Month: April 2023

ಕಾರ್ಕಳ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆಯ ಸಂದರ್ಭ ವೈಶಾಕ್ ಚಿಪ್ಳೂಣ್‌ಕರ್ ಮಾಳ, ಪ್ರಭಾಕರ್ ಶೆಟ್ಟಿ, ಪಳ್ಳಿ ನಿಂಜೂರು ಅಭಿನಂದನ್ ಶೆಟ್ಟಿ ನೇತೃತ್ವದಲ್ಲಿ ಸುಮಾರು 3೦ ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಎರ್ಲಪಾಡಿಯ ಬೋಜ ಶೆಟ್ಟಿಯ ನೇತೃತ್ವದಲ್ಲಿ…

ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಆದಾಯ ಗಳಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ದ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಕ್ಕೆ ಹರಕೆ…

ಕಮಲ ಬಿಟ್ಟು ಕೈ ಹಿಡಿದ ಜಗದೀಶ್‌ ಶೆಟ್ಟರ್‌: 4 ದಶಕಗಳ ಬಿಜೆಪಿ ಒಡನಾಟ ಅಂತ್ಯ

ಬೆಂಗಳೂರು: 4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ನೀಡಿದ್ದು, ಕಾಂಗ್ರೆಸ್‌ ಸೇರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.04.2023, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ವಸಂತ ಋತು, ಮೇಷ:ಮಾಸ,ಕೃಷ್ಣಪಕ್ಷ ನಕ್ಷತ್ರ:ಪೂರ್ವಾಭಾದ್ರ,ರಾಹುಕಾಲ -07:52 ರಿಂದ 09:25 ಗುಳಿಕಕಾಲ-02:04 ರಿಂದ 03:37 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:42 ದಿನವಿಶೇಷ:ಕುಕ್ಕುಂದೂರು ದುರ್ಗಾಪರಮೇಶ್ವರಿ ರಥೋತ್ಸವದ ರಾಶಿ ಭವಿಷ್ಯ: ಮೇಷ(Aries): ಮನೆಯಲ್ಲಿ ಕೆಲವು…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣೆಯ ಬೃಹತ್ ಶೋಭಾಯಾತ್ರೆ : ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿಯವರಿಂದ ಮೆರವಣಿಗೆಗೆ ಚಾಲನೆ : ಹಲವು ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ

ಕಾರ್ಕಳ: ಅಜೆಕಾರು ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣೆಯ ಅದ್ದೂರಿ ಶೋಭಾಯಾತ್ರೆ ಏಪ್ರಿಲ್16 ರಂದು ಭಾನುವಾರ ನಡೆಯಿತು. ಅಜೆಕಾರು ರಾಮ ಮಂದಿರದಿಂದ ಆರಂಭಗೊಂಡ ನೂತನ ರಥ ಸಮರ್ಪಣೆ ಶೋಭಾಯಾತ್ರೆಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಸ್ಯ ಶಿವರಾಮ ಜಿ.ಶೆಟ್ಟಿ ತೆಂಗಿನಕಾಯಿ ಒಡೆಯುವ…

ಕಾರ್ಕಳ: ಬಾವಿ ಸ್ವಚ್ಛಗೊಳಿಸಿ ಮೇಲೆ ಬರಲಾಗದೇ ಒದ್ದಾಡುತ್ತಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಕಾರ್ಕಳ: ಬಾವಿ ಸ್ವಚ್ಚಗೊಳಿಸಲು ಬಾವಿಗಿಳಿದು‌ ಬಳಿಕ ಮೇಲೆ ಬರಲಾಗದೇ ಪರದಾಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ ನಿಲ್ದಾಣದ ಬಳಿಯ ಗೋಪಿನಾಥ ಪುರಾಣಿಕ್ ಎಂಬವರ ಮನೆಯ ಬಾವಿಯ ಕೆಸರು ತೆಗೆಯಲು…

ಉದಯ ಶೆಟ್ಟಿಯವರಿಗೆ ಕೈ ಟಿಕೆಟ್ ಆದ ಬೆನ್ನಲ್ಲೇ ಕಾರ್ಕಳ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ: ಮುದ್ರಾಡಿ ಮಂಜುನಾಥ ಪೂಜಾರಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಕಾರ್ಕಳದ ಕೈ ಟಿಕೆಟ್ 2 ಕೋಟಿಗೆ ಮಾರಾಟವಾಗಿದೆ: ಪೂಜಾರಿ ಗಂಭೀರ ಆರೋಪ ಕಾಂಗ್ರೆಸ್ ನಲ್ಲಿ ಪ್ರಾಮಾಣಿಕರಿಗೆ ಬೆಲೆಯಿಲ್ಲ: ಟಿಕೆಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ಮಂಜುನಾಥ ಪೂಜಾರಿ

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉದಯ ಶೆಟ್ಟಿ ಹೆಸರು ಘೋಷಣೆಯಾದ ಬೆನ್ನಲ್ಲೇ ಇದೀಗ ಕಾರ್ಕಳ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ…

ಮಾಜಿ ಶಾಸಕ ದಿ. ಎಚ್.ಗೋಪಾಲ ಭಂಡಾರಿ ಮನೆಗೆ ಸುನಿಲ್ ಕುಮಾರ್ ಭೇಟಿ : ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಹ್ವಾನ

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಏಪ್ರಿಲ್19 ರಂದು ನಾಮಪತ್ರ ಸಲ್ಲಿಸಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಶಾಸಕ ದಿ.ಎಚ್ .ಗೋಪಾಲ ಭಂಡಾರಿ ಅವರ ಕುಟುಂಬ ಸದಸ್ಯರನ್ನು ಆಹ್ವಾನಿಸಿದ್ದಾರೆ. ಸುನಿಲ್ ಕುಮಾರ್ ಭಾನುವಾರ ಬೆಳಗ್ಗೆ ದಿ.ಗೋಪಾಲ ಭಂಡಾರಿಯವರ ಚಾರ…

ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್! ಹೆಬ್ರಿ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಹೆಬ್ರಿ: ಚುನಾವಣಾ ಕಾವು ದಿನೇದಿನೇ ಹೆಚ್ಚುತ್ತಿದ್ದು ಈ ನಡುವೆ ರಾಜಕೀಯ ನಾಯಕರ ಹಾಗೂ ಕಾರ್ಯಕರ್ತರ ಪಕ್ಷಾಂತರ ಪರ್ವ ಜೋರಾಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಲ್ಲಾಳಿ ವಾರ್ಡ್ ನಿಂದ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾದ ಪ್ರವೀಣ್ ಆಚಾರ್ಯ,…

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ಶಿಬಿರಗಳು ಸಹಕಾರಿ: ಅಶೋಕ್ ನಾಯಕ್

ಕಾರ್ಕಳ:ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ವ್ಯಕ್ತಿತ್ವ ವಿಕಸನದಂತಹ ಶಿಬಿರಗಳು ಸಹಕಾರಿ ಯಾಗಿವೆ ಎಂದು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಮೊಕ್ತೇಸರ ಅಶೋಕ್ ನಾಯಕ್ ಹೇಳಿದರು . ಅವರು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿಸಂಸ್ಕಾರ ಸುಬೋಧ ಶಿಬಿರ ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ…