Month: March 2023

ಮುಸ್ಲಿಂ ರಾಜ ಜಾಗ ನೀಡಿದ್ದು ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ : ವಿವಾದಕ್ಕೆ ತೆರೆ ಎಳೆದ ಪೇಜಾವರ ಶ್ರೀ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ವಿವಾದಕ್ಕೆ ತುಮಕೂರು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ…

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು:ಮಿಥುನ್ ರೈ ವಿವಾದಾತ್ಮಕ ಹೇಳಿಕೆ-ಭುಗಿಲೆದ್ದ ಆಕ್ರೋಶ

ಮಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷದ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಲ್ಲಿ ಕೆಲವು ವಿವಾದಾತ್ಮ ಹೇಳಿಕೆಗಳನ್ನು ನೀಡುವ ಮೂಲಕ ಸಕಷ್ಟು ಸುದ್ದಿಯಲ್ಲಿರುತ್ತಾರೆ. ಈಗ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಮಿಥುನ್…

ನಾಳೆ ‘ಕಾಂಗ್ರೆಸ್’ನಿಂದ ಕರೆ ನೀಡಿದ್ದ ‘ಕರ್ನಾಟಕ ಬಂದ್’ ವಾಪಾಸ್ – ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ಬಿಜೆಪಿಯ ನಾಲ್ಕಾರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ : ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ

ಬೆಳಗಾವಿ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನಿಡಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ…

ಕೆಎಸ್​ಡಿಎಲ್​ನಲ್ಲಿ ಮತ್ತೊಂದು ಭ್ರಷ್ಟಾಚಾರ, ಸರ್ಕಾರದ ಡಾಕ್ಯುಮೆಂಟ್​ನಿಂದಲೇ 20 ಕೋಟಿ ರೂ. ಅಕ್ರಮ ಬಯಲಿಗೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ(Karnataka Soaps and Detergent Limited (KSDL) 20 ಕೋಟಿ ರೂ. ಅಕ್ರಮವಾಗಿರುವುದು ಬೆಳಕಿಗೆ ಬಂದಿದೆ. ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತನ್ನ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳನ್ನು ಖರೀದಿಯಲ್ಲಿ 20 ಕೋಟಿ ರೂಪಾಯಿ ಭ್ರಷ್ಟಾಚಾರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.03.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ: ಉತ್ತರಫಾಲ್ಗುಣ, ರಾಹುಕಾಲ -12:42 ರಿಂದ 02:11 ಗುಳಿಕಕಾಲ-11:13 ರಿಂದ 12:42 ಸೂರ್ಯೋದಯ (ಉಡುಪಿ) 06:45 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ(Aries): ಸಂಬಂಧದಲ್ಲಿ…

ನಾಳೆ (ಮಾ.8) ಜೋಡುರಸ್ತೆಯಲ್ಲಿ 6.50 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ಜೋಡುರಸ್ತೆಯಲ್ಲಿ 06.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯು ನಾಳೆ ಸಂಜೆ 6 ಗಂಟೆಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯಲಿದೆ. ಒಟ್ಟು ರೂ.650 ಲಕ್ಷ…

ಕಾರ್ಕಳ ಕೋಟೆ ಮಾರಿಯಮ್ಮ ದೇವಿ ಬ್ರಹ್ಮಕಲಶೋತ್ಸವದ ಅಂಗವಾಗಿ ಅದ್ದೂರಿಯ ಹೊರೆಕಾಣಿಕೆ ಮೆರವಣಿಗೆ: 250ಕ್ಕೂ ಮಿಕ್ಕಿ ವಾಹನಗಳಿಂದ ದೇವಿಗೆ ಹೊರೆಕಾಣಿಕೆ ಸಮರ್ಪಣೆ

ಕಾರ್ಕಳ : ವಿಜಯನಗರದ ಅರಸರ ಕಾಲದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವಿ ಎನ್ನುವ ಪ್ರತೀತಿ ಹೊಂದಿರುವ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾರ್ಚ್ 9 ರಿಂದ ಮಾರ್ಚ್ 14 ರ ವರೆಗೆ ಜರುಗಲಿದ್ದು ಆ ಪ್ರಯುಕ್ತ ಹಸಿರು ಹೊರೆಕಾಣಿಕೆ ಮೆರವಣಿಗೆಯು…

ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯ ಒಪಿಡಿ ಬ್ಲಾಕ್ ಹಾಗೂ ನೂತನ ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟನೆ – ಆರೋಗ್ಯ ಕ್ಷೇತ್ರಕ್ಕೆ ಮಣಿಪಾಲ್ ಆಸ್ಪತ್ರೆಯ ಕೊಡುಗೆ ಅಪಾರ: ಸಚಿವ ವಿ.ಸುನಿಲ್ ಕುಮಾರ್

ಕಾರ್ಕಳ: ಮೂಲಸೌಕರ್ಯಗಳಲ್ಲಿ ಒಂದಾದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಮಣಿಪಾಲ್ ಆಸ್ಪತ್ರೆ ಮುಂಚೂಣಿಯಲ್ಲಿದೆ. ರಿಯಾಯಿತಿ ದರದಲ್ಲಿ ಉತ್ಕೃಷ್ಟ ದರ್ಜೆಯ ವೈದ್ಯಕೀಯ ಸೇವೆ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಮಾರ್ಚ್ 7 ರಂದು ಕಾರ್ಕಳ…

ನಾಳೆ (ಮಾ.8) ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಯಪ್ಪನ ಕೆರೆಯ ಪಾಜೆಗುಡ್ಡೆ ಅರಣ್ಯದ ನಾಲ್ಕು ಎಕರೆ ಪ್ರದೇಶದ ಬಳಿ ನಿರ್ಮಾಣವಾದ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ಲೋಕಾರ್ಪಣೆಯು ನಾಳೆ (ಮಾರ್ಚ್.8) ರಂದು ಜರುಗಲಿದೆ. ಸಚಿವರಾದ ವಿ. ಸುನಿಲ್ ಕುಮಾರ್ ಉದ್ಯಾನವನವನ್ನು…