Month: March 2023

ಮುಡಾರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಬಜಗೋಳಿ ಮುಡಾರು ಗ್ರಾಮದ ಗರಡಿಗುಡ್ಡೆ ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಡಿಗುಡ್ಡೆಯ ಪ್ರದೀಪ್ (32ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರದೀಪ್ ಎಲೆಕ್ಟಿçಷಿಯನ್ ವೃತ್ತಿ ಮಾಡಿಕೊಂಡಿದ್ದು, ಮದ್ಯಪಾನದ ಚಟ ಹೊಂದಿದ್ದ. ಪ್ರದೀಪ್ ತಾಯಿ ಕಳೆದ…

ಹೈಕೋರ್ಟ್ ಮಹತ್ವದ ತೀರ್ಪು: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು!

ಬೆಂಗಳೂರು : ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ…

ಮಾಳ : ಮದ್ಯವ್ಯಸನಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮಾಳ ಗ್ರಾಮದ ದರ್ಕಾಸು ಮನೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದರ್ಕಾಸು ನಿವಾಸಿ ಉಮೇಶ್ ಪೂಜಾರಿ (40ವ) ಆತ್ಮಹತ್ಯೆ ಮಾಡಿಕೊಂಡವರು. ಆವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ಈವರೆಗೂ ಮಕ್ಕಳಾಗಿರಲಿಲ್ಲ. ಇದೇ ಕಾರಣಕ್ಕೆ…

ಮಾ.12 ರಂದು ಅಜೆಕಾರು ಮಿತ್ತೊಟ್ಟುಗುತ್ತು ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ಕಾರ್ಕಳ : ಶ್ರೀ ಧರ್ಮರಸು ,ಶ್ರೀ ಕೊಡಮಣಿತ್ತಾಯ ಶ್ರೀ ಕುಕ್ಕಿನಾಂತಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಮಿತ್ತೊಟ್ಟುಗುತ್ತು ಗ್ರಾಮ ಚಾವಡಿ,ಅಜೆಕಾರು ಇದರ ನೂತನ ದೈವಸ್ಥಾನ ಮತ್ತು ಗರಡಿಯ ಶಿಲಾನ್ಯಾಸ ಸಮಾರಂಭವು ಮಾರ್ಚ್ 12 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ…

ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ಆದೇಶ

ಬೆಂಗಳೂರು: 7ನೇ ವೇತನ ಆಯೋಗದ ಅನುಷ್ಠಾನ, ಎನ್ ಪಿಎಸ್ ರದ್ದುಗೊಳಿಸಿ, ಒಪಿಸಿಎಸ್ ಜಾರಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕೆಲ ದಿನಗಳ ಹಿಂದೆ ಕರೆ ನೀಡಿದ್ದರು. ಸರ್ಕಾರ ಒಂದೇ ದಿನದಲ್ಲಿ ಮಧ್ಯಂತರ ಪರಿಹಾರವನ್ನು…

ಉಚ್ಚಂಗಿ ಮಾರಿಯಮ್ಮ ದೇವಿ ಪ್ರತಿಷ್ಠಾಪೂರ್ವಕ ಮೆರವಣಿಗೆಗೆ ಸಚಿವ ಸುನಿಲ್ ಕುಮಾರ್ ಚಾಲನೆ

ಕಾರ್ಕಳ: ಇತಿಹಾಸಪ್ರಸಿದ್ದ ಕಾರ್ಕಳ ಮಾರಿಯಮ್ಮ ದೇವಿಯ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವ ಅಂಗವಾಗಿ ಉಚ್ಚಂಗಿ ಮಾರಿಯಮ್ಮ ದೇವಿಯ ಪ್ರತಿಷ್ಠಾಪೂರ್ವಕ ಮೆರವಣಿಗೆಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ಕಾರ್ಕಳದ ವೆಂಕಟರಮಣ ದೇವಸ್ಥಾನದಿಂದ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಇಶಾನ್ ಪಿ ಸುಬ್ಬಾಪುರ್ ಮಠ್ ಗೆ IIT ಪರೀಕ್ಷೆಯಲ್ಲಿ ರ‍್ಯಾಂಕ್

ಕಾರ್ಕಳ : ವೃತ್ತಿ ಶಿಕ್ಷಣ ತರಬೇತಿ ನೀಡುವ ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆ IIT ಬಾಂಬೆಯವರು ನಡೆಸಿದ UCEED ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಇಶಾನ್ ಪಿ ಸುಬ್ಬಾಪುರಮಠ್ 95.53 ಅಂಕ ಗಳಿಸಿ ಆಲ್ ಇಂಡಿಯಾ ರ‍್ಯಾಂಕಿAಗ್ ನಲ್ಲಿ…

ಕಾರ್ಕಳ : ಶ್ರೀ ಮಾರಿಯಮ್ಮ ದೇವರ ಸನ್ನಿಧಿಯಲ್ಲಿ ನಾಗಪ್ರತಿಷ್ಠೆ, ದರ್ಶನ ಸೇವೆ

ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನಃಪ್ರತಿಷ್ಠೆ ಮತ್ತು ಬ್ರಹ್ಮಕಲಶೊತ್ಸವ ಕಾರ್ಯಕ್ರಮದ 2ನೇ ದಿನವಾದ ಇಂದು ನಾಗದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ಪ್ರಧಾನ ಯಾಗ, ನಾಗದೇವರ ಪ್ರತಿಷ್ಠೆ, ತಿಲಹೋಮ, ತ್ರಿಷ್ಟುಭ ಮಂತ್ರ ಹೋಮ,ಕುಷ್ಮಾಂಡ ಹೋಮ, ಪವಮಾನ ಸೂಕ್ತ ಹೋಮ, ಆಶ್ಲೇಷಾ ಬಲಿದಾನ, ವಟು…

ನನ್ನ ಬೆಂಬಲ ನರೇಂದ್ರ ಮೋದಿ ಸರ್ಕಾರಕ್ಕೆ : ಸುಮಲತಾ ಅಂಬರೀಷ್‌ ಅಧಿಕೃತ ಘೋಷಣೆ

ಮಂಡ್ಯ : ಇಂದಿನಿಂದ ನನ್ನ ಸಂಪೂರ್ಣವಾದ ಬೆಂಬಲ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಾಡುವೆ ಎನ್ನುವ ಮೂಲಕ ಇಂದು ಸಂಸದೆ ಸುಮಲತಾ ಅಂಬರೀಷ್‌ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಮಂಡ್ಯ ಚಾಮುಂಡೇಶ್ವರಿ ನಗರದ ಸುಮಲತಾ ಅಂಬರೀಷ್‌…

ಮಾ. 11 (ನಾಳೆ) : ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ‘ಸಮೃದ್ಧಿ ಸಹಕಾರಿ ಸೌಧ’ ಉದ್ಘಾಟನೆ

ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಸಮೃದ್ಧಿ ಸಹಕಾರಿ ಸೌಧವು (ನಾಳೆ) ಮಾ. 11ರಂದು ಉದ್ಘಾಟನೆಗೊಳ್ಳಲಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್…