595 ಕೋಟಿ ರೂ. ವೆಚ್ಚದ `ಗಂಗಾ ಕಲ್ಯಾಣ ಯೋಜನೆ’ಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು : 595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ. ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಫಲಾನುಭವಿಗಳಿಗೆ ಸವಲತ್ತು ವಿತರಣೆ,…
