ಕಾರ್ಕಳ ಆಸ್ಪತ್ರೆಯಲ್ಲಿ ಬಡರೋಗಿಗಳ ಜೀವಕ್ಕಿಲ್ಲ ಗ್ಯಾರಂಟಿ! ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನರಿಂದ ವೈದ್ಯಾಧಿಕಾರಿಗಳ ವಿರುದ್ದ ಪ್ರತಿಭಟನೆ:
ಕಾರ್ಕಳ: ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗುಮುರಿಯುವವರೇ ಹೆಚ್ಚು, ಸಿಬ್ಬಂದಿ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆ ಹೀಗೆ ಹಲವಾರು ಸಮಸ್ಯೆಗಳಿಂದ ಜನರು ಬೇಸತ್ತು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಾರೆ. ಆದರೆ ಕಳೆದ ಮೂರು ವರ್ಷಗಳ ಹಿಂದೆ ಹೊಸ ಕಟ್ಟಡ ಹಾಗೂ ಆಧುನಿಕ ಸಲಕರಣೆಗಳಿಂದ ಉದ್ಘಾಟನೆಗೊಂಡ…