Month: March 2023

ಅನುಮತಿ ಪಡೆಯದೇ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ: ಸರ್ಕಾರಕ್ಕೆ ಚುನಾವಣಾ ಆಯೋಗ ಖಡಕ್ ಸೂಚನೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ. ಇನ್ನು ಮುಂದೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ…

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.ಆದರೆ ಹೈಕೋರ್ಟ್ ಈ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಬಳಿಕ ಮೇಲ್ಮನವಿಯ ನಂತರ ಪರೀಕ್ಷೆ ನಡೆಸಲು ಅನುಮತಿಸಲಾಗಿತ್ತು. ಇದೀಗ ಶಿಕ್ಷಣ ಇಲಾಖೆಯಿಂದ ಮೌಲ್ಯಾಂಕನ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2022-23ನೇ…

ಹೆಚ್ಚುತ್ತಿರುವ ಬಿಸಿಲಿನ ತಾಪ: ಹೊರಾಂಗಣ ಆಟವಾಡುವುದು ನಿಷೇಧಿಸಿದ ಉಡುಪಿ ಜಿಲ್ಲಾಡಳಿತ

ಉಡುಪಿ: ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಶಾಲಾ ಮಕ್ಕಳ್ಳಿಗಾಗಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸುತ್ತೋಲೆ ಪ್ರಕಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಮಕ್ಕಳು…

ರಾಜ್ಯದಲ್ಲಿ ‘ಸ್ಮಶಾನ ಭೂಮಿ’ ಇಲ್ಲದ ಗ್ರಾಮ ಇರಬಾರದು : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಇರಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಇರಬಾರದು , ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಬಗ್ಗೆ ಜನರಿಂದ ಮಾಹಿತಿ ಪಡೆಯಬೇಕು…

ಪುತ್ತೂರು: ನಗರಸಭಾ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರಸಭಾ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡಿರುವ ನಗರಸಭೆ ಸದಸ್ಯ. ವಾರ್ಡ್‌ ನಂಬರ್‌ 1ರ ಸದಸ್ಯರಾಗಿ ಇವರು ಆಯ್ಕೆಯಾಗಿದ್ದರು. ಪುತ್ತೂರಿನ ಉರಮಾಲ್‌ ನ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…

ಹೆಬ್ರಿ: ಮತದಾನ ಬಹಿಷ್ಕರಿಸಿ ಬ್ಯಾನರ್ ಅಳವಡಿಸಿದ ಚಾರ ತೆಂಕಬೆಟ್ಟು ಗ್ರಾಮಸ್ಥರು : ಸ್ಥಳಕ್ಕೆ ತಾ.ಪಂ ಇಒ ಶಶಿಧರ್ ಭೇಟಿ,ಪರಿಶೀಲನೆ

ಹೆಬ್ರಿ : ಕಾರ್ಕಳ ವಿಧಾನಸಭಾ ಕ್ಷೇತ್ರದ ಚಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟು ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಗ್ರಾಮದ ಸುಮಾರು 25 ಕುಟುಂಬದ 150 ಸದಸ್ಯರು ಚುನಾವಣಾ ಬಹಿಷ್ಕಾರ ಹಾಕುವುದಾಗಿ ಬ್ಯಾನರ್ ಅಳವಡಿಸಿದ್ದಾರೆ . ಚಾರಾ ಗ್ರಾಮದ ತೆಂಕಬೆಟ್ಟು…

ಕಡ್ತಲ : ಪದವಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ನವೀನ್ ಆರ್ ಭಟ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಮಂಗಳೂರು ವಿಶ್ವವಿದ್ಯಾನಿಲಯದ MBA-ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 3 ನೇ ರ‍್ಯಾಂಕ್ ಪಡೆದ ನವೀನ್ ಆರ್ ಭಟ್ ಕುಕ್ಕುಜೆ ಅವರನ್ನು ಕಡ್ತಲ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್, ಉಪಾಧ್ಯಕ್ಷ…

ನಕ್ಸಲ್ ಪೀಡಿತ ಗ್ರಾಮದ ಶಾಲೆಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಕಾರ್ಕಳ: ನಕ್ಸಲ್ ನಿಗ್ರಹ ಪಡೆ, ಶ್ರೀ 48 ಪಟ್ಟಿ ಪೊರವಾಲ್ ಜೈನ ಸಂಘ ಹಾಗೂ ಶ್ರೀ 48 ಪಟ್ಟಿ ಪೊರವಾಲ್ ಜೈನ ಯುವ ಮಂಡಲ ಬೆಂಗಳೂರು ಇದರ ಸಹಯೋಗದಲ್ಲಿ ನಕ್ಸಲ್ ಪೀಡಿತ ಶಾಲೆಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.. ಉಡುಪಿ ಜಿಲ್ಲೆಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.03.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಪೂರ್ವಾಷಾಢ, ರಾಹುಕಾಲ -02:10 ರಿಂದ 03:40 ಗುಳಿಕಕಾಲ-09:40 ರಿಂದ 11:10 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಅಪೂರ್ಣ…

ಅಪಸ್ಮಾರ (ಫಿಟ್ಸ್) ದಿಂದ ಕುಸಿದು ಬಿದ್ದು ವ್ಯಕ್ತಿ ಸಾವು

ಹೆಬ್ರಿ : ಅಪಸ್ಮಾರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಪಸ್ಮಾರ ಉಲ್ಬಣಿಸಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಮಂಗಳವಾರ (ಮಾ.14) ರಂದು ನಡೆದಿದೆ. ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಗರಡಿಬೆಟ್ಟು ನಿವಾಸಿ ನಿತ್ಯಾನಂದ ಶೆಟ್ಟಿ (49ವ) ಮೃತಪಟ್ಟವರು. ನಿತ್ಯಾನಂದ ಶೆಟ್ಟಿ ಕಳೆದ ಹಲವು ವರ್ಷಗಳಿಂದ…