Month: March 2023

ಕಾರ್ಕಳ : ನಿಲ್ಲಿಸಿದ್ದ ಬೈಕ್ ಕಳವು

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಲಿಜ್ ಪ್ಲಾಜಾ ಕಟ್ಟಡದ ಮುಂದೆ ನಿಲ್ಲಿಸಿದ್ದ ಬೈಕನ್ನು ತಡರಾತ್ರಿ ಕಳ್ಳರು ಕಳವುಗೈದಿರುವ ಘಟನೆ ಮಾ.18ರಂದು ನಡೆದಿದೆ. ಎರ್ಲಪಾಡಿಯ ಅಕ್ಷಯ್ ಎಂಬವರು ಮಾ.18 ರಂದು ಕಾರ್ಕಳ ಬಂಡೀಮಠದಲ್ಲಿರುವ ಹೋಟೆಲ್ ಬಾಲಾಜಿ ಇನ್ ನಲ್ಲಿ ವೈಟರ್ ಕೆಲಸ…

ಹಿಂದುತ್ವದ ಬಗ್ಗೆ ವಿವಾದಾತ್ಮಕ ಪೋಸ್ಟ್ : ನಟ ಚೇತನ್ ಗೆ ಜಾಮೀನು ಮಂಜೂರು

ಬೆಂಗಳೂರು : ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿ ಬಂಧನಕ್ಕೊಳಗಾದ ನಟ ಚೇತನ್ ಗೆ ಬೆಂಗಳೂರಿನ 32 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. 25 ಸಾವಿರ ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ನೀಡಲು ಕೋರ್ಟ್ ಸೂಚನೆ ನೀಡಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ…

ಇಂದಿನಿಂದ (ಮಾ.23) ಮಾ.25ರ ವರೆಗೆ ದೊಂಡೇರಂಗಡಿ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿಯ ನೇಮೋತ್ಸವ

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಜೆ ದೊಂಡೇರಂಗಡಿ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನಗರಡಿ ಶ್ರೀ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಮಾಯಂದಾಲ ಪರಿವಾರ ದೈವಗಳ ದೊಂಪದ ಬಲಿ ನೇಮೋತ್ಸವವು. ಮಾ.23 ರಿಂದ 25ರ ವರೆಗೆ ಜರುಗಲಿರುವುದು. ಮಾರ್ಚ್ 25ರಂದು ಭಂಡಾರ ಇಳಿಯುವುದು,…

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ: ಮುಂದಿನ 2 ವಾರ ಮುಷ್ಕರ ನಡೆಸದಂತೆ ಆದೇಶ

ಬೆಂಗಳೂರು : ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ.24 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ತಡೆ ಹಾಕಿದ್ದು, ಮುಂದಿನ 2 ವಾರ…

ಮಾರ್ಚ್ 22 ರಿಂದ 28 ರವರೆಗೆ ಪಳ್ಳಿ ಶ್ರೀ ಉಮಾಮಹೇಶ್ವರ, ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ಸಹಸ್ರ ಚಂಡಿಕಾಯಾಗ

ಕಾರ್ಕಳ: ಶ್ರೀ ಕ್ಷೇತ್ರ ಪಳ್ಳಿ-ಅಡಪಾಡಿ ಶ್ರೀ ಉಮಾಮಹೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ಸಹಸ್ರ ಚಂಡಿಕಾಯಾಗ ಹಾಗೂ ಆಲಡೆ ಪ್ರತಿಷ್ಠಾಪನೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಮಾರ್ಚ್ 22 ರಿಂದ 28ರ ವರೆಗೆ ನಡೆಯಲಿವೆ. ಮಾರ್ಚ್ 24ರಂದು ಸಂಜೆ 6ಕ್ಕೆ ಬಲಿ ಮಂಡಲೊತ್ಸವ, ಮಾರ್ಚ್.25…

ನಿವೇಶನರಹಿತರಿಗೆ ಬೋಗಸ್ ಹಕ್ಕುಪತ್ರ ನೀಡುವ ಕುರಿತು ತಹಶಿಲ್ದಾರ್ ಸ್ಪಷ್ಟನೆ ನೀಡಬೇಕು: ಕಾಂಗ್ರೆಸ್ ಮುಖಂಡ ಮಂಜುನಾಥ ಪೂಜಾರಿ ಆಗ್ರಹ

ಹೆಬ್ರಿ : ಹೆಬ್ರಿ ಕಾರ್ಕಳ ತಾಲೂಕಿನಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಿ ಹಕ್ಕು ಪತ್ರ ನೀಡುತ್ತಿದ್ದೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿ ಹಕ್ಕುಪತ್ರ ನೀಡುತ್ತಿದ್ದಾರೆ. ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಿ ಹಕ್ಕುಪತ್ರ ನೀಡುವುದಾದರೆ ಅರ್ಜಿ ಹಾಕಿದ ಎಲ್ಲಾ ಅರ್ಹ ಫಲಾನುಭವಿಗಳಿಗೂ…

ಕಾರ್ಕಳ: ಮುಂಡ್ಕೂರಿನ ರಮ್ಯಾ ಪ್ರಭು ಅವರಿಗೆ ಪಿ.ಎಚ್.ಡಿ ಗೌರವ

ಕಾರ್ಕಳ : ಬೆಂಗಳೂರಿನ ನ್ಯಾನೋ ಮತ್ತು ಮೃದು ಪದಾರ್ಥಗಳ ವಿಜ್ಞಾನ ಕೇಂದ್ರದ(ಸೆನ್ಸ್) ಸಂಶೋಧನಾ ವಿದ್ಯಾರ್ಥಿನಿ ರಮ್ಯಾ ಪ್ರಭು ಬಿ. ರವರು ಟ್ರಾನ್ ಸೀಶನ್ ಮೆಟಲ್ ಕ್ಯಾಲ್ಕ್ ಕೋಜಿನೈಡ್ಸ್ ವಿಥ್ ಡ್ರೈವರ್ ಮೋರ್ ಫಾಲಜೀಸ್ ಅಪ್ಲಿಕೇಶನ್ ಇನ್ ಸೆನ್ ಸಿಂಗ್ ಟ್ರೈಬೋಲೋಜಿ ಅಂಡ್…

ಶ್ರವಣಬೆಳಗೊಳ ಜೈನಮಠಾಧೀಶ ಚಾರುಕೀರ್ತಿ ಮಹಾಸ್ವಾಮಿಗಳ ನಿಧನ ದಿಗ್ಭ್ರಮೆ ಮೂಡಿಸಿದೆ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಹಾಸನ ಜಿಲ್ಲೆಯ ಶ್ರವಣಬೆಳಗೊಳ ಜೈನಪೀಠದ ಜಗದ್ಗುರುಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಹಠಾತ್‌ ಜಿನೈಕ್ಯರಾಗಿರುವುದು ಆಘಾತ ಮೂಡಿಸಿದೆ. ಶ್ರೀಗಳುಜೈನ ಧರ್ಮದ…

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2ಎ…

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ!- ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ನೀಡಿದೆ. 2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ…