Month: March 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.03.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುಷ್ಯ, ಅಮೃತ ಘಳಿಗೆ:11:30, ರಾಹುಕಾಲ -09:45 ರಿಂದ 11:14 ಗುಳಿಕಕಾಲ-06:47 ರಿಂದ 08:16 ಸೂರ್ಯೋದಯ (ಉಡುಪಿ) 06:47 ಸೂರ್ಯಾಸ್ತ – 06:38 ದಿನವಿಶೇಷ: ಮಹಾನಕ್ಷತ್ರ…

ನಿಟ್ಟೆ ಮದನಾಡಿನಲ್ಲಿ 20 ಕೋ.ರೂ ವೆಚ್ಚದ ಜವಳಿ ಪಾಕ್ ಗೆ ಭೂಮಿಪೂಜೆ: ಕಾರ್ಕಳವನ್ನು ಸರ್ವಾಂಗೀಣ ಅಭಿವೃದ್ದಿಯತ್ತ ಕೊಂಡೊಯ್ಯುವುದೇ ನಮ್ಮ ಗುರಿ: ಸಚಿವ ಸುನಿಲ್ ಕುಮಾರ್

ಕಾರ್ಕಳ :ನಮ್ಮ ತಾಲೂಕಿನ ಜನ ಸೌಲಭ್ಯಗಳಿಲ್ಲವೆಂದು ಉದ್ಯೋಗ ಅರಸಿಕೊಂಡು ಬೇರೆಡೆಗೆ ಹೋಗದಂತೆ ಎಲ್ಲಾ ಸೌಲಭ್ಯಗಳು ಇಲ್ಲಿಯೇ ಸಿಗಬೇಕೆನ್ನುವುದೇ ಸ್ವರ್ಣ ಕಾರ್ಕಳದ ಪರಿಕಲ್ಪನೆಯಾಗಿದೆ, ಇದರ ಭಾಗವಾಗಿ ನಿಟ್ಟೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಭೂಮಿಪೂಜೆ ನೆರವೇರಿದೆ. ಈ ಯೋಜನೆಯು ಸಾಕಾರಗೊಂಡ ಬಳಿಕ ಸಾವಿರಾರು ಮಂದಿಗೆ…

ಸಂಪೂರ್ಣ ಜಪ್ತಿಯಾಗಲಿದೆ ವಿಜಯ್‌ ಮಲ್ಯ ಆಸ್ತಿ: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ!

ನವದೆಹಲಿ : ಭಾರತದ ಬ್ಯಾಂಕ್‌ಗಳ ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದ ಉದ್ಯಮಿ ವಿಜಯ್‌ ಮಲ್ಯಗೆ ಶುಕ್ರವಾರ ಸುಪ್ರೀಂ ಕೋರ್ಟ್‌ ಆಘಾತ ನೀಡಿದೆ. ವಿಜಯ್‌ ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿದ್ದ ಮುಂಬೈ ಕೋರ್ಟ್‌ ಅದರ ಬೆನ್ನಲ್ಲಿಯೇ ಅವರ ಆಸ್ತಿಯನ್ನು…

ಮುನಿಯಾಲು ರಮಾದೇವಿ ಪೈ ನಿಧನ

ಮುನಿಯಾಲು : ಮುನಿಯಾಲಿನ ದಿವಂಗತ ಗರ್ದರಬೆಟ್ಟು ನಾರಾಯಣ ಪೈ ಇವರ ಧರ್ಮಪತ್ನಿ ಶ್ರೀಮತಿ ರಮಾದೇವಿ ಪೈ ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಇವರಿಗೆ 86 ವರ್ಷ ವಯಸ್ಸಾಗಿತ್ತು. ಮೃತರು ನಾಲ್ಕು ಗಂಡು ಮಕ್ಕಳು, ಓರ್ವ ಮಗಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು…

ನಿಟ್ಟೆ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ಹಾಸ್ಟೆಲ್ ರೂಮ್ ನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುಂದಾಪುರ ತಾಲೂಕಿನ ಶಿರೂರಿನ ಸೀಮಾ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆಕೆ ಕಾರ್ಕಳ ತಾಲೂಕಿನ ನಿಟ್ಟೆ…

ಪ್ರತ್ಯೇಕ ಪ್ರಕರಣ – ಅಪಘಾತದಲ್ಲಿ ನಾಲ್ವರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕು ಬೋಳ ಗ್ರಾಮದ ಬೋಳ ಪದವು ಎಂಬಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಮಾ.1 ರಂದು ನಡೆದಿದೆ. ಕಿನ್ನಿಗೋಳಿ ನೆಲ್ಲಿಗುಡ್ಡೆಯ ಗಣೇಶ್ ಪ್ರಸಾದ್ ಎಂಬವರು ತಮ್ಮ ಬೈಕಿನಲ್ಲಿ ಸಂಕಲಕರಿಯ ಕಡೆಯಿಂದ ಮಂಜರಪಲಕ್ಕೆ ಕಡೆಗೆ…

ಸುಪ್ರೀಂ ಕೋರ್ಟ್‌ನಲ್ಲಿ ಹೋಳಿ ಹಬ್ಬದ ನಂತರ ಹಿಜಾಬ್‌ ಪ್ರಕರಣ ವಿಚಾರಣೆ!

ನವದೆಹಲಿ : ರಾಜ್ಯದಲ್ಲಿ ಧರ್ಮದಂಗಲ್‌ಗೆ ಮೂಲ ಕಾರಣವಾಗಿದ್ದ ಹಿಜಾಬ್‌ ವಿಚಾರವನ್ನು ವಿಚಾರಣೆ ಮಾಡಲು ಒಪ್ಪಿಕೊಂಡಿದ್ದ ಸುಪ್ರೀಂ ಕೋರ್ಟ್‌, ಈಗ ದಿನಾಂಕ ನಿಗದಿ ಮಾಡಿದೆ. ಹೋಳಿ ಹಬ್ಬದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ಕೇಸ್‌ನ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿದ್ಯಾರ್ಥಿಗಳು…

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಪುತ್ರ ಪ್ರಶಾಂತ್ ಮಾಡಾಳ್ : 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಲೋಕಾಯುಕ್ತ ಕೋರ್ಟ್

ಬೆಂಗಳೂರು: ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್​ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಪ್ರಶಾಂತ್ ಸೇರಿದಂತೆ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಲೋಕಾಯುಕ್ತ ಕೋರ್ಟ್ ಆದೇಶ…

ಮಂಗಳೂರು ಜ್ಯುವೆಲ್ಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ಆರೋಪಿಯ ಬಂಧನ

ಮಂಗಳೂರು : ಮಂಗಳೂರಿನಲ್ಲಿ ಹಾಡುಹಗಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆಗೈದ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ. ಕಳೆದ ಫೆಬ್ರವರಿ 3ರಂದು ಮಂಗಳೂರಿನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ -11:14 ರಿಂದ 12:43 ಗುಳಿಕಕಾಲ-08:16 ರಿಂದ 09:45 ಸೂರ್ಯೋದಯ (ಉಡುಪಿ) 06:48 ಸೂರ್ಯಾಸ್ತ – 06:38, ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ…