Month: March 2023

ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತೊಂದರೆ: ಅಪಾಯದಿಂದ ಪಾರಾದ ಬಿಎಸ್ ವೈ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಡೆದಿದೆ. ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಹೆಲಿಪ್ಯಾಡ್ ಮೈದಾನದಲ್ಲಿ ಲ್ಯಾಂಡಿಂಗ್‌ ವೇಳೆಯಲ್ಲಿ ಪ್ಲಾಸ್ಟಿಕ್ ಹಾಳೆಗಳು ಮತ್ತು ತ್ಯಾಜ್ಯದಿಂದ ತುಂಬಿದ…

ದತ್ತಪೀಠದಲ್ಲಿ ಪೂಜಾ ವಿಧಾನ ವಿಚಾರ: ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

ಚಿಕ್ಕಮಗಳೂರು: ಬಾಬಾ ಬುಡನ್‌ ಗಿರಿ ದತ್ತಪೀಠದಲ್ಲಿ ಪೂಜಾ ವಿಧಾನ ವಿಚಾರವಾಗಿ ಸೈಯದ್‌ಗೌಸ್‌ ಮೊಹಿಯುದ್ದೀನ್‌ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಏಕಸದಸ್ಯ ಪೀಠ ಆದೇಶವನು ವಿಭಾಗೀಯ ಪೀಠ ಎತ್ತಿಹಿಡಿದಿದೆ.2018ರಲ್ಲಿ ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿತ್ತು. ಮುಜಾವರ್‌ ಗಳಿಂದಲೇ ಧಾರ್ಮಿಕ…

ರಾಜ್ಯದಲ್ಲಿ 1 ವಾರದಿಂದ `ಕೊರೊನಾ ಸೋಂಕು’ ಹೆಚ್ಚಳ : ಇಂದು ಸಚಿವ ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಒಂದು ವಾರದಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಬಗ್ಗೆ ಅಧಿಕಾರಿಗಳು…

ಕಾಪು : “ಕೊರ್ರೆನ ಕೊರಲ್” ಕೊರಗರ ವಿಶೇಷ ಕಾರ್ಯಕ್ರಮ

ಕಾಪು : ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳ್ಳೆ ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ ಕಾಪು ಘಟಕ ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕಿನ ಪಾಂಬೂರು ಕೊರಗರ ಬಲೆಪಿನಲ್ಲಿ “ಕೊರ್ರೆನ ಕೊರಲ್ ” – ಕೊರಗರ ನೆಲ…

ಕಡ್ತಲ : ರಂಗ ತರಬೇತಿ ಕಾರ್ಯಾಗಾರ

ಕಾರ್ಕಳ : ಅಭಿನಯಶ್ರೀ ಉಮೇಶ್ ಹೆಗ್ಡೆ ಕಡ್ತಲ ಅಭಿಮಾನಿ ಬಳಗದ ವತಿಯಿಂದ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಸಿರಿಬೈಲು ದೇವಸ್ಥಾನದ ವಠಾರದಲ್ಲಿ ಎರಡು ದಿನಗಳ ರಂಗ ತರಬೇತಿ ಕಾರ್ಯಾಗಾರ ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ದೈಹಿಕ ಹಾಗೂ ಯೋಗ ಶಿಕ್ಷಕ ಶೇಖರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.03.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಮಖಾ, ರಾಹುಕಾಲ -08:15 ರಿಂದ 09:44 ಗುಳಿಕಕಾಲ-02:12 ರಿಂದ 03:41 ಸೂರ್ಯೋದಯ (ಉಡುಪಿ) 06:46 ಸೂರ್ಯಾಸ್ತ – 06:38 ರಾಶಿ ಭವಿಷ್ಯ : ಮೇಷ(Aries):ಧಾರ್ಮಿಕ…

ಕಾರ್ಕಳ :ಪಾದಾಚಾರಿ ಮಹಿಳೆಗೆ ಲಾರಿ ಢಿಕ್ಕಿ – ಮಹಿಳೆ ಗಂಭೀರ

ಕಾರ್ಕಳ : ಕಾರ್ಕಳ ತಾಲೂಕು ಬಿ ಎಸ್ ಕೆ ಕ್ಯಾಶ್ಯೂ ಫ್ಯಾಕ್ಟರಿಯ ಬಳಿ ಹಾದು ಹೋಗಿರುವ ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವ ಮಹಿಳೆಯೊಬ್ಬರಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕಾರ್ಕಳ…

ಮಂಗಳೂರು ಕುಕ್ಕರ್‌ ಬಾಂಬ್‌, ಕೊಯಮತ್ತೂರು ಕಾರ್‌ ಬಾಂಬ್‌ ಸ್ಫೋಟಕ್ಕೆ ನಾವೇ ಕಾರಣ : ದಾಳಿಯ ಹೊಣೆ ಹೊತ್ತ ಉಗ್ರ ಸಂಘಟನೆ

ನವದೆಹಲಿ : ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಆದ ಅಂದಾಜು ಮೂರು ತಿಂಗಳ ಬಳಿಕ ಹಾಗೂ ಕೊಯಮತ್ತೂರಿನಲ್ಲಿ ಕಾರ್‌ ಬಾಂಬ್‌ ಸ್ಫೋಟವಾದ ನಾಲ್ಕು ತಿಂಗಳ ಬಳಿಕ ಖೊರಸಾನ್‌ ಪ್ರಾಂತ್ಯದ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌ಕೆಪಿ) ತನ್ನ ಮುಖವಾಗಿ ‘ವಾಯ್ಸ್ ಆಫ್‌ ಖೊರಸಾನ್‌’ ಪತ್ರಿಕೆಯ…

ಕಾನೂನು ತೊಡಕು ನಿವಾರಿಸಿ ಎಲ್ಲಾ ನಿವೇಶನ ರಹಿತರಿಗೆ ಹಕ್ಕು ಪತ್ರ: ಸಚಿವ ಸುನಿಲ್ ಕುಮಾರ್

ಕಾರ್ಕಳ: ನಿವೇಶನರಹಿತರಿಗೆ ಹಕ್ಕುಪತ್ರ ನೀಡುವಲ್ಲಿ ತೊಡಕಾಗಿದ್ದ ಡೀಮ್ಡ್ ಅರಣ್ಯ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಪರಿಣಾಮ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾವಿರಕ್ಕೂ ಮಿಕ್ಕಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗಿದೆ ಎಂದು ಇಂಧನ ಹಾಗೂ ಕನ್ನಡ…

ಮಾ.9ರಂದು ಬಿಜೆಪಿ ಭ್ರಷ್ಟಾಚಾರ ಖಂಡಿಸಿ ‘ಕರ್ನಾಟಕ ಬಂದ್’ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ತುಮಕೂರು: ರಾಜ್ಯದಲ್ಲಿನ ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ಮಾರ್ಚ್ 9ರಂದು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಮಾರ್ಚ್ 9ರಂದು ಬಿಜೆಪಿ ಭ್ರಷ್ಟಾಚಾರ ಖಂಡಿಸಿ, ರಾಜ್ಯಾಧ್ಯಂತ…