Month: March 2023

ಖಲಿಸ್ತಾನಿ ಉಗ್ರ ಅಮೃತ್‌ ಪಾಕ್‌ಗೆ ಪರಾರಿಗೆ ಸಜ್ಜು: ಗಡಿಯಲ್ಲಿ ಕಟ್ಟೆಚ್ಚರಕ್ಕೆ ಬಿಎಸ್‌ಎಫ್‌ಗೆ ಕೇಂದ್ರ ಸೂಚನೆ

ಚಂಡೀಗಢ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಸತತ 3ನೇ ದಿನವೂ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಇನ್ನಷ್ಟುತೀವ್ರಗೊಂಡಿದೆ. ಆತ ಗಡಿ ದಾಟಿ ಹೋಗಬಹುದು ಎಂಬ ಆತಂಕ ಇದ್ದು, ಗಡಿಯಲ್ಲಿ ಬಿಎಸ್‌ಎಫ್‌ ಹಾಗೂ ಸೀಮಾ ಸುರಕ್ಷಾ ಬಲಕ್ಕೆ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.03.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ -03:40 ರಿಂದ 05:10 ಗುಳಿಕಕಾಲ-12:38 ರಿಂದ 02:09 ಸೂರ್ಯೋದಯ (ಉಡುಪಿ) 06:36 ಸೂರ್ಯಾಸ್ತ – 06:40 ದಿನವಿಶೇಷ: ಅಮವಾಸ್ಯೆ ರಾಶಿ ಭವಿಷ್ಯ: ಮೇಷ…

ಹೆಬ್ರಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ:ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಿರುವುದೇ ನಮ್ಮ ಸರ್ಕಾರದ ಗುರಿ: ಸಚಿವ ಸುನಿಲ್ ಕುಮಾರ್

ಹೆಬ್ರಿ: ಜನತೆಯ ಆಶಯದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಮೂಲಸೌಕರ್ಯ,ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಅಭಿವೃದ್ದಿಪಡಿಸಿ ಮಾದರಿ ಕ್ಷೇತ್ರವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಹಬ್ರಿ ಪೊಲೀಸ್…

ಮಾರ್ಚ್‌ 28 ರಂದು ಬಾನಂಗಳದಲ್ಲಿ ಖಗೋಳ ವಿಸ್ಮಯ: ಒಟ್ಟಿಗೆ ಕಾಣಿಸಿಕೊಳ್ಳಲಿವೆ 5 ಗ್ರಹಗಳು..!

ನವದೆಹಲಿ : ಈ ತಿಂಗಳ ಕೊನೆಯ ವಾರದಲ್ಲಿ ಮತ್ತೊಂದು ಖಗೋಳ ವಿಸ್ಮಯ ಸಂಭವಿಸುತ್ತಿದೆ. ಈ ಬಾರಿ ಮಾರ್ಚ್ 28 ರಂದು ಐದು ಗ್ರಹಗಳು ಜತೆಗೆ ಚಂದ್ರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದು, ಬಹುತೇಕ ಆರ್ಕ್‌ ರೂಪದಲ್ಲಿ (ವೃತ್ತದ ಒಂದು ಭಾಗ) ಗೋಚರಿಸುತ್ತವೆ. ಐದು ಗ್ರಹಗಳು…

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಸಮ್ಮತಿ ನೀಡಿದೆ. ಈ ಕುರಿತು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.…

5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ : ವಿಚಾರಣೆ ಮಾ.27ಕ್ಕೆ ಮುಂದೂಡಿದ ಸುಪ್ರೀಂ

ಬೆಂಗಳೂರು: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಮುಂದಿನ ವಿಚಾರಣೆಯನ್ನು ಮಾರ್ಚ್‌ 27 ಕ್ಕೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲಾ ಒಕ್ಕೂಟಗಳು ಸುಪ್ರೀಂ ಕೋರ್ಟ್…

ಕಾರ್ಕಳ : ಜೈನ ಮಹಿಳಾ ಒಕ್ಕೂಟದ ಸ್ನೇಹ ಮಿಲನ ಕಾರ್ಯಕ್ರಮ

ಕಾರ್ಕಳ :ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಬೆಂಗಳೂರು ಇವರ ಸ್ನೇಹ ಮಿಲನ ಕಾರ್ಯಕ್ರಮವು ಮಾ.19 ರಂದು ಮಹಾವೀರ ಭವನದಲ್ಲಿ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ,ಶ್ರೀ ಜೈನ ಮಠ ,ಕಾರ್ಕಳ ,ಇವರ ಪಾವನ…

ರಾಜ್ಯದಲ್ಲಿ ಹೆಚ್ಚಿದ ದಡಾರ ರೋಗ: ರಾಜ್ಯದ ಜನತೆಗೆ ಶಾಕ್‌ ನೀಡಿದ ಆರೋಗ್ಯ ಇಲಾಖೆ ವರದಿ

ಬೆಂಗಳೂರು : ಕರ್ನಾಟಕದಲ್ಲಿ ಹಠಾತ್ ದಡಾರ ಕಾಯಿಲೆ ಏರಿಕೆಗೊಂಡಿದ್ದು, ರಾಜ್ಯದಲ್ಲಿ 2021ರಲ್ಲಿ 10 ಲಕ್ಷ ಜನರಲ್ಲಿ ಶೇ 4.8 ರಷ್ಟು ಜನರಲ್ಲಿ ದಡಾರ ರೋಗ ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಂಕಿ ಅಂಶಗಳಲ್ಲಿ ವರದಿಯಾಗಿದೆ. ರಾಜ್ಯದ ವಿಜಯಪುರ ಜಿಲ್ಲೆಯ ಆಲಮೇಲ…

ಕಾರ್ಕಳದಲ್ಲಿ ಹಿಂದೂ ರಾಷ್ಟ ಜಾಗೃತಿ ಸಭೆ

ಕಾರ್ಕಳ :ಕಾರ್ಕಳದ ಶ್ರೀ ವೀರಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ ಜಾಗೃತಿ ಸಭೆಯು ಮಾ.19ರಂದು ಜರುಗಿತು. ಶಂಖನಾದ, ದೀಪ ಪ್ರಜ್ವಲನೆ ಹಾಗೂ ವೇದ ಮಂತ್ರ ಘೋಷದೊಂದಿಗೆ ಕಾರ್ಯಕ್ರಮ ಶುಭಾರಂಭಗೊAಡಿತು. ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು…

ಮೊದಲು ದಕ್ಷಿಣ ಭಾರತ ವಶ, ನಂತರ ಉತ್ತರದ ಮೇಲೆ ದಾಳಿ: ನಿಷೇಧಿತ ಪಿಎಫ್‌ಐ ಸ್ಫೋಟಕ ಸಂಚು ಬಯಲು!

ನವದೆಹಲಿ : ಭಯೋತ್ಪಾದನಾ ಸಂಘಟನೆಗಳೊಂದಿಗೆ ನಂಟು, ಉಗ್ರ ಕೃತ್ಯಕ್ಕೆ ಹಣಕಾಸಿನ ನೆರವು ಮತ್ತು ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದ ಕಾರಣಕ್ಕಾಗಿ ಕೇಂದ್ರ ಸರ್ಕಾರದಿಂದ ನಿಷೇಧಕ್ಕೆ ಒಳಗಾದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI), ಮೊದಲು ದಕ್ಷಿಣ ಭಾರತವನ್ನು ‘ವಶ’ಪಡಿಸಿಕೊಂಡು ಬಳಿಕ, ದೇಶದ…