ರಂಗೇರಿದ ವಿಧಾನಸಭಾ ಚುನಾವಣಾ ಕಣ: ಕಾರ್ಕಳದಿಂದ ಡಾ.ಮಮತಾ ಹೆಗ್ಡೆ ಸ್ಪರ್ಧೆ!
ಕಾರ್ಕಳ:ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದು,ಮುತಾಲಿಕ್ ಸ್ಪರ್ಧೆಯ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಸಾಕಷ್ಟು ಜಿದ್ದಾಜಿದ್ದಿ ರಣಕಣವಾಗಿ ಮಾರ್ಪಾಡಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಈ ನಡುವೆ ಕಾರ್ಕಳದಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಯೋರ್ವರು ಚುನಾವಣಾ ಆಕಾಂಕ್ಷಿಯಾಗಿದ್ದಾರೆ.ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ…