Month: March 2023

ಕಾರ್ಕಳ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾರ್ಕಳ: ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘ ಇವರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ವಾರ್ಷಿಕೋತ್ಸವವು ಮಾರ್ಚ್ 11ರಂದು ಕಾರ್ಕಳದ ರಾಧಾಕೃಷ್ಣ…

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ; 1.50 ಲಕ್ಷಕ್ಕೂ ಮಿಕ್ಕಿ ಭಕ್ತರಿಗೆ ಅನ್ನದಾಸೋಹ

ಕಾರ್ಕಳ:ಐತಿಹಾಸಿಕ ಹಾಗೂ ಅತ್ಯಂತ ಪುರಾತನ ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವವು ದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊAಡಿತು. ಸAಪೂರ್ಣವಾಗಿ ಜೀಣೋದ್ಧಾರಗೊಂಡು 6 ದಿನಗಳ ಪರ್ಯಂತ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರಿಯಮ್ಮ, ಉಚ್ಚಂಗಿ ಮಾರಿಯಮ್ಮ ಹಾಗೂ ಮುಖ್ಯಪ್ರಾಣ ದೇವರ ಬಿಂಬ ಪ್ರತಿಷ್ಠಾಪನೆ ಹಾಗೂ ಪ್ರತಿಷ್ಠಾಪೂರ್ವಕ ಬ್ರಹ್ಮಕಲಶೋತ್ಸವು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.03.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಜ್ಯೇಷ್ಠ, ರಾಹುಕಾಲ -12:40 ರಿಂದ 02:10 ಗುಳಿಕಕಾಲ-11:10 ರಿಂದ 12:40 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:39 ದಿನವಿಶೇಷ: ಮೀನ ಸಂಕ್ರಮಣ(ಪೆರ್ಡೂರು) ರಾಶಿ ಭವಿಷ್ಯ:…

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಣೆ: ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ‌ ಸೂಚನೆ

ಬೆಂಗಳೂರು : ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್ ನ ಏಕಸದಸ್ಯ ಪೀಠದ ನಿರ್ಧಾರವನ್ನು ಪ್ರಶ್ನಿಸಿ ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದ್ದು, ಶಿಕ್ಷಣ ಇಲಾಖೆ ಪ್ರಿನ್ಸಿಪಾಲ್…

ಉಡುಪಿ : ಚುನಾವಣೆ ವೇಳೆ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ

ಉಡುಪಿ : ಚುನಾವಣೆ ವೇಳೆ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ…

ಮುದ್ರಾಡಿ: ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ದೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಬಲ್ಲಾಡಿಯ ಕಮಲ ಶೆಡ್ತಿ (86 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಕಮಲ ಶೆಡ್ತಿ ಅವರು ಕಳೆದ 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲ…

ವಿರೋಧದ ಮಧ್ಯೆ ಬೆಂಗ​ಳೂರು-ಮೈಸೂರು ಹೆದ್ದಾರಿ ಟೋಲ್‌ ಸಂಗ್ರಹ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ತೀವ್ರ ವಿರೋಧದ ಮಧ್ಯೆ ಬೆಂಗ​ಳೂರು-ಮೈಸೂರು ಎಕ್ಸಪ್ರೆಸ್‌ ಹೆದ್ದಾ​ರಿ​ಯಲ್ಲಿ ಇಂದಿನಿಂದ ಟೋಲ್‌ ವಸೂಲಿ ಆರಂಭವಾಗಿದೆ. ಹೀಗಾಗಿ ಟೋಲ್ ಸಂಗ್ರಹಣೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ನವನಿರ್ಮಾಣ ವೇದಿಕೆ, ಜನ ಸೈನ್ಯ ವೇದಿಕೆ, ಕನ್ನಡಿಗರ ರಕ್ಷಣಾ…

5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ : ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ

ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ಇಂದು ಹೈಕೋರ್ಟ್ ನ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಮೌಲ್ಯಾಂಕ ಪರೀಕ್ಷೆ ನಿರ್ಧಾರವಾಗುವ ಸಾಧ್ಯತೆ ಇದೆ. ಹೈಕೋರ್ಟ್ ನ ವಿಭಾಗೀಯ ಪೀಠವು ಪರೀಕ್ಷೆ ನಡೆಸಲು…

ಮಾರಿಯಮ್ಮ ದೇವಿ ಬ್ರಹ್ಮಕಲಶೋತ್ಸವ- ಸನಾತನ ಧರ್ಮ ಸಂಸ್ಕೃತಿ ಜಗತ್ತನ್ನು ಕಾಪಾಡಿದೆ: ಸುಬ್ರಹ್ಮಣ್ಯ ಶ್ರೀ

ಕಾರ್ಕಳ: ಸರ್ವೇ ಜನಃ ಸುಖಿನೋ ಭವಂತು ಎನ್ನುವ ಉದಾತ್ತ ಚಿಂತನೆಯುಳ್ಳ ಧರ್ಮ ಎಂದರೆ ನಮ್ಮ ಸನಾತನ ಧರ್ಮ.ಋಷಿಮುನಿಗಳ ಸಾವಿರಾರು ವರ್ಷಗಳ ತಪಸ್ಸಿನ ಫಲವಾಗಿ ಸನಾತನ ಧರ್ಮ ಜಗತ್ತಿನಲ್ಲಿ ಸ್ಥಿರವಾಗಿ ನಿಂತಿದೆ. ಜಗತ್ತಿನ ಪ್ರತಿಯೊಂದು ಜೀವಿಯೂ ಸುಖವಾಗಿರಲಿ ಎನ್ನುವ ಸದಾಶಯ ಹೊಂದಿರುವ ಸನಾತನ…

ಉಡುಪಿ ದ.ಕ ಸೇರಿದಂತೆ ಹಲವೆಡೆ ಇಂದಿನಿಂದ 5 ದಿನ ಮಳೆ ಸಾಧ್ಯತೆ:ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಉಡುಪಿ, ದಕಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ ನಾನಾ…