Month: April 2023

ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ ಸಾಧ್ಯತೆ: ಸಂಜೆ 7.30ಕ್ಕೆ ದೆಹಲಿಯಲ್ಲಿ ಮಹತ್ವದ ಸಭೆ!

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಮೂರು ಪಕ್ಷಗಳು ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದರೆ, ಇತ್ತ ಬಂಡಾಯದ ಕಿಡಿ ಜೋರಾಗಿದೆ. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ 2 ಪಟ್ಟಿ ಪ್ರಕಟಗೊಳಿಸಿದೆ. ಇದೀಗ 3ನೇ ಪಟ್ಟಿ ಬಿಡುಗಡೆಗೆ ತಯಾರಿ…

ನಾಳೆ(ಎ.14) ಅಜೆಕಾರಿನಲ್ಲಿ “ಶಾಲೊಮ್ ಪ್ರಗತಿ” ವಾಣಿಜ್ಯ ಸಂಕೀರ್ಣ ಶುಭಾರಂಭ

ಅಜೆಕಾರು : ಅಜೆಕಾರಿನ ಮುಖ್ಯರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಶಾಲೊಮ್ ಪ್ರಗತಿ” ವಾಣಿಜ್ಯ ಸಂಕೀರ್ಣ ನಾಳೆ (ಏ.14) ಶುಭಾರಂಭಗೊಳ್ಳಲಿದೆ. ಅಜೆಕಾರು ಸೇಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರುಗಳಾದ ಪ್ರವೀಣ್ ಅಮೃತ್ ಮಾರ್ಟಿಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ…

ಗೌರಿ ಲಂಕೇಶ್ ಪ್ರಕರಣದ ನ್ಯಾಯವಾದಿ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ : ತನಿಖೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು :ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದ್ದು, ಈ ದಾಳಿಯ ಹಿಂದಿರುವ ಮಾಸ್ಟರ್ ಮೈಂಡ್ ನ ಅನ್ನು ಪೊಲೀಸರು ಶೀಘ್ರದಲ್ಲಿ ಪತ್ತೆ ಮಾಡಬೇಕೆಂದು…

ಆಹಾರ ಅರಸುತ್ತ ಹೋಗಿ ಕಾಲುವೆಗೆ ಬಿದ್ದ ಕಾಡಾನೆ ಹಿಂಡು: ಅರಣ್ಯಾಧಿಕಾರಿಗಳಿಂದ ರಕ್ಷಣೆ

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ತುದಿಯಡ್ಕ ಬಳಿಯ ತೋಟದಲ್ಲಿ ಆಹಾರ ಆರಸುತ್ತ ಹೋಗಿ ಕಾಡಾನೆ ಹಿಂಡುಯೊಂದು ಕಾಲುವೆಗೆ ಬಿದ್ದು ಪರದಾಡಿದ ಘಟನೆ ಬೆಳಕಿಗೆ ಬಂದಿದೆ. ಕಾಲುವೆಗೆ ಕಾಡಾನೆ ಹಿಂಡು ಬಿದ್ದಿರುವುದನ್ನು ಕಂಡ ಸ್ಥಳೀಯ ಗ್ರಾಮಸ್ಥರು, ಕಾಡಾನೆಯನ್ನು ಮೇಲೆತ್ತಲು ಹರಸಾಹಸ ಪಟ್ಟಿದ್ದಾರೆ.…

11 ನೇ ತರಗತಿ ಪಠ್ಯಪುಸ್ತಕದಿಂದ ‘ಮೌಲಾನಾ ಅಬುಲ್ ಕಲಾಂ ಆಜಾದ್’ ಉಲ್ಲೇಖಗಳನ್ನು ತೆಗೆದು ಹಾಕಿದ ‘NCERT’

ನವದೆಹಲಿ : ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಉಲ್ಲೇಖಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಅಡಿಯಲ್ಲಿ 11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಂದ ತೆಗೆದುಹಾಕಲಾಗಿದೆ. ಮಹಾತ್ಮ ಗಾಂಧಿಯವರ ಹತ್ಯೆ…

ಉಡುಪಿ: ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು…

ರಾಜ್ಯದ ಎಲ್ಲಾ ಸರ್ಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಪತ್ರದಲ್ಲಿ `ಮರಣ ಕಾರಣ’ ಭರ್ತಿ ಮಾಡುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಪತ್ರದಲ್ಲಿ `ಮರಣ ಕಾರಣ’ ಭರ್ತಿ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ವೈದ್ಯರು/ವೈದ್ಯ ವೃತ್ತಿಪರರು ಉಪಚರಿಸಿದ ವ್ಯಕ್ತಿಯು ಮೃತನಾದಲ್ಲಿ ಮೃತ ವ್ಯಕ್ತಿಯ ಮರಣ…

ರಾಹುಲ್ ಗಾಂಧಿ ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ: ಶಿಕ್ಷೆಗೆ ತಡೆಯಾದರೆ ಅನರ್ಹತೆ ರದ್ದು..!

ಸೂರತ್‌ : ಕ್ರಿಮಿನಲ್‌ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೂರತ್‌ ನ್ಯಾಯಾಲಯ ಇಂದು (ಗುರುವಾರ) ನಡೆಸಲಿದೆ. ಇದೇ ವೇಳೆ ರಾಹುಲ್‌ ಗಾಂಧಿ ಶಿಕ್ಷೆ ತಡೆಗೆ ಶಾಸಕ ಪೂರ್ಣೇಶ್‌ ಮೋದಿ…

ಕಾರ್ಕಳ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ- ಕಾರ್ಕಳದಲ್ಲಿ ಬಿಜೆಪಿ ಗೆಲುವು ಶತಃಸಿದ್ದ: ಬೋಳ ಪ್ರಭಾಕರ ಕಾಮತ್

ಕಾರ್ಕಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿ ಕಾರ್ಕಳ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಗುರುವಾರ ಉದ್ಘಾಟನೆಯಾಯಿತು. ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಎದುರಾಳಿ ಯಾರು ಎನ್ನುವುದು ಮುಖ್ಯವಲ್ಲ,…

ಉಡುಪಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ಸುವರ್ಣ ಕಣಕ್ಕೆ: ಕಂಕಣ ಕಟ್ಟಿ ಕಾರ್ಯಕರ್ತರು ಜೈಕಾರ

ಉಡುಪಿ : ಉಡುಪಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿ, ಬುಧವಾರ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ.ಸುವರ್ಣ ಅವರನ್ನು ಪಕ್ಷದ ನೂರಾರು ಕಾರ್ಯಕರ್ತರು ಹುಮ್ಮಸ್ಸಿನಿಂದ ಸ್ವಾಗತಿಸಿದರು. ಹಾರ ಹಾಕಿ ಪಟಾಕಿ…