Month: February 2023

ಮಾಳ : ಅಸ್ತಮಾದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಕಾರ್ಕಳ : ಕಾರ್ಕಳ ತಾಲೂಕು ಮಾಳ ಮಂಜಲ್ತಾರ್ ಎಂಬಲ್ಲಿ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಂಜಲ್ತಾರ್ ನಿವಾಸಿ ಸುಂದರ (47 ವರ್ಷ) ಅವರು ಕಳೆದ ಎರಡೂವರೆ ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು ನಿಟ್ಟೆ ಗಾಜ್ರಿಯಾ…

ಅಂಡಾರು: ಫೆ.21ರಿಂದ ಮಾ.1ರ ವರೆಗೆ ಕರಿಯಾಲು ಶ್ರೀ ವಿಠಲ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಕಾರ್ಕಳ : ತಾಲೂಕಿನ ಅಂಡಾರು ಕರಿಯಾಲು ಶ್ರೀ ವಿಠಲ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.21 ರಿಂದ ಮಾ.1 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಮೆರವಣಿಗೆ ಫೆ.19ರಂದು ನಡೆಯಿತು. ಈ ಸಂದರ್ಭ ಶ್ರೀ ವಿಠಲ ದೇವರ…

ಇನ್ನಾದಲ್ಲಿ ಬಿಜೆಪಿ ಗ್ರಾಮ ಸಮಾವೇಶ: ಅಭಿವೃದ್ಧಿಗೆ ಆದ್ಯತೆ ನೀಡಿ ಬೆಂಬಲಿಸಿ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ 236 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ರಾಜ್ಯದಲ್ಲಿಯೇ ದಾಖಲೆ ನಿರ್ಮಾಣ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ಒಂದೇ ಗ್ರಾಮಕ್ಕೆ ಸೀಮಿತವಾಗದೆ ಕಾರ್ಕಳದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು. ಜನರು ಅಪಪ್ರಚಾರಕ್ಕೆ ಕಿವಿ ಕೊಡದೆ ಅಭಿವೃದ್ಧಿ ಕಡೆ…

ದುರ್ಗ : ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ

ಕಾರ್ಕಳ : ಕೃಷಿ ಇಲಾಖೆ ಕಾರ್ಕಳ , ಆತ್ಮ ಅನುಷ್ಠಾನ ಸಮಿತಿ, ಗ್ರಾಮ ಪಂಚಾಯತ್ ದುರ್ಗ, ಧ. ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ, ಹಸಿರೆ ಉಸಿರು ಪರಿಸರ ಪ್ರೇಮಿ ಸಂಘಟನೆ ತೆಳ್ಳಾರು ಇವರ ಜಂಟಿ ಸಹಯೋಗದಲ್ಲಿ ಇಂದು ತೆಳ್ಳಾರಿನ ಪ್ರಗತಿಪರ ಕೃಷಿಕೆ ದೇವಕಿಯವರ…

ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಆದೇಶ :ಸಿಎಂ ಗೆ ಸಚಿವ ಸುನಿಲ್ ಕುಮಾರ್ ಅಭಿನಂದನೆ

ಬೆಂಗಳೂರು: ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ…

ಉಡುಪಿ: ಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಉಡುಪಿ: ಬಿಜೆಪಿಯ ಇತಿಹಾಸದಲ್ಲಿ ಉಡುಪಿ ಜಿಲ್ಲೆಗೆ ಪ್ರಮುಖ ಸ್ಥಾನವಿದೆ. ಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಅವರು ಇಂದು8 ಉಡುಪಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.…

ತಾರಕಕ್ಕೇರಿದ IPS v/s IAS ಜಗಳ : ಸಿಎಂ ಗರಂ – ಇಬ್ಬರಿಗೂ ನೋಟಿಸ್ ನೀಡುವಂತೆ ಸೂಚನೆ : ಉತ್ತರ ಕೊಡಿ ರೂಪ ಅವರೇ ಎಂದು ರೋಹಿಣಿ ಅಭಿಮಾನಿಗಳಿಂದ ಪ್ರಶ್ನೆ

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮತ್ತು ಐಎಎಸ್ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಅಧಿಕಾರಿಗಳ ಕಿತ್ತಾಟ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ…

ಕಾರ್ಕಳ: ಮುಂಡ್ಕೂರು ದೇವಸ್ಥಾನದ ಜಾತ್ರೆಯಲ್ಲಿ ಪಟಾಕಿ ಅವಘಡ: ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಸುಟ್ಟ ಗಾಯ: ಆಡಳಿತ ಮಂಡಳಿಯ ನಿರ್ಲಕ್ಷ್ಯ

ಕಾರ್ಕಳ: ತಾಲೂಕಿನ ಧಾರ್ಮಿಕ ದತ್ತಿ ಇಲಾಖೆಗೊಳಪ್ಪಟ್ಟ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18ರ ಶನಿವಾರ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ…

ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿ

ದಕ್ಷಿಣ ಕನ್ನಡ: ಕಾಡಾನೆ ದಾಳಿಗೆ ಸಹಿತ ಇಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ(21) ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಜೊತೆಗೆ ಇದೇ ವೇಳೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.02.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಧನಿಷ್ಠ, ರಾಹುಕಾಲ -08:21 ರಿಂದ 09:49 ಗುಳಿಕಕಾಲ 02:13 ರಿಂದ 03:41 ಸೂರ್ಯೋದಯ (ಉಡುಪಿ) 06:55 ಸೂರ್ಯಾಸ್ತ – 06:35, ದಿನ ವಿಶೇಷ:ಸೋಮವತೀ ಅಮವಾಸ್ಯೆ…