Month: April 2023

ಕಾರ್ಕಳದಿಂದ ಜೈ ಹನುಮಾನ್ ಸೇನೆ ಅಭ್ಯರ್ಥಿಯಾಗಿ ಹನುಮಂತಪ್ಪ,ಎ ಚುನಾವಣಾ ಕಣಕ್ಕೆ

ಕಾರ್ಕಳ: ದುಡಿಯುವ ವರ್ಗದ ಹಾಗೂ ಹಿಂದುಳಿದ ವರ್ಗದವರ ಏಳಿಗೆಗಾಗಿ ಕಾರ್ಕಳದಿಂದ ಜೈ ಹನುಮಾನ್ ಸೇನೆಯ ಅಭ್ಯರ್ಥಿಯಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ಜೈ ಹನುಮಾನ್ ಸೇನೆಯ ಸಂಚಾಲಕ ಹನುಮಂತಪ್ಪ ಎ ರಾಯಚೂರು ಹೇಳಿದ್ದಾರೆ ಅವರು ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ…

ಹೈಕಮಾಂಡ್‌ ನಿರ್ಧಾರ ಒಪ್ಪಲ್ಲ: ಟಿಕೆಟ್‌ಗಾಗಿ ಜಗದೀಶ್‌ ಶೆಟ್ಟರ್‌ ಪಟ್ಟು

ಧಾರವಾಡ : ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಬಿಜೆಪಿ ಹೈಕಮಾಂಡ್‌ ನಾಯಕರು ಕರೆ ಮಾಡಿ ಈ ಬಾರಿ ನೀವು ಸ್ಪರ್ಧೆ ಮಾಡುವುದು ಬೇಡ, ಮತ್ತೊಬ್ಬರಿಗೆ ಟಿಕೆಟ್‌ ಕೊಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆ. ಇದಕ್ಕೆ ನಾನು ಸಮ್ಮತಿಸದೇ…

ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ : ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ…

ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ

ನವದೆಹಲಿ/ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ . ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ…

ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ: ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆಯಾದ ಸ್ಕೈಮೆಟ್, ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಲಾ ನಿನಾ(La Nina) ಪರಿಸ್ಥಿತಿಗಳ ಅಂತ್ಯ ಮತ್ತು ಎಲ್ ನಿನೊ(El Nino) ಹಿಡಿತ ಸಾಧಿಸುವ ಸಾಧ್ಯತೆಯ ಕಾರಣದಿಂದಾಗಿ ಈ ವರ್ಷ ಸಾಮಾನ್ಯಕ್ಕಿಂತ…

ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆ. ಚುನಾವಣೆಯ ಘೋಷಣೆಗೂ ಮುನ್ನ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ…

ಚಾಮರಾಜನಗರ: ದೇಶದಲ್ಲೇ ಬಂಡೀಪುರ ಎರಡನೇ ಅತ್ಯುತ್ತಮ ಹುಲಿ ರಕ್ಷಿತಾರಣ್ಯ

ಬೆಂಗಳೂರು: ಬಂಡೀಪುರ ಹುಲಿರಕ್ಷಿತಾರಣ್ಯಕ್ಕೆ ಮೊನ್ನೆ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಭೇಟಿ‌ ನೀಡಿ ಪ್ರಕೃತಿ ಸೌಂದರ್ಯ ಸವಿದು ಹೋಗಿದ್ದಾರೆ. ಈ‌ ನಡುವೆ ಬಂಡೀಪುರಕ್ಕೆ ಮತ್ತೊಂದು ಗರಿಮೆ ಬಂದಿದ್ದು, ಬಂಡೀಪುರ ಇದೀಗ ದೇಶದಲ್ಲಿ ಉತ್ತಮ ಸಂರಕ್ಷಿತ ಅರಣ್ಯ ಎಂದು ಎರಡನೇ ಪಡೆದಿದೆ. ಇನ್ನೊಂದೆಡೆ…

ಪದವೀಧರರಿಗೆ ಗುಡ್ ನ್ಯೂಸ್ : ಏ.15 ರಿಂದ 30 ರವರೆಗೆ ಆನ್ ಲೈನ್ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಏ.15 ರಿಂದ 30 ರವರೆಗೆ ಆನ್ ಲೈನ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ಕುಲಪತಿ ಪ್ರೊ ಶರಣಪ್ಪ ವಿ ಹಲಸೆ ಮಾಹಿತಿ ನೀಡಿದ್ದು, ಈ…

ಸೂಜಿಮೊನೆಯಷ್ಟು ಜಾಗವನ್ನೂ ಕಬಳಿಸಲು ಬಿಡೆವು: ಅರುಣಾಚಲ ಪ್ರದೇಶದಲ್ಲಿ ಚೀನಾ ವಿರುದ್ಧ ಅಮಿತ್ ಶಾ ಗುಡುಗು

ಇಟಾನಗರ: ಅರುಣಾಚಲ ಪ್ರದೇಶದ 11 ಪ್ರದೇಶಗಳ ಹೆಸರನ್ನು ಚೀನಾ ಬದಲಾಯಿಸಿ ಉದ್ಧಟತನ ಮೆರೆದ ಬೆನ್ನಲ್ಲೇ ಗಡಿ ರಾಜ್ಯಕ್ಕೆ ಸೋಮವಾರ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಮ್ಮ ಭೂಮಿಯ ಒಂದು ಸೂಜಿಮೊನೆಯಷ್ಟು ಭಾಗವನ್ನೂ ಯಾರಿಂದಲೂ ಕಬಳಿಸಲು ಸಾಧ್ಯವಿಲ್ಲವೆಂದು ಚೀನಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.04.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಕೃಷ್ಣಪಕ್ಷ, ನಕ್ಷತ್ರ:ಜ್ಯೇಷ್ಠ,ರಾಹುಕಾಲ -03:37 ರಿಂದ 05:10 ಗುಳಿಕಕಾಲ-12:32 ರಿಂದ 02:05 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:41 ರಾಶಿ ಭವಿಷ್ಯ: ಮೇಷ(Aries): ಒತ್ತಡ ಇರುತ್ತದೆ. ಅದಕ್ಕಾಗಿ ಯಾವುದೇ ಕೆಲಸವನ್ನು…