Month: March 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.03.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಅನುರಾಧ, ರಾಹುಕಾಲ -03:40 ರಿಂದ 05:10 ಗುಳಿಕಕಾಲ-12:40 ರಿಂದ 02:10 ಸೂರ್ಯೋದಯ (ಉಡುಪಿ) 06:41 ಸೂರ್ಯಾಸ್ತ – 06:39 ದಿನವಿಶೇಷ: ಮೀನ ಸಂಕ್ರಮಣ ರಾಶಿ ಭವಿಷ್ಯ:…

ಹೆಬ್ರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ : ಹೆಬ್ರಿ ಕಾರ್ಕಳದ 10 ಸಾಧಕಿಯರಿಗೆ ಪ್ರಶಸ್ತಿ ಪ್ರದಾನ

ಹೆಬ್ರಿ : ಮಹಿಳೆಯರು ಈಗ ಸಬಲರಾಗಿದ್ದಾರೆ. ಪುರುಷರಷ್ಟೇ ಸಮಾನರಾಗಿದ್ದಾರೆ. ಆದರೂ ಹಲವೆಡೆ ಪುರುಷರಿಂದ ಈಗಲೂ ದೌರ್ಜನ್ಯ ನಡೆಯುತ್ತಿದ್ದು, ಆ ದೌರ್ಜನ್ಯ ಕೊನೆಯಾಗಬೇಕಿದೆ ಎಂದು ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸ್ನೇಹಲತಾ ಟಿ.ಜಿ. ಹೇಳಿದರು. ಅವರು ಹೆಬ್ರಿಯ ಚೈತನ್ಯ…

ಮಂಗಳೂರು : ಹಿಂದೂ ರಾಷ್ಟ್ರ ಜಾಗೃತಿ ಸಭೆ

ಮಂಗಳೂರು: ಮಂಗಳೂರಿನ ಕದ್ರಿ ಮೈದಾನದಲ್ಲಿ ಮಾ.12ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ‍್ರಜಾಗೃತಿ ಸಭೆ ಜರುಗಿತು. ಶಂಖನಾದ, ದೀಪ ಪ್ರಜ್ವಲನೆ ಹಾಗೂ ವೇದ ಮಂತ್ರ ಘೋಷದೊಂದಿಗೆ ಕಾರ್ಯಕ್ರಮ ಶುಭಾರಂಭಗೊAಡಿತು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ಅಮೃತೇಶ್ ಎನ್.ಪಿ. ಮಾತನಾಡಿ, ಧರ್ಮಾಂಧರು…

ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ ವತಿಯಿಂದ ವೈದ್ಯಕೀಯ ನೆರವು

ಮಂಗಳೂರು : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೆ ಒಳಗಾದ ಮಂಗಳೂರಿನ ಎಡಪದವು ಬೋರುಗುಡ್ಡೆ ಶ್ರೀರಾಮ ನಗರ ನಿವಾಸಿ ರಾಘವೇಂದ್ರ ನಾಯ್ಕ್ ರಿಗೆ ತಾಲೂಕು ಮರಾಠಿ ಸಮಾಜ ಸೇವಾ ಸಂಘ ಗಂಜಿಮಠದ ವತಿಯಿಂದ ವೈದ್ಯಕೀಯ ನೆರವನ್ನು ಸಂಘದ ಅಧ್ಯಕ್ಷರಾದ ಯೋಗ ಶಿಕ್ಷಕ…

ಮಾಡಾಳ್‌ ವಿರುಪಾಕ್ಷಪ್ಪ ಜಾಮೀನು ರದ್ದುಗೊಳಿಸಿ: ಸುಪ್ರೀಂ ಕೋರ್ಟ್‌ ಮೊರೆಹೋದ ಲೋಕಾಯುಕ್ತ ಪೊಲೀಸರು

ಬೆಂಗಳೂರು : ಚನ್ನಗಿರಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಶಾಸಕ…

ಮಂಡ್ಯದಲ್ಲಿ ಚಾರ್ಜ್‌ ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಫೋಟ: ಸುಟ್ಟು ಕರಕಲಾದ ಗೃಹಬಳಕೆ ವಸ್ತುಗಳು

ಮಂಡ್ಯ : ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಪೋಟಗೊಂಡು ಬೈಕ್‌ ಸೇರಿದಂತೆ, ಮನೆಯಲ್ಲಿನ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಮುತ್ತುರಾಜ್ ಎಂಬುವವರ ಮನೆಯಲ್ಲಿ ಪ್ರತಿನಿತ್ಯ ಸ್ಕೂಟರ್‌…

ಕಾರ್ಕಳ: ಶ್ರೀ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿಯ ಪುನಃ ಪ್ರತಿಷ್ಠೆ

ಕಾರ್ಕಳ: ಕೋಟೆ ಶ್ರೀ ಮಾರಿಯಮ್ಮ ದೇವಿಯ ನೂತನ ಅಭೂತಪೂರ್ವ ಭವ್ಯ ಗರ್ಭಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವಿಯ ಪುನಃ ಪ್ರತಿಷ್ಠೆ ಹಾಗೂ ಶ್ರೀ ಉಚ್ಚಂಗಿ ದೇವಿಯ ಪುನಃ ಪ್ರತಿಷ್ಠೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಬೆಳಿಗ್ಗೆ 8ರಿಂದ ವಿಶೇಷ ಶಾಂತಿ, ಪ್ರಾಯಶ್ಚಿತ ಹೋಮಗಳು,…

ಕಾರ್ಕಳ : ಮುಂಡ್ಕೂರು ಕಲ್ಲಿಮಾರಿನಲ್ಲಿ ಪುರಾತನ ನಾಗಕಲ್ಲು ಪತ್ತೆ

ಕಾರ್ಕಳ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ಎಂಬಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗಬನದ ಸಮೀಪ ಅಗೆಯುವ ವೇಳೆ ಈ ಪುರಾತನ ನಾಗಕಲ್ಲು ಪತ್ತೆಯಾಗಿದ್ದು, ತುಂಡಾದ ಸ್ಥಿತಿಯಲ್ಲಿ ಈ ಕಲ್ಲು ಪತ್ತೆಯಾಗಿಉದೆ. ಇದು ಬಹಳ ಪುರಾತನವಾದ ನಾಗಕಲ್ಲು ಎನ್ನು…

ಸಲಿಂಗಿಗಳ ಮದುವೆಗೆ ಕೇಂದ್ರ ಸರ್ಕಾರದ ತೀವ್ರ ವಿರೋಧ: ಇಂದು ಸುಪ್ರೀಂನಲ್ಲಿ ಮಹತ್ವದ ವಿಚಾರಣೆ

ನವದೆಹಲಿ : ಕೆಲ ವರ್ಷಗಳ ಹಿಂದೆ ದೇಶದಲ್ಲಿ ಸಲಿಂಗ ಕಾಮವನ್ನು ಸುಪ್ರೀಂಕೋರ್ಟ್‌ ಅಪರಾಧ ಮುಕ್ತಗೊಳಿಸಿದ್ದರೂ ಸಲಿಂಗಿಗಳ ಮದುವೆ ಅಥವಾ ಲಿವಿಂಗ್‌ ಟುಗೆದರ್‌ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಇದೀಗ ವಿರೋಧ ವ್ಯಕ್ತಪಡಿಸಿದೆ. ಸಲಿಂಗಿಗಳ ಮದುವೆ, ಲಿವಿಂಗ್‌ ಟುಗೆದರ್‌ ಹಾಗೂ ಲೈಂಗಿಕ ಸಂಬಂಧವು ಭಾರತೀಯ…

ಹಾಸನ : ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಐವರ ಬಂಧನ

ಹಾಸನ: ಹಾಸನ ಜಿಲ್ಲೆಯಲ್ಲಿರುವ ವಸತಿ ಶಾಲೆಯ ವಾಚ್‌ಮ್ಯಾನ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಹಾಸ್ಟೆಲ್ ವಿದ್ಯಾರ್ಥಿಗಳು ಆರೋಪಿಸಿ ಪ್ರತಿಭಟನೆ ನಡೆಸಿದ್ದು, ಈ ಸಂಬAಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ವರ್ಷಗಳಿಂದ ಇಲ್ಲಿನ ಮಕ್ಕಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆದಿದೆ. ಈ…