Month: March 2023

ಪದವಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಭುವನೇಂದ್ರ ಕಾಲೇಜಿನ ಮೂವರು ವಿದ್ಯಾರ್ಥಿನಿಯರಿಗೆ ರ‍್ಯಾಂಕ್

ಕಾರ್ಕಳ :ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಅಕ್ಟೋಬರ್‌ನಲ್ಲಿ ನಡೆದ ಅಂತಿಮ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಾಣಿಜ್ಯ ವಿಭಾಗದಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರತೀಕ್ಷಾ ಪೈ ದ್ವಿತೀಯ ರ‍್ಯಾಂಕ್, ಅನುಶ್ರೀ ಎ. ಪೈ ಕೆ ತೃತೀಯ ರ‍್ಯಾಂಕ್,ಹಾಗೂ ಸೌಭಾಗ್ಯ ಕಾಮತ್…

ಹಿಂದೂಗಳ ಭಾವನಗೆ ಧಕ್ಕೆ: ಭಾರತ್‌ ಮ್ಯಾಟ್ರಿಮೋನಿ ಹೋಳಿ ವಿಡಿಯೋಗೆ ತೀವ್ರ ಆಕ್ರೋಶ

ನವದೆಹಲಿ: ಆನ್ಲೈನ್‌ ವಧು-ವರಾನ್ವೇಷಣೆ ವೇದಿಕೆಯಾಗಿರುವ ಭಾರತ್‌ ಮ್ಯಾಟ್ರಿಮೋನಿ ಹೋಳಿಹಬ್ಬದಂದು ಬಿಡುಗಡೆ ಮಾಡಿದ ವಿಡಿಯೋವೊಂದು ವಿವಾದಕ್ಕೆ ಕಾರಣವಾಗಿದೆ. ಸಂಸ್ಥೆ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಮಹಿಳೆಯೊಬ್ಬಳು ಹೋಳಿ ಬಣ್ಣದಿಂದ ಆವರಿಸಿಕೊಂಡಿದ್ದ ತನ್ನ ಮುಖವನ್ನು ತೊಳೆದಾಗ ಮುಖದ ಮೇಲೆ ಗಾಯದ ಕಲೆಗಳು ಕಾಣಿಸುತ್ತವೆ. ಭಾರತದಲ್ಲಿ ಹಲವಾರು…

ನಾಳೆ (ಮಾ.11) ಶಿರ್ಲಾಲು ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ಕೋಲ

ಕಾರ್ಕಳ : ಕಾರ್ಕಳ ತಾಲೂಕು ಶಿರ್ಲಾಲು ಗ್ರಾಮದ ಕುಂಟಾಲ್‌ಕಟ್ಟೆ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ದೈವದ ಕೋಲ ಹಾಗೂ ಅನ್ನಸಂತರ್ಪಣೆಯು ಮಾ.11 ರಂದು ಜರಗಲಿದೆ. ನಾಳೆ ಬೆಳಿಗ್ಗೆ 11 ರಿಂದ ನವಕಪ್ರಧಾನ ಹೋಮ ಹಾಗೂ ರಾತ್ರಿ 7 ರಿಂದ ಕಲಶಾಭಿಷೇಕ ನಡೆಯಲಿದೆ. ಭಕ್ತಾಭಿಮಾನಿಗಳು…

ಸರ್ವೆ ಆಧಾರದ ಮೇಲೆ ಬಿಜೆಪಿ ಟಿಕೆಟ್‌ ಹಂಚಿಕೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೆ, ಇನ್ನು ಕೆಲವರು ತಮ್ಮ ಕ್ಷೇತ್ರಗಳನ್ನ ಭದ್ರಗೊಳಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಈ ನಡುವೆಯೇ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು…

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಾಂಸ್ಕೃತಿಕ ಸಭಾಕಾರ್ಯಕ್ರಮದ ಉದ್ಘಾಟನೆ : ಬ್ರಹ್ಮಕಲಶೋತ್ಸವಗಳಿಂದ ಸಮಾಜದಲ್ಲಿ ಒಗ್ಗಟ್ಟು: ಸಚಿವ ಸುನಿಲ್ ಕುಮಾರ್

ಕಾರ್ಕಳ:ದೈವ ದೇವಸ್ಥಾನಗಳು ಜೀರ್ಣೋದ್ಧಾರಗೊಂಡಾಗ ನಾಡು ಸುಭೀಕ್ಷೆಯಿಂದ ಇರಲು ಸಾಧ್ಯ‌.ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ ಕೈಂಕರ್ಯದಲ್ಲಿ ಸಮಾಜದ ಎಲ್ಲಾ ವರ್ಗದ ಭಕ್ತಾದಿಗಳು ಬಹಳ ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳುವ ಮೂಲಕ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಗುರುವಾರ ಕಾರ್ಕಳ ಇತಿಹಾಸಪ್ರಸಿದ್ಧ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಚಿತ್ರಾ, ರಾಹುಕಾಲ -11:12 ರಿಂದ 12:41 ಗುಳಿಕಕಾಲ-08:13 ರಿಂದ 09:42 ಸೂರ್ಯೋದಯ (ಉಡುಪಿ) 06:44 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ(Aries): ಕುಟುಂಬದಲ್ಲಿ ಯಾವುದೋ…

ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ: 65 ಲಕ್ಷ ಮೌಲ್ಯದ ಚಿನ್ನ ಸಹಿತ ಓರ್ವ ವಶಕ್ಕೆ

ಬೆಂಗಳೂರು :ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​ನಲ್ಲಿ ನಡೆದಿದೆ. ಕಸ್ಟಮ್ಸ್​ ಅಧಿಕಾರಿಗಳ ಕಾರ್ಯಾಚರಣೆ ಮಾಡಿ ಬಹ್ರೇನ್​​ನಿಂದ ಬೆಂಗಳೂರಿಗೆ G280 ವಿಮಾನದಲ್ಲಿ ಬಂದಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ವಿದೇಶದಿಂದ…

ಕಾನೂನುಬದ್ಧ ಗಣಿಗಾರಿಕೆ ನಡೆಸಲು ಸಂಪುಟ ಸಭೆಯಲ್ಲಿ ಅನುಮೋದನೆ

ಕಾರ್ಕಳ : ಕಳೆದ ಹಲವು ವರ್ಷಗಳಿಂದ ಗಣಿಗಾರಿಕೆಗೆ ಎದುರಾಗಿದ್ದ ಕಾನೂನು ತೊಡಕನ್ನು ನಿವಾರಿಸಿ ಕಾನೂನು ಬದ್ಧ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷದಿಂದ ಕರ್ನಾಟಕ ಫೆಡರೇಷನ್…

ಮಾರ್ಚ್.12 ರಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ

ಮಂಗಳೂರು :ಹಿಂದೂ ರಾಷ್ಟ್ರವೆಂದರೆ ರಾಜಕೀಯ, ಕೋಮುವಾದವಲ್ಲ ಅದು ಆಧ್ಯಾತ್ಮಿಕ, ಸುಸಂಸ್ಕೃತ ಹಿಂದೂ ರಾಷ್ಟ್ರ. ಸಾವಿರಾರು ಹಿಂದೂ ಹೆಣ್ಣುಮಕ್ಕಳ ಜೀವನವನ್ನು ನಾಶ ಮಾಡುವ ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆ, ಭಾರತದ ಆರ್ಥಿಕತೆಗೆ ಅಪಾಯಕಾರಿಯಾದ ಹಲಾಲ್ ಜಿಹಾದ್,ಲ್ಯಾಂಡ್ ಜಿಹಾದ್ ವಿರುದ್ಧ ಜನಜಾಗೃತಿ ಮೂಡಿಸಲು…

ತೀರ್ಥಹಳ್ಳಿಯ 15 ಕ್ಕೂ ಹೆಚ್ಚು ‘ಅಗ್ನಿ ಅವಘಡ’ ಪ್ರಕರಣದಲ್ಲಿ ಶಾರೀಖ್ ಕೈವಾಡ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು

ತೀರ್ಥಹಳ್ಳಿ : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇದೀಗ ಈತನ ಕುರಿತು ಬೆಚ್ಚಿ ಬೀಳಿಸುವ ಮಾಹಿತಿ ಹೊರಬಿದ್ದಿದೆ. ಶಿವಮೊಗ್ಗ…