Month: March 2023

ಮೆಥನಾಲ್ ಇಂಧನ ಚಾಲಿತ ಮೊದಲ ಬಸ್ ಲೋಕಾರ್ಪಣೆ

ಬೆಂಗಳೂರು : ಡೀಸೆಲ್‌ ಜತೆ ಶೇ.15 ಮೆಥನಾಲ್‌ ಮಿಶ್ರಿತ ಇಂಧನದಿಂದ ಸಂಚರಿಸುವ ರಾಜ್ಯದ ಮೊದಲ ಬಸ್‌ ಅನ್ನು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭಾನುವಾರ ಲೋಕಾರ್ಪಣೆ ಮಾಡಿದ್ದಾರೆ. ಇಂಡಿಯನ್‌ ಆಯಿಲ್‌ ಹಾಗೂ ಅಶೋಕ್‌ ಲೇಲ್ಯಾಂಡ್‌ ಜಂಟಿಯಾಗಿ ಪ್ರಾಯೋಜಿಸಿರುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.03.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ವಿಶಾಖ, ರಾಹುಕಾಲ -08:11 ರಿಂದ 09:41 ಗುಳಿಕಕಾಲ-02:10 ರಿಂದ 03:40 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ: ಅನೀತಿಮಾರ್ಗದಿಂದ ಹಣಸಂಪಾದನೆಯನ್ನು…

ಅಜೆಕಾರು ಮಿತ್ತೊಟ್ಟುಗುತ್ತು ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ನೂತನ ಗರಡಿಗೆ ಶಿಲಾನ್ಯಾಸ- ದೈವ ಸಾನಿಧ್ಯ ಅಭಿವೃದ್ಧಿಯಿಂದ ಗ್ರಾಮ‌ ಸುಭಿಕ್ಷೆಯಾಗುತ್ತದೆ:ದೇವಸ್ಯ ಶಿವರಾಮ ಶೆಟ್ಟಿ

ಕಾರ್ಕಳ: ಗ್ರಾಮದ ದೈವ ದೇವರುಗಳ ಸಾನಿಧ್ಯಗಳು ಅಭಿವೃದ್ಧಿ ಹೊಂದಿದಾಗ ಆ ಗ್ರಾಮವು ಸುಭಿಕ್ಷೆಯಿಂದ ಇರಲು ಸಾಧ್ಯ‌ ಎಂದು ಮುಂಬಯಿ ಉದ್ಯಮಿ ಹಾಗೂ ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಜೆಕಾರು ದೇವಸ್ಯ ಶಿವರಾಮ ಶೆಟ್ಟಿ ಹೇಳಿದರು. ಅವರು ಅಜೆಕಾರು ಮಿತ್ತೊಟ್ಟುಗುತ್ತು ಕೊಡಮಣಿತ್ತಾಯ…

ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಲೋಕಾರ್ಪಣೆ ಮಾಡಿದ ಪ್ರಧಾನಿ: ಕಾಂಗ್ರೆಸ್ ಬಡವರ ಹಣವನ್ನು ಲೂಟಿ ಮಾಡಿದೆ, ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಮೋದಿ

ಮಂಡ್ಯ : ತಾಲೂಕಿನ ಹನಕೆರೆ ಗ್ರಾಮದ ಬಳಿ 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಿದೆ. 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ…

ರಂಗೇರಿದ ವಿಧಾಸಭೆ ಚುನಾವಣೆ: ಮತ ಕೇಂದ್ರದ ಗೋಡೆಗಳಿಗೆ ಕಲಾತ್ಮಕ ಬಣ್ಣ ಹಚ್ಚಲು ಆಹ್ವಾನ

ಉಡುಪಿ: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು ಈಗಾಗಲೇ ಚುನಾವಣೆ ಅಖಾಡ ರಂಗೇರಿದೆ. ಇದರ ಜೊತೆಗೆ ಮತದಾನ ಕೇಂದ್ರಗಳು ಕೂಡ ರೋಚಕವಾಗಿ ಕಾಣಿಸಲಿದ್ದು ಬಣ್ಣಗಳು ಮತದಾರರನ್ನು ಸ್ವಾಗತಿಸಲಿವೆ. ಇಂತಹ ನೂತನ ಯೋಜನೆಯೊಂದನ್ನು ಉಡುಪಿಯಲ್ಲಿ ಪ್ರಯೋಗಿಸಲಾಗುತ್ತಿದ್ದು, ಮತದಾರರಿಗಾಗಿ ಮತಗಟ್ಟೆಗಳ…

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಮಂಗಳೂರು (ಮಾ.12): ಮಂಗಳೂರು: ನಗರದ ಪಡೀಲ್‌ ದರ್ಬಾರ್‌ ಗುಡ್ಡೆಯ ಬಳಿ ಶುಕ್ರವಾರ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆಯಾಗಿದೆ. ಅಶೋಕ ಶೆಟ್ಟಿಅವರ ಜಾಗವನ್ನು ಫಾರೂಕ್‌ ಖರೀದಿಸಿದ್ದು ಅದಕ್ಕೆ ಆವರಣ ಗೋಡೆ ಕಟ್ಟುತ್ತಿದ್ದ ಕೆಲಸಗಾರರಿಗೆ ಪಕ್ಕದಲ್ಲಿ ರೈಲ್ವೆ ಇಲಾಖೆಗೆ…

ಕಡ್ತಲ: ಉಮೇಶ್ ಹೆಗ್ಡೆ ಸಂಸ್ಮರಣೆ ಮತ್ತು ನುಡಿನಮನ ಕಾರ್ಯಕ್ರಮ

ಕಾರ್ಕಳ: ಉಮೇಶ್ ಹೆಗ್ಡೆ ಬಾಲ್ಯದಿಂದಲೇ ಕಲೆಯನ್ನು ಮೈಗೂಡಿಸಿಕೊಂಡು ರಂಗಭೂಮಿಯಲ್ಲಿ ಮಿಂಚಿದವರು. ಕಲಾಸೇವೆಯಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಅವರ ಕಲಾಸೇವೆ ಅಭಿನಂದನೀಯ ಎಂದು ನಿವೃತ್ತ ಶಿಕ್ಷಕ ಶಂಕರ್ ಶೆಟ್ಟಿ ಹೇಳಿದರು. ಅವರು ಅಭಿನಯಶ್ರೀ ಉಮೇಶ್ ಹೆಗ್ಡೆ ಕಡ್ತಲ ಅಭಿಮಾನಿ ಬಳಗ ವತಿಯಿಂದ ಕಡ್ತಲ ಸಿರಬೈಲು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.03.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಸ್ವಾತಿ, ರಾಹುಕಾಲ -05:10 ರಿಂದ 06:40 ಗುಳಿಕಕಾಲ-03:40 ರಿಂದ 05:10 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ: ಕುಟುಂಬದಲ್ಲಿ ಯಾರೊಬ್ಬರ…

ಕಾರ್ಕಳ: ಮಹಿಳೆಯ ಕತ್ತಿನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಸಿದು ಪರಾರಿ

ಕಾರ್ಕಳ : ಕಾರ್ಕಳದ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರ ಕತ್ತಿನಿಂದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಕ್ಕುಂದೂರಿನ ಶ್ರೀಮತಿ ಕೆ ಗಾಯತ್ರಿ ಕಾಮತ್ ಎಂಬವರು ಶುಕ್ರವಾರ ನಂಜೆ ಪತಿಯೊಂದಿಗೆ ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ…

ಕಾರ್ಕಳ : ಎದೆನೋವಿನಿಂದ ಯುವಕ ಸಾವು

ಕಾರ್ಕಳ : ಮೂಡಬಿದ್ರೆ ತಾಲೂಕಿನ ಬೆಳುವಾಯಿ ಶಾಂತಿನಗರದ ಯುವಕನೊಬ್ಬ ಕಾರ್ಕಳದ ಮಿಯಾರು ಎಂಬಲ್ಲಿ ಕೆಲಸಕ್ಕೆಂದು ಬಂದಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬೆಳುವಾಯಿಯ ಯುವಕ ಸತೀಶ (38ವ) ಮೃತಪಟ್ಟ ದುರ್ದೈವಿ.…