Month: April 2023

ಟಿಕೆಟ್ ಕೈತಪ್ಪುವ ಹಿನ್ನೆಲೆ: ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ಸಾಧ್ಯತೆ..!

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜೀನಾಮೆ ಪರ್ವ ಜೋರಾಗಿದ್ದು, ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ. ಪುಲಕೇಶಿನಗರ ಕ್ಷೇತ್ರದಿಂದ ಟಿಕೆಟ್ ಸಿಗಲ್ಲ ಎಂಬ ಅನುಮಾನದ ಹಿನ್ನೆಲೆ ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ಗುಡ್…

ಬಿಜೆಪಿಯಲ್ಲಿ ಮುಂದುವರಿದ ರಾಜೀನಾಮೆ ಪರ್ವ: ಬಿಜೆಪಿಗೆ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹಾಗೂ ನೆಹರು ಓಲೇಕಾರ್ ರಾಜೀನಾಮೆ!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಭುಗಿಲೆದಿದ್ದು ಈಗಾಗಲೇ ಲಕ್ಷ್ಮಿ ಸವದಿಯಂತಹ ಘಟಾನುಘಟಿ ನಾಯಕರು ಬಿಜೆಪಿ ತೊರೆದಿದ್ದು,ಇದೀಗ ಹುಬ್ಬಳ್ಳಿ ಧಾರವಾಡದ ಲಿಂಗಾಯತ ಸಮುದಾಯದ ಬಿಜೆಪಿಯ ಪ್ರಬಲ ನಾಯಕ ಮಾಜಿ ಸಿಎಂ ಜಗದೀಶ್…

ಪತ್ರಕರ್ತರ ಸೋಗಿನಲ್ಲಿ ಬಂದು ಪಾತಕಿಗಳ ಮೇಲೆ ಗುಂಡಿನ ದಾಳಿ! ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್ ಸ್ಟರ್ ಅತೀಕ್ ಅಹಮ್ಮದ್ ಹಾಗೂ ಸಹೋದರ ಅಶ್ರಫ್ ಅಹಮ್ಮದ್ ಹತ್ಯೆ

ಉತ್ತರಪ್ರದೇಶ: ಕುಖ್ಯಾತ ಭಯೋತ್ಪಾದಕ ಹಾಗೂ ಭೂಗತ ಪಾತಕಿ ಅತೀಕ್ ಅಹಮ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹಮ್ಮದ್ ಎಂಬವರನ್ನು ಪೊಲೀಸರು ಶನಿವಾರ ರಾತ್ರಿ ಪ್ರಯಾಗ್ ರಾಜ್ ಆಸ್ಪತ್ರೆಯೊಂದಕ್ಕೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ಭೂಗತ ಪಾತಕಿಗಳು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.04.2023, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ವಸಂತ ಋತು, ಮೇಷ:ಮಾಸ,ಕೃಷ್ಣಪಕ್ಷ ನಕ್ಷತ್ರ:ಶತಭಿಷಾ,ರಾಹುಕಾಲ -05:10 ರಿಂದ 06:43 ಗುಳಿಕಕಾಲ-03:37 ರಿಂದ 05:10 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:42 ದಿನವಿಶೇಷ: ಏಕಾದಶಿ, ಎಳ್ಳಾರೆ ಲಕ್ಷ್ಮೀಜನಾರ್ಧನ ರಥೋತ್ಸವ ರಾಶಿ ಭವಿಷ್ಯ: ಮೇಷ(Aries):…

ಸಾಣೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ಜಪ್ತಿ

ಕಾರ್ಕಳ :ಕಾರ್ಕಳ ತಾಲೂಕಿನ ಸಾಣೂರು ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆ ಇಲ್ಲದೇ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂ ನಗದು ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂಡಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೊಲೆರೋ ವಾಹನವನ್ನು ಸಾಣೂರು ಚೆಕ್ ಪೋಸ್ಟ್…

ಮದ್ಯವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ತಾಲೂಕಿನ ಯರ್ಲಪಾಡಿ ಗ್ರಾಮದಲ್ಲಿ ಮದ್ಯವ್ಯಸನಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಯರ್ಲಪಾಡಿಯ ಶಾಂತಿಪಲ್ಕೆ ಎಂಬಲ್ಲಿನ ನಿವಾಸಿ ದೇವಿ ಎಂಬವರ ತಮ್ಮನ ಮಗ ಗಣೇಶ್ ಎಚ್.ಎಂ (20ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಗಣೇಶ್ ಮೈಸೂರಿನಲ್ಲಿ…

ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಚುನಾವಣಾ ಮೈತ್ರಿಯನ್ನು ಬಹಿರಂಗಗೊಳಿಸಬೇಕು : ಸುನಿಲ್ ಕುಮಾರ್

ಬೆಂಗಳೂರು : ಎಸ್ ಡಿಪಿಐ ಕಾಂಗ್ರೆಸ್ ನ ಅಘೋಷಿತ ಮುಖವಾಣಿಯಾಗಿದ್ದು, ಈ ಎರಡು ಪಕ್ಷಗಳ ನಡುವಿನ ಚುನಾವಣಾ ಮೈತ್ರಿ ಏನೆಂಬುದನ್ನು ಬಹಿರಂಗಗೊಳಿಸಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಈ ಎರಡು…

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸುನಿಲ್ ಕುಮಾರ್ ದಂಪತಿ

ಕಾರ್ಕಳ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಕಾರ್ಕಳದ ಹಾಲಿ ಶಾಸಕರು ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ದಂಪತಿ ಸಮೇತರಾಗಿ ಇಂದು ಉಡುಪಿಯ ಶ್ರೀ ಕೃಷ್ಣ…

ಗೌರಿ ಲಂಕೇಶ್ ಪ್ರಕರಣದ ನ್ಯಾಯವಾದಿ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ: ತನಿಖೆಗೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು : ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದ್ದು, ದಾಳಿಯ ಹಿಂದೆ ಪಿ.ಎಫ್.ಐ ಅಥವಾ…

ಕೇಂದ್ರ ಗೃಹ ಇಲಾಖೆಯಿಂದ ‘ನಟ ಚೇತನ್’ ವೀಸಾ ರದ್ದು

ಬೆಂಗಳೂರು: ಪದೇ ಪದೇ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುತ್ತಿದ್ದ ನಟ ಚೇತನ್ ಗೆ ಕೇಂದ್ರ ಸರ್ಕಾರ ವೀಸಾ ರದ್ದುಗೊಳಿಸಿದೆ . ಈ ಸಂಬಂಧ ಕೇಂದ್ರ ಗೃಹ ಇಲಾಖೆಯಿಂದ ನಟ ಚೇತನ್ ಅಹಿಂಸಾ ಸಾಗರೋತ್ತರ ಭಾರತೀಯ ನಾಗರೀಕ (ಓಸಿಐ) ವೀಸಾ ರದ್ದುಗೊಳಿಸಲಾಗಿದೆ…