಿದ್ದ ಸಾಹಿತಿ, ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ (88) ಅವರು ಇಂದು ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಇದೇ ಮೊದಲ ಬಾರಿಗೆ ದ್ವಿತೀಯ ಪಿಯು ಬೋರ್ಡ್ ಪರೀಕ್ಷೆಯಲ್ಲಿ ಬಹುಆಯ್ಕೆ ಪ್ರಶ್ನೆ

ಬೆಂಗಳೂರು : ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ…

ಇನ್ನಾ: ಸಾಮಾಜಿಕ ಕಾರ್ಯಕರ್ತ ಬಿಜೆಪಿ ಸೇರ್ಪಡೆ

ಕಾರ್ಕಳ : ಸಾಮಾಜಿಕ ಕಾರ್ಯಕರ್ತ ಕಡೆಕುಂಜ ನಿವಾಸಿ ಪುಷ್ಪರಾಜ್ ಮೂಲ್ಯ ಅವರು ಇನ್ನಾ ಗ್ರಾಮ ಸಮಾವೇಶದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರಿಗೆ ಸಚಿವ ವಿ. ಸುನಿಲ್ ಕುಮಾರ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮ…

ಬಜಗೋಳಿ : ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ

ಕಾರ್ಕಳ : ಬಜಗೋಳಿ ಬಂಡಸಾಲೆ ಸುಮ್ಮಗುತ್ತು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವವು ವಿವಿಧ ಊರುಗಳ ಧರ್ಮ ಬಂಧುಗಳಿಂದ ಜರುಗಿತು. ಸಾಗರ ಮುನಿ ಮಹಾ ರಾಜರ ಪಾವನ ಸಾನ್ನಿಧ್ಯದಲ್ಲಿ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ…