ಭೂ-ಸ್ವಾಧೀನ ಪ್ರಕ್ರಿಯೆಯಲ್ಲಿ ಸಂತ್ರಸ್ತರಿಗೆ ತಿಂಗಳೊಳಗಾಗಿ ಪರಿಹಾರ :ಜಿಲ್ಲಾಧಿಕಾರಿ ಕೂರ್ಮಾರಾವ್
ಕಾರ್ಕಳ: ರಾಷ್ರೀಯ ಹೆದ್ದಾರಿಗಾಗಿ ತಾಲೂಕಿನ ಸಾಣೂರು ಗ್ರಾಮದ ಮೂಲಕ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ನಡೆಸಿದ ಭೂ-ಸ್ವಾಧೀನ ಪ್ರಕ್ರಿಯೆಯಲ್ಲಿ ಸಂತ್ರಸ್ತರಿಗೆ ಒಂದು ತಿಂಗಳೊಳಗಾಗಿ ಪರಿಹಾರ ವಿತರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ. ಅವರು ಕಾರ್ಕಳ ತಾ.ಪಂ.ಸಭಾAಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿಗಾಗಿ…
