ನಾಳೆ(ಏ.9) ಕಾರ್ಕಳದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ
ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಪೂರ್ವ ತಯಾರಿಯ ಅಂಗವಾಗಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವು ನಾಳೆ ಬೆಳಿಗ್ಗೆ 10.30ಕ್ಕೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಬಿಜೆಪಿ ರಾಜ್ಯ ನಾಯಕರಾದ ವಿ. ಸುನಿಲ್ ಕುಮಾರ್,ಉಡುಪಿ ಜಿಲ್ಲಾ…