Month: March 2023

ಕಾರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ – ದೇಶದ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿರುವುದು ಕಾಂಗ್ರೆಸ್ ಪಕ್ಷ : ಬಿ.ಎಲ್ ಶಂಕರ್

ಕಾರ್ಕಳ: ಭಾರತವು 138 ಕೋಟಿ ಭಾರತೀಯರಿಗೆ ಸೇರಿದ ದೇಶವೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ದೇಶವಲ್ಲ. ದೇಶದ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿರುವುದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು. ಅವರು ಶುಕ್ರವಾರ…

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮೂರ್ತಿಗೆ ಕಾರ್ಕಳದ ಶಿಲಾಕಲ್ಲು

ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮಚಂದ್ರರ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದೆ.ಈ ಮೂಲಕ ಶಿಲ್ಪಗಳ ತವರೂರು ಎಂದೇ ಖ್ಯಾತ ಪಡೆದಿರುವ ಕಾರ್ಕಳಕ್ಕೆ ಇದೀಗ ಮತ್ತೊಂದು ಕೀರ್ತಿ ಬಂದಿದೆ. ನೇಪಾಳದಿAದ ಬಂದ…

ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧೆಡೆ 7 ಬೃಹತ್ ಜವಳಿ ಪಾರ್ಕ್ಗಳನ್ನು ಸ್ಥಾಪಿಸುತ್ತಿದೆ. ಇದರ ಒಂದು ಪಾರ್ಕ್ ಕರ್ನಾಟಕಕ್ಕೆ ಸಿಕ್ಕಿದೆ. ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ ಪಾರ್ಕ್ಗಳು ಸ್ಥಾಪನೆ…

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು…

ಕೋಮು ಪ್ರಚೋದನೆ ಭಾಷಣ: ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಪ್ರಕರಣಕ್ಕೆ ಸಂಬAಧಿಸಿದAತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. 2015ರಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದಡಿಯಲ್ಲಿ ಆಂದೋಲಾ ಶ್ರೀ…

ಗುಳಿಗ ದೈವದ ಬಗ್ಗೆ ನಾನು ಎಲ್ಲೂ ಟೀಕೆ ಮಾಡಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

ಶಿವಮೊಗ್ಗ : ಚುನಾವಣಾ ಸಂದರ್ಭದಲ್ಲಿ ಜನರ ಭಾವನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ ಎಂದು ಕಾಂಗ್ರೆಸ್‌ ಬಗ್ಗೆ ನಾನು ಹೇಳಿದ್ದೇನೆ ಹೊರತು ಗುಳಿಗ ದೈವದ ಬಗ್ಗೆ ನಾನು ಎಲ್ಲಿಯೂ ಟೀಕೆ ಮಾಡಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ…

ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರ ನಿಂದನೆ ಆರೋಪ: ಮಹಿಳೆಯ ವಿರುದ್ದ ಪ್ರಕರಣ ದಾಖಲು

ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರನ್ನು ನಿಂದನೆ ಮಾಡಲಾಗಿದೆ ಎನ್ನುವ ಆರೋಪದಡಿ ರಮಿತಾ ಶೈಲೇಂದ್ರ ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಲಿತ ದೌರ್ಜನ್ಯ ದೂರು ದಾಖಲಾಗಿದೆ. ಕಾರ್ಕಳ ಎಸ್‌ವಿಟಿ ಸರ್ಕಲ್ ಬಳಿಯ ನಿವಾಸಿ ರಮಿತಾ ಶೈಲೇಂದ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಉತ್ತರಾಷಾಢ,ರಾಹುಕಾಲ -11:09 ರಿಂದ 12:40 ಗುಳಿಕಕಾಲ-08:09 ರಿಂದ 09:39 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ(Aries): ಕುಟುಂಬದ ಸದಸ್ಯರ ವೈವಾಹಿಕ…

ಮುನಿಯಾಲು: ಬೈಕ್ ಸವಾರನಿಗೆ ಹಿಂಬದಿಯಿಂದ ಗುದ್ದಿ ವಾಹನ ಪರಾರಿ: ಸವಾರನಿಗೆ ತೀವ್ರ ಗಾಯ

ಕಾರ್ಕಳ: ಬೈಕಿನಲ್ಲಿ ತನ್ನ ಪಾಡಿಗೆ ತಾನು ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಹೋಗುತ್ತಿದ್ದ ಬೈಕ್ ಪಲ್ಟಿಯಾಗಿ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಗುರುವಾರ ಹೆಬ್ರಿ ತಾಲೂಕಿನ ಮುನಿಯಾಲು ಎಂಬಲ್ಲಿ…

ಮಾ.19ರಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ 5 ವರ್ಷಗಳ ಅಭಿವೃದ್ಧಿಯ ಸಮಗ್ರ ಚಿತ್ರಣ ರಿಪೋರ್ಟ್ ಕಾರ್ಡ್ ಬಿಡುಗಡೆ : ಸಚಿವ ವಿ.ಸುನಿಲ್ ಕುಮಾರ್

ಕಾರ್ಕಳ :ಜನತೆಯ ಆಶೀರ್ವಾದದಿಂದ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 2018ರಲ್ಲಿ 3ನೇ ಬಾರಿ ಶಾಸಕನಾಗಿ ಆಯ್ಕೆಯಾಗಿ, ಕಳೆದ 5 ವರ್ಷಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ನಿಟ್ಟಿನಲ್ಲಿ ನನ್ನ ಶಾಸಕತ್ವದ 5 ವರ್ಷಗಳ ಅವಧಿಯಲ್ಲಿ ನಡೆಸಿದ ಅಭಿವೃದ್ಧಿ…