Month: March 2023

ಚುನಾವಣೆ ದಿನಾಂಕ ಘೋಷಿಸಿ ನೀತಿ ಸಂಹಿತೆ ಜಾರಿ ಮಾಡಬೇಕು : ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಿಸಿ, ಕೂಡಲೇ ನೀತಿ ಸಂಹಿತೆ ಜಾರಿ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾರತದ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕಾನೂನು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ತೌಫಿಕ್ ಬಂಧನ

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯ ಮಡಿಕೇರಿ ಮೂಲದ ತೌಫಿಕ್ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದು, ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದರು. ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಅಡಗಿರುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.03.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಆಶ್ಲೇಷಾ, ರಾಹುಕಾಲ -05:10 ರಿಂದ 06:39 ಗುಳಿಕಕಾಲ-03:41 ರಿಂದ 05:10 ಸೂರ್ಯೋದಯ (ಉಡುಪಿ) 06:47 ಸೂರ್ಯಾಸ್ತ – 06:38 ರಾಶಿ ಭವಿಷ್ಯ ಮೇಷ(Aries): ಬಹಳ…

ಮಾಡಾಳ್‌ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿ ಮನೆಯಲ್ಲಿ 3 ಕೋಟಿ ನಗದು ಪತ್ತೆ

ಹುಬ್ಬಳ್ಳಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಸಿಕ್ಕಿದೆ. ಉದ್ಯಮಿ ರಮೇಶ್ ಬೊಣಗೇರಿ ಎಂಬವರ ಮನೆಗೆ ಶನಿವಾರ…

ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆ ಮೇಲ್ದರ್ಜೆಗೆ: ಮಾರ್ಚ್ 7 ರಂದು ನೂತನ ಹೊರರೋಗಿ ವಿಭಾಗ ಮತ್ತು ಶಸ್ತ್ರಚಿಕಿತ್ಸಾ ಸಂಕೀರ್ಣ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ತಾಲೂಕು ಕಚೇರಿ ಬಳಿ ಇರುವ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು ಹೊಸದಾಗಿ ವಿಸ್ತರಿಸಲಾದ ರೊ// ಕೆ. ಕೃಷ್ಣ ಪ್ರಭು ಒಪಿಡಿ ಬ್ಲಾಕ್ ಮತ್ತು ಹೊಸ ಆಪರೇಷನ್ ಥಿಯೇಟರ್ ಕಾಂಪ್ಲೆಕ್ಸ್ ಮಾರ್ಚ್.7 ಲೋಕಾರ್ಪಣೆಗೊಳ್ಳಲಿದೆ ಎಂದು ಕಾರ್ಕಳದ ಡಾ. ಟಿಎಂಎ…

ರಾಜ್ಯ ಆರೋಗ್ಯ ಇಲಾಖೆಯ NHM ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ…

ರಾಜ್ಯದ ‘5 ಮತ್ತು 8ನೇ ತರಗತಿ ವಿದ್ಯಾರ್ಥಿ’ಗಳ ಮೌಲ್ಯಾಂಕನ ಪರೀಕ್ಷೆಗೆ ‘ಪ್ರವೇಶ ಪತ್ರ’ದ ಮಾದರಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಪ್ರವೇಶ ಪತ್ರದ ಮಾದರಿಯನ್ನು ಶಿಕ್ಷಣ ಇಲಾಖೆಯಿಂದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯ ನಿರ್ವಾಹಕ ನಿರ್ದೇಶಕರು…

“ಸಾಧನೆಯ ಹಾದಿಯಲ್ಲಿ ಯಶಸ್ಸಿನ ಚೇತನ”

ಲೇಖನ: ರೇಷ್ಮಾ ಶೆಟ್ಟಿ ಗೊರೂರು. ಬಡತನ ಶಾಪವಲ್ಲ, ವರವಾಗಿಸಿಕೊಳ್ಳುವ ವರ ಪುತ್ರರು ಮನೆಯಲ್ಲಿದ್ದಾಗ ಮನೆಯೇ ನಂದಗೋಕುಲವಾಗಬಹುದು ಎನ್ನುವ ಮಾತೊಂದನ್ನು ಅನೇಕ ಹಿರಿಯರು ಹೇಳಿದ್ದನ್ನು ಕೇಳಿಸಿಕೊಂಡ ನನಗೆ ಈ ಸಾಲುಗಳಿಗೆ ಜೀವ ತುಂಬುವ ವ್ಯಕ್ತಿತ್ವವೊಂದು ಕಣ್ಣ ಮುಂದೆ ಕಾಣತೊಡಗುತ್ತದೆ. ಕಡುಬಡತನದಲ್ಲೇ ಹುಟ್ಟಿ ಮನೆಯ…

ಮಂಗಳೂರು: ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ

ಮಂಗಳೂರು: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ನಿನ್ನೆ(ಶುಕ್ರವಾರ) ತಡರಾತ್ರಿ ವೇಳೆ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದ ಯುವಕ. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಇಂಡಿಯಾನ ಆಸ್ಪತ್ರೆಗೆ…

ಪುತ್ರನ ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ಬಂಧನಕ್ಕೆ ಸಿದ್ದತೆ ನಡೆಸಿದ ಲೋಕಾಯುಕ್ತ!

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಲಂಚ ಪ್ರಕರಣ ಕುರಿತಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ…