ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ
ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿಯೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಪುತ್ರ ಹಾಗೂ ಶಾಸಕರ ವಿರುದ್ಧ ದೂರು ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ಅವರು ನಿರೀಕ್ಷಣಾ ಜಾಮೀನು…
