Month: March 2023

ಮಲೆಕುಡಿಯ ಸಮುದಾಯ ಭವನಕ್ಕೆ ಹೆಚ್ಚುವರಿ ಅನುದಾನ ಕೋರಿ ಮನವಿ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಗ್ರಾಮ ಪೇರಡ್ಕದಲ್ಲಿ ರೂ.2 ಕೋಟಿ 20 ಲಕ್ಷ ಅನುದಾನದಲ್ಲಿ ಜಿಲ್ಲಾ ಮಟ್ಟದ ಸಭಾಭವನ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿದೆ. ಈ ಸಮುದಾಯ ಭವನವು ಸ್ವರ್ಣ ನದಿಯ ತಟದಲ್ಲಿ ಇರುವುದರಿಂದ ತಡೆಗೋಡೆ ನಿರ್ಮಾಣದ ಅಗತ್ಯವಿದೆ. ಅದರ ಜೊತೆಗೆ ಕುಡಿಯುವ ನೀರು,…

ಮಾಳ : “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ- ಮಾಳ ಗ್ರಾಮವನ್ನು ಪ್ರವಾಸೋದ್ಯಮ ತಾಣವನ್ನಾಗಿಸಲು ಜಿಲ್ಲಾಡಳಿತ ಸಿದ್ಧ : ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್

ಕಾರ್ಕಳ : ಪ್ರಕೃತಿ ಸಹಜ ಸೌಂದರ್ಯ ಹೊಂದಿರುವ ಮಾಳ ಗ್ರಾಮವನ್ನು ಪ್ರವಾಸೋದ್ಯಮ ತಾಣವನ್ನಾಗಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. ಅದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಹೇಳಿದರು. ಅವರು…

ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ; ನಾಳೆ ಮಧ್ಯಾಹ್ನವರೆಗೆ ಪಂಜಾಬ್​​ನಲ್ಲಿ ಇಂಟರ್ನೆಟ್ ಸ್ಥಗಿತ

ದೆಹಲಿ: ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್​​ನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಮೊಗಾ…

ಮಂಗಳೂರು- ಬೈಕ್ ಲಾರಿ ನಡುವೆ ಭೀಕರ ಅಪಘಾತ :ತಂದೆ ಮಗಳು ಸ್ಥಳದಲ್ಲೇ ಸಾವು

ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ನಡೆದಿದೆ. ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿಯಲ್ಲಿ ಅತೀ ವೇಗವಾಗಿ ಬಂದ…

ಮಾ.21 ರಂದು ಅಜೆಕಾರಿನಲ್ಲಿ ಯುಗಾದಿ ಸಂಭ್ರಮ- 2023

ಅಜೆಕಾರು : ಹಿಂದೂ ಜಾಗರಣ ವೇದಿಕೆ ಅಜೆಕಾರು ವಲಯ ವತಿಯಿಂದ ಮಾರ್ಚ್.21 ರಂದು ಯುಗಾದಿ ಹಬ್ಬದ ಪ್ರಯುಕ್ತ ಅಜೆಕಾರು ಪೇಟೆಯಲ್ಲಿ ಯುಗಾದಿ ಸಂಭ್ರಮ -20203 ನಡೆಯಲಿದೆ. ಸಂಜೆ 5 ಗಂಟೆಯಿಂದ ಶಾಲಾ ಮಕ್ಕಳ ನೃತ್ಯ ಕಾರ್ಯಕ್ರಮ ಹಾಗೂ ಅಶೋಕ್ ಪೊಳಲಿ ಅವರಿಂದ…

ಕಾರ್ಕಳ : ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕಾರ್ಕಳ : ಉಡುಪಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್, ಉಡುಪಿ ವಿಭಾಗದ ಪೊಲೀಸ್ ನಿರೀಕ್ಷಕ ರಫೀಕ್ ಎಂ., ಕಾರ್ಕಳ ತಹಶೀಲ್ದಾರ್…

ನಾಳೆ (ಮಾರ್ಚ್ 19) ಉಡುಪಿಯಲ್ಲಿ ಸಾಗರ ಪರಿಕ್ರಮ ಕಾರ್ಯಕ್ರಮ

ಉಡುಪಿ : ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಸಾಗರ ಪರಿಕ್ರಮ (ಹಂತ-4) ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮವು ಮಾರ್ಚ್ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ…

ಶಿವಮೊಗ್ಗದ 2 ಶಂಕಿತ ಉಗ್ರರಿಗೆ 1.5 ಲಕ್ಷ ವಿದೇಶಿ ಕ್ರಿಪ್ಟೋ ಹಣ :ಎನ್ ಐ ಎ ಆರೋಪಪಟ್ಟಿಯಲ್ಲಿ ಮಾಹಿತಿ ಬಹಿರಂಗ

ಬೆಂಗಳೂರು: ಶಿವಮೊಗ್ಗದಲ್ಲಿ ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯ ಎಸಗಿದ ಆರೋಪ ಹಿನ್ನೆಲೆಯಲ್ಲಿ ಶಂಕಿತ ಇಬ್ಬರು ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎನ್‌ಐಎ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದಾರೆ. ಇವರಿಗೆ ವಿದೇಶದಿಂದ ಕ್ರಿಪ್ಟೋಕರೆನ್ಸಿ…

ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ :ಹೀಗಿದೆ 80 ಹುರಿಯಾಳುಗಳ ಸಂಭವನೀಯ ಪಟ್ಟಿ

ನವದೆಹಲಿ : ಮಾರ್ಚ್ 22 ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಾರ್ಚ್ 22 ರ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.03.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಶ್ರವಣ, ರಾಹುಕಾಲ -09:39 ರಿಂದ 11:09 ಗುಳಿಕಕಾಲ-06:38 ರಿಂದ 08:08 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:40 ಮಹಾನಕ್ಷತ್ರ ಉತ್ತರಾಭಾದ್ರ ಆರಂಭ ರಾಶಿ ಭವಿಷ್ಯ:…