Month: March 2023

ರಾಜ್ಯದಲ್ಲಿ ಹೆಚ್ಚುತ್ತಿದೆ ಉಷ್ಣ ಮಾರುತ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಉಷ್ಣ ಮಾರುತ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಲ ಬೇಗೆಯಿಂದ ಉಂಟಾಗಬಹುದಾದ ಸನ್‌ ಸ್ಟೊ್ರೕಕ್‌, ಹೀಟ್‌ ಸ್ಟೊ್ರೕಕ್‌ನಂತಹ ಅಪಾಯಗಳಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ…

ಮಾ.24 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ಸರ್ಕಾರಿ ನೌಕರರ ಮುಷ್ಕರ ಅಂತ್ಯವಾದ ಬೆನ್ನಲ್ಲೇ ಇದೀಗ ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ . ಮಾರ್ಚ್ 24 ರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರು

ಬೆಳಗಾವಿ : ಉದ್ಯಮಭಾಗದಿಂದ ನೆಹರುನಗರ ಕಡೆಗೆ ಹೊರಟ್ಟಿದ ಕಾರ್ ನಲ್ಲಿ ಏಕಾಏಕಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ದುರ್ಘಟನೆ ಸೋಮವಾರ ಕೊಲ್ಲಾಪುರ ವೃತ್ತದ ಬಳಿ ನಡೆದಿದೆ. ಗೋವಾ ಪಾಸಿಂಗ್ ಕಾರು ಜಿಲ್ಲೆಯ ಉದ್ಯಮಭಾಗದಿಂದ ನೆಹರುನಗರದ ಕಡೆಗೆ ಹೊರಟಿದ್ದ ವೇಳೆ ಕೊಲ್ಲಾಪುರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.03.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ,ನಕ್ಷತ್ರ: ಪೂರ್ವಫಾಲ್ಗುಣ, ರಾಹುಕಾಲ -03:41 ರಿಂದ 05:10 ಗುಳಿಕಕಾಲ-12:42 ರಿಂದ 02:11 ಸೂರ್ಯೋದಯ (ಉಡುಪಿ) 06:45 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ(Aries): ನಿಮ್ಮ…

ಭ್ರಷ್ಟಾಚಾರದ ವಿರುದ್ದ ಹೋರಾಟ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ನನ್ನ ಸ್ಪರ್ಧೆ: ಪ್ರಮೋದ್ ಮುತಾಲಿಕ್

ಕಾರ್ಕಳ : ಭ್ರಷ್ಟಾಚಾರದ ವಿರುದ್ದವೇ ನನ್ನ ಹೋರಾಟವಾಗಿದ್ದು, ಪಾರದರ್ಶಕ ಆಡಳಿತ ಹಿಂದುತ್ವದ ರಕ್ಷಣೆಗೆ ಕಟಿಬದ್ದನಾಗಿದ್ದೇನೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಅವರು ಪರಪು ಪಾಂಚಜನ್ಯ ಕಚೇರಿಯಲ್ಲಿ…

ಕಾರ್ಕಳ: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರನಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಹಂಪನಕಟ್ಟೆ ಎಂಬಲ್ಲಿ ಬೈಕಿಗೆ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ. ರಿತೇಶ್ಎಂಬವರು ಭಾನುವಾರ ರಾತ್ರಿ 11.30 ರ ವೇಳೆಗೆ ಬೈಕಿನಲ್ಲಿ ಉಡುಪಿ ಕಡೆಯಿಂದ ಪಳ್ಳಿ ಕಡೆಗೆ ಹೋಗುತ್ತಿದ್ದಾಗ ಪಳ್ಳಿ ಕಡೆಯಿಂದ ಉಡುಪಿ…

ಕಾರ್ಕಳ : ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಮಾವೇಶ

ಕಾರ್ಕಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಕಾರ್ಕಳ ತಾಲೂಕು ಮಹಿಳಾ ಜ್ಞಾನವಿಕಾಸ ಕೇಂದ್ರಗಳು ಕಾರ್ಕಳ ತಾಲೂಕು ಅವರ ಜಂಟಿ ಆಶ್ರಯದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಮಾವೇಶ ಬಾಹುಬಲಿ ಪ್ರವಚನ ಮಂದಿರದಲ್ಲಿ…

ಮಂಗಳೂರು : ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ಡಿಸ್ಚಾರ್ಜ್ : ಮಾ.15ರ ವರೆಗೆ ಎನ್‌ಐಎ ವಶಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಕುಕ್ಕಲ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಗುಣಮುಖನಾಗಿ ಇಂದು ಆಸ್ಪತ್ರೆಯತಿಂದ ಡಿಸ್ಚಾರ್ಜ್ ಆಗಿದ್ದು ಇದೀಗ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ. ಶಂಕಿತ ಉಗ್ರ ಶಾರೀಕ್…

ನಿವೃತ್ತ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ: ಗುರುಗಳನ್ನು ಸ್ಮರಿಸುವ ಅಭೂತಪೂರ್ವ ಕಾರ್ಯಕ್ರಮ

ಕಾರ್ಕಳ : ಅತ್ತೂರು ಸೈಂಟ್ ಲಾರೆನ್ಸ್ ಹೈಸ್ಕೂಲ್‌ನ ಹಳೆ ವಿದ್ಯಾರ್ಥಿಗಳು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದೊಂದು ಮಾದರಿ ಕಾರ್ಯಕ್ರಮವಾಗಿ ಮೂಡಿ ಬಂದಿದೆ. 1979-80ರ ಬ್ಯಾಚ್‌ನ ವಿದ್ಯಾರ್ಥಿಗಳು ಪ್ರಸ್ತುತ ವೃತ್ತಿ ಬದುಕಿನಲ್ಲಿ ನಿವೃತ್ತಿ ಪಡೆದಿರಬಹುವುದು ಅಥವಾ ನಿವೃತ್ತಿ ಅಂಚಿನಲ್ಲೂ ಇರಬಹುದು. ಅವರೆಲ್ಲರೂ ಒಂದೆಡೆ…

H3N2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯ : ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…