Month: March 2023

ಹಿರ್ಗಾನ : ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ :ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಗೊರಟ್ಟಿ ಚರ್ಚ್ ಸಮೀಪದ ಅಮ್ಮಾಸ್ ಡಾಬಾ ಬಳಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ…

ಟ್ಯಾಕ್ಸಿ, ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ : ರಾಜ್ಯದಲ್ಲಿರುವ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಂದ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/Sevasindhu/kannada ಮೂಲಕ…

ಮಾ.04 ಹಾಗೂ ಮಾ.05 ರಂದು ನಂದಳಿಕೆ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಕಾರ್ಕಳ : ಮಾ.04 ಹಾಗೂ ಮಾ.05 ರಂದು ನಂದಳಿಕೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯನ್.ಬಾಲಚಂದ್ರ ಶೆಟ್ಟಿ ಹೇಳಿದರು. ಅವರು ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ಪ್ರಕಾಶ್ ಹೋಟೆಲ್ ನಲ್ಲಿ ನಡೆದ…

ಸೈಕಲ್ ನಲ್ಲೇ ಅಖಿಲ ಭಾರತ ತೀರ್ಥಯಾತ್ರೆ ಕೈಗೊಂಡ 71ರ ಹರೆಯದ ಗ್ವಾಲಿಯರ್ ಯಾತ್ರಾರ್ಥಿ! ಕಾರ್ಕಳದಲ್ಲಿ ಭವ್ಯ ಸ್ವಾಗತ ಕೋರಿದ ಯುವ ನ್ಯಾಯವಾದಿ

ಕಾರ್ಕಳ : ಗ್ವಾಲಿಯರ್, ಮಧ್ಯ ಪ್ರದೇಶದಿಂದ 71 ವರ್ಷದ ಅಶೋಕ್ ಶರ್ಮಾ ಜಿ ಎಂಬವರು ತಮ್ಮ ಸೈಕಲ್‌ನಲ್ಲಿ ಅಖಿಲ ಭಾರತ ತೀರ್ಥಯಾತ್ರೆ ಕೈಗೊಂಡಿದ್ದು, ಅವರು ಇಂದು ಉಡುಪಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕಾರ್ಕಳದಲ್ಲಿ ಸೈಕಲ್ ಉತ್ಸಾಹಿ ನ್ಯಾಯವಾದಿ ಎಂ.ಕೆ.ವಿಪುಲ್ ಅವರು ಅಶೋಕ್ ಶರ್ಮಾ…

ವಿದ್ಯಾವಾಹಿನಿ ಆನ್ಲೈನ್ ರಸಪ್ರಶ್ನೆಯಲ್ಲಿ ಮುನಿಯಾಲಿನ ವಿದ್ಯಾರ್ಥಿ ಸಾಗರ್ ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಕರ್ನಾಟಕ ಸಮಗ್ರ ಶಿಕ್ಷಣ ವತಿಯಿಂದ ನಡೆದ ವಿದ್ಯಾವಾಹಿನಿ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿ ಸಾಗರ್ ಜಿ ಕಾರ್ಕಳ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ…

ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ : ಸಿ.ಎಸ್. ಷಡಕ್ಷರಿ ಘೋಷಣೆ

ಬೆಂಗಳೂರು : 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ರಾಜ್ಯ ಸರ್ಕಾರಿ ನೌಕರರಿಗೆ ಶೇ. 17 ವೇತನ ಹೆಚ್ಚಳ ಮಾಡಿ ಮಧ್ಯಂತರ ಪರಿಹಾರ ಮಂಜೂರು ಮಾಡಿ ಅದೇಶ…

ರಾಜ್ಯದ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ಶೇ.17ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ

ಬೆಂಗಳೂರು (ಫೆ.1): ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್‌ಪಿಎಸ್‌) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರಕಾರ ಸರಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ…

ಇಂದಿನಿಂದ ಬಿಜೆಪಿ ರಥಯಾತ್ರೆ: ಕರ್ನಾಟಕ 4 ದಿಕ್ಕಿನಿಂದ 8,000 ಕಿ.ಮೀ. ವಿಜಯ ಸಂಕಲ್ಪ ಯಾತ್ರೆ

ಚಾಮರಾಜನಗರ(ಮಾ.01): ಮುಂಬ​ರುವ ವಿಧಾ​ನ​ಸಭಾ ಚುನಾ​ವ​ಣೆ​ಯನ್ನು ಗಮ​ನ​ದ​ಲ್ಲಿ​ಟ್ಟು​ಕೊಂಡು ರಾಜ್ಯದ ನಾಲ್ಕು ಕಡೆ​ಗ​ಳಿಂದ ಆರಂಭ​ವಾ​ಗ​ಲಿ​ರುವ 8000 ಕಿ.ಮೀ. ಉದ್ದದ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’ಯ ಮೊದಲ ರಥಕ್ಕೆ ಪಕ್ಷದ ರಾಷ್ಟಾ್ರ​ಧ್ಯಕ್ಷ ಜೆ.ಪಿ.​ನಡ್ಡಾ ಅವರು ಬುಧ​ವಾರ ಮಲೆ ಮಹ​ದೇ​ಶ್ವರ ಬೆಟ್ಟ​ದಲ್ಲಿ ಚಾಲನೆ ನೀಡ​ಲಿ​ದ್ದಾ​ರೆ. ಮೈಸೂರು ಭಾಗದಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.03.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ :ಮೃಗಶಿರ, ರಾಹುಕಾಲ -12:43 ರಿಂದ 02:12 ಗುಳಿಕಕಾಲ 11:15 ರಿಂದ 12:43 ಸೂರ್ಯೋದಯ (ಉಡುಪಿ) 06:49 ಸೂರ್ಯಾಸ್ತ – 06:37 ರಾಶಿ ಭವಿಷ್ಯ:…