ಇಂದಿನಿಂದ 5, 8ನೇ ತರಗತಿ ಬೋರ್ಡ್ ಪರೀಕ್ಷೆ: ಸುಪ್ರೀಂಕೋರ್ಟ್‌ನಲ್ಲೂ ಇಂದೇ ವಿಚಾರಣೆ
ಬೆಂಗಳೂರು : ಸುಪ್ರೀಂಕೋರ್ಟ್‌ನಲ್ಲಿ ಸೋಮವಾರ ನಡೆಯುತ್ತಿರುವ ವಿಚಾರಣೆಯ ನಡುವೆಯೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ (ಸೋಮವಾರ) ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ಇದೇ ಮೊದಲ…
