Month: April 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.04.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಕೃಷ್ಣಪಕ್ಷ, ನಕ್ಷತ್ರ:ಅನುರಾಧ,ರಾಹುಕಾಲ -07:55 ರಿಂದ 09:28 ಗುಳಿಕಕಾಲ-02:05 ರಿಂದ 03:37 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:41 ರಾಶಿ ಭವಿಷ್ಯ: ಮೇಷ: ಇಂದು ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. ಸಂಗಾತಿಗಳ…

ದುಬಾರಿ ಕಾರನ್ನು ಕದ್ದು, ಮಾರುತ್ತಿದ್ದ 6 ಅಂತರರಾಜ್ಯ ಕಳ್ಳರ ಬಂಧನ: 3 ಕೋಟಿ ಮೌಲ್ಯದ 8 ಕಾರು ಜಪ್ತಿ

ಬೆಂಗಳೂರು: ಜೆಡಿಎಸ್ ಎಂ ಎಲ್ ಸಿ ಭೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ಬಳಸಿದ ಆರೋಪದಲ್ಲಿ ದಾಖಲಾಗಿದ್ದ ದೂರಿನ ವಿಚಾರಣೆ ನಡೆಸಿದ ಪೊಲೀಸರೇ ಶಾಕ್ ಆಗಿದ್ದಾರೆ. ಫಾರ್ಚುನರ್ ಕಾರುಗಳನ್ನೇ ಟಾರ್ಗೆಟ್ ಮಾಡಿ ಕದ್ದು, ಮಾರಾಟ ಮಾಡುತ್ತಿದ್ದ 6 ಅಂತರರಾಜ್ಯ ಕಳ್ಳರನ್ನು ಬಂಧಿಸಿ…

ಕಾರ್ಕಳ: ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ -ಹಿಂದುತ್ವ, ಯುವನಾಯಕತ್ವ,ಅಭಿವೃದ್ಧಿ ನಮ್ಮ ಧ್ಯೇಯ: ಸುನಿಲ್ ಕುಮಾರ್

ಕಾರ್ಕಳ: ಹಿಂದುತ್ವ, ಅಭಿವೃದ್ಧಿ, ಯುವನಾಯಕತ್ವದ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ,ಕಾರ್ಕಳವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವುದೇ ಸ್ವರ್ಣ ಕಾರ್ಕಳದ ಪರಿಕಲ್ಪನೆಯಾಗಿದೆ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಏಪ್ರಿಲ್5 ರಂದು ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ…

ಎ.14 ರಿಂದ 20ರ ವರೆಗೆ ಅಜೆಕಾರು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ

ಕಾರ್ಕಳ : ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.14ರಿಂದ 20ರ ವರೆಗೆ ನೂತನ ರಥ ಸಮರ್ಪಣಾ ಸಮಾರಂಭ ಹಾಗೂ ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಎ.14ರಂದು ನಿತ್ಯಬಲಿ, ಅಂಕುರಾರ್ಪಣೆ, ಅಂಕುರ ಬಲಿ,ರಂಗಪೂಜೆ, ಎ.15 ರಂದು ಧ್ವಜಾರೋಹಣ, ರಾತ್ರಿ ರಂಗಪೂಜೆ…

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ : ಡಿ.ಕೆ. ಶಿವಕುಮಾರ್

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿ, ನಂತರ ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು…

ನಂದಿನಿಯನ್ನು ಅಮೂಲ್ ಕಂಪೆನಿ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ: ಕೆಎಂಎಫ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಬ್ರಾಂಡ್ ಆಗಿರುವ ನಂದಿನಿಯನ್ನು ಅಮುಲ್ ಕಂಪೆನಿಯ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲವೆಂದು ಕೆಎಂಎಫ್ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮೂಲ್ ಜತೆ ನಂದಿನಿ ಬ್ರಾಂಡ್ ಅನ್ನು ವಿಲೀನಗೊಳಿಸಲಾಗುತ್ತಿದೆ ಎನ್ನುವ ಸುಳ್ಳು ವದಂತಿ ಕುರಿತು ಪ್ರತಿಕ್ರಿಯಿಸಿರುವ ಕೆಎಂಎಫ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.04.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಕೃಷ್ಣಪಕ್ಷ, ನಕ್ಷತ್ರ:ವಿಶಾಖ,ರಾಹುಕಾಲ -05:10 ರಿಂದ 06:42 ಗುಳಿಕಕಾಲ-03:37 ರಿಂದ 05:10 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:41 ದಿನವಿಶೇಷ: ಸಂಕಷ್ಟ ಹರಚತುರ್ಥಿ,ಚಂದ್ರೋದಯ ರಾತ್ರಿ 9:41 ರಾಶಿ ಭವಿಷ್ಯ: ಮೇಷ(Aries):…

ಹೆಬ್ರಿ: ಮುತಾಲಿಕ್ ಪ್ರಜಾವಿಜಯ ಚುನಾವಣಾ ಪ್ರಚಾರ- ಭ್ರಷ್ಟಾಚಾರರಹಿತ, ಪಾರದರ್ಶಕ ಆಡಳಿತ, ಹಿಂದುತ್ವದ ರಕ್ಷಣೆಗಾಗಿ ನನ್ನ ಸ್ಪರ್ಧೆ: ಪ್ರಮೋದ್ ಮುತಾಲಿಕ್

ಹೆಬ್ರಿ: ಅಧಿಕಾರ, ಹಣ ಮಾಡುವ ಉದ್ದೇಶ ನನಗಿಲ್ಲ,ಕಾರ್ಕಳದಲ್ಲಿ ಭ್ರಷ್ಟಾಚಾರ ರಹಿತ ,ಪಾರದರ್ಶಕ ಆಡಳಿತ ಹಾಗೂ ಹಿಂದುತ್ವದ ರಕ್ಷಣೆಗೋಸ್ಕರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾರ್ಕಳ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಹೇಳಿದರು ಅವರು ಹೆಬ್ರಿಯಲ್ಲಿ ಶನಿವಾರ ನಡೆದ ಪ್ರಜಾವಿಜಯ ಬಹಿರಂಗ ಚುನಾವಣಾ…

ಕಡ್ತಲ : ಪಾದಾಚಾರಿಗೆ ಬೈಕ್ ಡಿಕ್ಕಿ- ಇಬ್ಬರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಎಂಬಲ್ಲಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಪಾದಾಚಾರಿ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಡ್ತಲ ಗ್ರಾಮದ ಅಶೊಕನಗರ ನಿವಾಸಿ ಗಣೇಶ್ ಎಂಬವರು ಶುಕ್ರವಾರ ರಾತ್ರಿ 8.30ರ ವೇಳೆಗೆ ದೊಂಡೇರAಗಡಿ…

ಮ್ಯಾಗಿ ಮಾದರಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವ ಮತ್ತು ಹಿಂದಿನ ಎರಡು ಚುನಾವಣೆಗಳಲ್ಲಿ ಮತದಾನ ಕಡಿಮೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಮುಖ್ಯ ಚುನಾವಣಾಧಿಕಾರಿಯೂ ಕಳವಳ ವ್ಯಕ್ತಪಡಿಸಿದ್ದರು. ಈ ನಡುವೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಟ್ವಿಟರ್​ ಖಾತೆ ಮೂಲಕ ಮ್ಯಾಗಿ ಜಾಹಿರಾತು…