ಮಾಳದಲ್ಲಿ ಬೈಕ್-ಟೆಂಪೋ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು
ಕಾರ್ಕಳ : ತಾಲೂಕಿನ ಮಾಳ ಗ್ರಾಮದ ಮಾಳ-ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯ ಕೂಡಬೆಟ್ಟು ತಿರುವಿನಲ್ಲಿ ಗುರುವಾರ ರಾತ್ರಿ ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಮಾಳ ಚೆಕ್‌ಪೋಸ್ಟ್ ಕಡೆಯಿಂದ…