Month: March 2023

ಸುಳ್ಯ: ತಡೆಗೋಡೆ ನಿರ್ಮಾಣದ ವೇಳೆ ಬರೆ ಕುಸಿತ: ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರು

ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದ ಗುರುಂಪು ಬಳಿ ತಡೆಗೋಡೆ ನಿರ್ಮಾಣದ ಸೆಂಟ್ರಿಂಗ್​ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮಣಿನಡಿ ಮೂವರು ಕಾರ್ಮಿಕರು ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮಧ್ಯಾಹ್ನ ಅಬೂಬಕ್ಕರ್​ ಎಂಬುವರ ಮನೆಯಲ್ಲಿ ತಡೆಗೋಡೆ…

SC,ST ಸಮುದಾಯದ ಗುತ್ತಿಗೆದಾರರಿಗೆ ಮೀಸಲು ಮಿತಿ 1 ಕೋಟಿ ಹೆಚ್ಚಳ : ರಾಜ್ಯ ಸರ್ಕಾರದಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದ ಕಾಮಗಾರಿಗಳ ಮಿತಿಯನ್ನು 1 ಕೋಟಿಗೆ ಹೆಚ್ಚಿಸಿ, ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ. ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…

LPG ಗ್ರಾಹಕರಿಗೆ ಶುಭಸುದ್ದಿ: 2023-24ನೇ ಸಾಲಿಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ​ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡ್ ​ ಮೇಲೆ ನೀಡುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸಿದೆ. ಉಜ್ವಲ ಯೋಜನೆ ಅಡಿ 9.59…

ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್‌ ಪೇದೆಯ ಶವ ಪತ್ತೆ: ಕೊಲೆ ಶಂಕೆ

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಶನಿವಾರ ಮುಂಜಾನೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದ್ದು,ಈ ಘಟನೆ ಕಂಡು ಸ್ಥಳೀಯರು ಆಘಾತಕ್ಕೆ ಒಳಗಾಗಿದ್ದಾರೆ. ಕೊಲೆಯೆಂದು ಶಂಕಿಸಲಾಗಿದೆ ಎನ್ನಲಾಗುತ್ತಿರುವ ವ್ಯಕ್ತಿ ಶವ ಮಾಜಿ ಪೊಲೀಸ್ ಕಾನ್‌ಸ್ಟೆಬಲ್…

ಕಾರ್ಕಳ ಕ್ಷೇತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ದೂರು: ಪ್ರಮೋದ್ ಮುತಾಲಿಕ್

ಕಾರ್ಕಳ: ಕಾರ್ಕಳದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ವಿವರಗಳನ್ನು ದಾಖಲೆ ಸಹಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಿಸಲಾಗುವುದೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಶುಕ್ರವಾರ ಪರಪು ಚುನಾವಣಾ ಕಚೇರಿ ಪಾಂಚಜನ್ಯದಲ್ಲಿ…

ಕೊನೆಗೂ ಮೊದಲ ಪಟ್ಟಿ ಬಿಡುಗಡೆಯಾಯಿತು `ಕೈ’ ಪಟ್ಟಿ! ಹೈವೋಲ್ಟೇಜ್ ಕ್ಷೇತ್ರವಾಗಿರುವ ಕಾರ್ಕಳಕ್ಕೆ ಮುಂದುವರಿದ ಅಭ್ಯರ್ಥಿ ಆಯ್ಕೆ ಗೊಂದಲ?

ಕಾರ್ಕಳ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನುವ ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗುವ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿ ಉಳಿದ ರಾಜಕೀಯ ಪಕ್ಷಗಳಿಗಿಂತ ಮುಂದಿದೆ. ಈಗಾಗಲೇ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಪು,ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳಿಗೆ…

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಊದಿದ ಕಾಂಗ್ರೆಸ್! ಎಐಸಿಸಿಯಿಂದ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಕಾರ್ಕಳ ಕ್ಷೇತ್ರ ಪೆಂಡಿಂಗ್!

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಅಳೆದುತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಶನಿವಾರ ಮುಂಜಾನೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.03.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ ಮಾಸ,ಶುಕ್ಲಪಕ್ಷ,ನಕ್ಷತ್ರ:ಭರಣಿ, ರಾಹುಕಾಲ -09:35 ರಿಂದ 11:06 ಗುಳಿಕಕಾಲ-06:33 ರಿಂದ 08:04 ಸೂರ್ಯೋದಯ (ಉಡುಪಿ) 06:33 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಧ್ಯಾನವು ಮನಸ್ಸಿನ ತುಮುಲಗಳಿಗೆ ಪರಿಹಾರವನ್ನು…

ಬಿಜೆಪಿ ನಾಯಕರು ಸೋಲಿನ ಭಯದಿಂದ ಹತಾಶರಾಗಿದ್ದಾರೆ -ಬಿಪಿನ್ ಚಂದ್ರಪಾಲ್ ನಕ್ರೆ

ಕಾರ್ಕಳ : ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಬಿಜೆಪಿ ದುರಾಡಳಿತದಿಂದ ನಲುಗಿದ ರಾಜ್ಯದ ಸಂತ್ರಸ್ತ ಸಮಾಜಕ್ಕೆ ಸ್ವಾವಲಂಬಿ ಬದುಕಿನ ಭದ್ರ ಬುನಾದಿಯನ್ನು ಹಾಕಲಿದೆ. ಚುನಾವಣಾ ದಿನಗಳಲ್ಲಿ ಇದಕ್ಕೆ ಜನರು ನೀಡುತ್ತಿರುವ ಉತ್ತಮ ಪ್ರತಿಕ್ರಿಯೆಯನ್ನು ಕಂಡು ಬಿಜೆಪಿ ನಾಯಕರು ಸೋಲಿನ ಭಯದಲ್ಲಿ ಹತಾಶರಾಗಿ…

ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ…