Month: March 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮಾಸ,ಶುಕ್ಲಪಕ್ಷ,ನಕ್ಷತ್ರ: ಪುಷ್ಯ, ರಾಹುಕಾಲ -11:04 ರಿಂದ 12.35 ಗುಳಿಕಕಾಲ-08:01 ರಿಂದ 09:32 ಸೂರ್ಯೋದಯ (ಉಡುಪಿ) 06:29 ಸೂರ್ಯಾಸ್ತ – 06:40 ದಿನವಿಶೇಷ: ಕಾರ್ಕಳ ಅನಂತಪದ್ಮನಾಭ ದೇವಳದ ರಥೋತ್ಸವ ರಾಶಿ ಭವಿಷ್ಯ:…

ಕಾರ್ಕಳ: ಡಿವೈಡರ್ ಗೆ ಡಿಕ್ಕಿಯಾಗಿ ಆ್ಯಂಬುಲೆನ್ಸ್ ಪಲ್ಟಿ: ಹಲವರಿಗೆ ಗಾಯ

ಕಾರ್ಕಳ: ಕಾರ್ಕಳದಿಂದ ಕಡ್ತಲ ಕಡೆಗೆ ಸಾಗುತಿದ್ದ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ಬಳಿ ಗುರುವಾರ ನಡೆದಿದೆ. ಕಾರ್ಕಳದ ಖಾಸಗಿ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ವೇಗವಾಗಿ…

ಚುನಾವಣಾ ಅಕ್ರಮಗಳ ಮೇಲೆ ಆಯೋಗದ ಹದ್ದಿನಕಣ್ಣು: ನಿರ್ಭೀತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವುದು ಆಯೋಗದ ಗುರಿ: ಚುನಾವಣಾಧಿಕಾರಿ ಮದನ್ ಮೋಹನ್

ಕಾರ್ಕಳ: ನಿರ್ಭೀತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಈಗಾಗಲೇ ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದ ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಮದನ್ ಮೋಹನ್ ಹೇಳಿದರು. ಅವರು ಗುರುವಾರ ಕಾರ್ಕಳ ತಾಲೂಕು…

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ ರಾಜ್ಯಾದ್ಯಂತ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ ಈ ಕುರಿತಂತೆ ಆರೋಗ್ಯ ಮತ್ತು…

ಮಂಗಳೂರು ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರು ನಗರದಲ್ಲಿ ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಐರಿನ್ ಡಿಸೋಜಾ (65) ಮೃತ ದುರ್ದೈವಿಯಾಗಿದ್ದಾರೆ. ಅವರು ಸರಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬಂದು ಇಳಿದ ಐರಿನ್ ಡಿಸೋಜಾ ರಸ್ತೆ…

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ : ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ…

ಮಂಗಳೂರು: ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ‌ ಸಾವು

ಮಂಗಳೂರು: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಮೂಲಂಗೀರಿಯ ಕಾಂತು ಅಜಿಲ (59) ಸಾವನ್ನಪ್ಪಿದ ದೈವ ನರ್ತಕ. ನಿನ್ನೆ (ಮಾರ್ಚ್…

SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ಬಾರಿಯೂ ಸಿಗಲಿದೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಅಂಕ ನೀಡುವುದಾಗಿ ತಿಳಿಸಿದೆ. ಈ…

ನಕಲಿ ಎನ್‌ಕೌಂಟರ್ ಕೇಸ್‌ನಲ್ಲಿ ʻಮೋದಿʼಯನ್ನು ಸಿಲುಕಿಸುವಂತೆ ಸಿಬಿಐ ನನಗೆ ಒತ್ತಡ ಹೇರಿತ್ತು: ಅಮಿತ್ ಶಾ

ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ತನಿಖಾ ದಳ (ಸಿಬಿಐ) ಗುಜರಾತ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವಂತೆ ಒತ್ತಡ ಹೇರಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ‘ನ್ಯೂಸ್…

ರಾಷ್ಟ್ರಧ್ವಜಕ್ಕೆ ಅವಮಾನ: ಮಮತಾ ಬ್ಯಾನರ್ಜಿ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಮುಂಬೈ : 2022ರಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪದಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೇಸು ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಕಾರ್ಯಕ್ರಮವೊಂದರಲ್ಲಿ ಮಮತಾ ಕುಳಿತೇ ರಾಷ್ಟ್ರಗೀತೆ ಹಾಡಿದ್ದರು, ಬಳಿಕ ಎದ್ದು ನಿಂತರಾದರೂ,…