Month: March 2023

ಮುಂಡ್ಕೂರು : ಮದ್ಯವ್ಯಸನಿ ಕಾಲುಜಾರಿ ಹೊಳೆಗೆ ಬಿದ್ದು ಸಾವು

ಕಾರ್ಕಳ: ಮುಂಬಯಿಯಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಮುಂಡ್ಕೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ರಮೇಶ ಸಪಳಿಗ (68) ಎಂಬವರ ಮೃತದೇಹ ಇಂದು ಬೆಳಗ್ಗೆ ಮುಂಡ್ಕೂರಿನ ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ. ಮುಂಬಯಿಯಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ರಮೇಶ್ ಸಪಳಿಗ ಅವರು…

ರಾಜ್ಯದ ವಿವಿಧ 38 ದೇವಾಲಯಗಳಿಗೆ 298 ಲಕ್ಷ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಗೂ ಮುನ್ನವೇ ಸರ್ಕಾರದಿಂದ ರಾಜ್ಯದ ವಿವಿಧ 38 ದೇವಾಲಯಗಳ ದುರಸ್ತಿ, ಜೀರ್ಣೋದ್ಧಾರ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 298 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ದಿನಾಂಕ 28-03-2023ರಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ…

ಕಾರ್ಕಳ : ವ್ಯಕ್ತಿ ನಾಪತ್ತೆ

ಕಾರ್ಕಳ : ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿAದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಉದಯ ಕುಮಾರ (35ವ) ಎಂಬವರು ಮುಂಡ್ಕೂರಿನ ಜಾರಿಗೆಕಟ್ಟೆ ಎಂಬಲ್ಲಿ ವಾಸವಾಗಿದ್ದು, ಕಳೆದ 15 ದಿನಗಳ ಹಿಂದೆ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿರುವ ತಂದೆಯ ಮನೆಗೆ…

ಸಿಎಂ ಗೂ ತಟ್ಟಿದ ನೀತಿ ಸಂಹಿತೆ ಬಿಸಿ : ಘಾಟಿ ಸುಬ್ರಮಣ್ಯ ದೇಗುಲಕ್ಕೆ ತೆರಳುತ್ತಿದ್ದಾಗ ಚುನಾವಣಾಧಿಕಾರಿಗಳಿಂದ ಸಿಎಂ ಕಾರು ತಪಾಸಣೆ

ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್​​ಪೋಸ್ಟ್​ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ (ಮಾ. 31) ತಪಾಸಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ಬಳಿಯ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್​ಪಿ…

ಬಜಗೋಳಿ: ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿ ಎಂಬಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಬಜಗೋಳಿ ಕಲ್ಲಟ್ಟೆ ನಿವಾಸಿ ನರಸಿಂಹ ಭಟ್ (67) ಮೃತಪಟ್ಟವರು. ನರಸಿಂಹ ಭಟ್ ಅವರು ಗುರುವಾರ ಬೆಳಿಗ್ಗೆ 11.00ರ ವೇಳೆಗೆ ಮನೆಯ…

ಕಾರ್ಕಳ : “ಭಾವಾಂತರಂಗ” ಕಥಾಸಂಕಲನ ಬಿಡುಗಡೆ

ಕಾರ್ಕಳ : ಲೇಖಕಿ ವಸುಧಾ ಶೆಣೈ ಅವರು ತಮ್ಮ ಕಥೆಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿದ್ದು ಅವರ “ಭಾವಾಂತರಂಗ” ಕಥಾಸಂಕಲನ ಬಿಡುಗಡೆ ಕಾರ್ಯಕ್ರಮವು ಅವರ ಸ್ವಗೃಹ ಕೃಷ್ಣದಲ್ಲಿ ನಡೆಯಿತು. ಅವರ ತಾಯಿ ಲಕ್ಷ್ಮಿದೇವಿ ಶೆಣೈ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ…

ಕಾರ್ಕಳ : ಮಹಿಳಾ ಸಂಘಟನೆಯಿಂದ ನ್ಯಾನೋ ಕಥಾಗೋಷ್ಠಿ

ಕಾರ್ಕಳ: ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ವತಿಯಿಂದ ನ್ಯಾನೋ ಕಥಾಗೋಷ್ಠಿ ಕಾರ್ಯಕ್ರಮವು ವನಿತಾ ಸಮಾಜದಲ್ಲಿ ನಡೆಯಿತು. ಸಂಘನೆಯ ಸದಸ್ಯೆಯರಾದ ಶ್ಯಾಮಲಾ ಗೋಪೀನಾಥ್,ಸಾವಿತ್ರಿ ಮನೋಹರ್,ಮಿತ್ರಪ್ರಭಾ ಹೆಗ್ಡೆ, ಮಾಲತಿ ಜಿ.ಪೈ, ಇಂದಿರಾ.ಕೆ ತಮ್ಮ ಸ್ವ- ರಚಿತ ಕತೆಗಳನ್ನು ವಾಚಿಸಿದರು. ಸುಲೋಚನ ತಿಲಕ್ ಪ್ರಾರ್ಥಿಸಿದರು. ಅಧ್ಯಕ್ಷೆ…

ಎಳ್ಳಾರೆ: ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ – ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು ಸಹಕಾರಿ-ಡಾ.ಚಂದ್ರಿಕಾ ಕಿಣಿ

ಕಾರ್ಕಳ:ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ ತೋರದೆ ಉಚಿತ ವೈದ್ಯಕೀಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು ಸಹಕಾರಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿಯ ವೈದ್ಯಾಧಿಕಾರಿ ಡಾ.ಚಂದ್ರಿಕಾ ಕಿಣಿ ಹೇಳಿದರು. ಅವರು…

ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2023 ಆರಂಭ: ಟೂರ್ನಿ ಅದ್ಧೂರಿ ಆರಂಭಕ್ಕೆ ವೇದಿಕೆ ಸಜ್ಜು

ಅಹಮದಾಬಾದ್‌: ಬಹುನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) 16ನೇ ಆವೃತ್ತಿಗೆ ಇಂದು (ಶುಕ್ರವಾರ) ಚಾಲನೆ ದೊರೆಯಲಿದ್ದು, ಟೂರ್ನಿಯ ಅದ್ದೂರಿ ಆರಂಭಕ್ಕೆ ವೇದಿಕೆ ಸಜ್ಜಾಗಿದೆ. 50ಕ್ಕೂ ಹೆಚ್ಚು ದಿನಗಳ ಕಾಲ 10 ತಂಡಗಳ ನಡುವೆ ಟ್ರೋಫಿಗಾಗಿ ಕಾದಾಟ ನಡೆಯಲಿದ್ದು, ಅಭಿಮಾನಿಗಳಿಗೆ 300ಕ್ಕೂ ಹೆಚ್ಚು ಗಂಟೆಗಳ…

ಮಂಗಳೂರು: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದು (ಮಾರ್ಚ್ 31) ಮಂಗಳೂರಿನ ಕೆ.ಎಸ್.ರಾವ್ ರಸ್ತೆಯ ಕರುಣಾ ಲಾಡ್ಜ್​​ನಲ್ಲಿ ನಡೆದಿದೆ. ದಂಪತಿ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಿಜಯನಗರ ನಿವಾಸಿಗಳು ಎಂದು…