Month: April 2023

ಕಾರ್ಕಳ : ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಮನವೊಲಿಸಿದ ಮುಖ್ಯಾಧಿಕಾರಿ ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು…

ಪತ್ರಕರ್ತರಿಗೆ ಅಂಚೆ ಮತದಾನ: ಚು.ಆಯೋಗಕ್ಕೆ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ

ಬೆಂಗಳೂರು : ಕೆಯುಡಬ್ಲ್ಯೂಜೆ ಮನವಿ ಮೇರೆಗೆ ವಿಧಾನಸಭೆ ಚುನಾಚಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಇದೇ ಮೊಟ್ಟ ಮೊದಲ ಬಾರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕರ್ನಾಟಕ ಕಾರ್ಯ…

ಕಟೀಲು: ಬೈಕಿನಿಂದ ಬಿದ್ದು ಈದು ಅಂಗನವಾಡಿ ಕಾರ್ಯಕರ್ತೆ ದಾರುಣ ಸಾವು

ಕಿನ್ನಿಗೋಳಿ:ಕಾರ್ಕಳ ತಾಲೂಕಿನ ಈದು ಅಂಗನವಾಡಿ ಕಾರ್ಯಕರ್ತೆ ತನ್ನ ಪತಿಯೊಂದಿಗೆ ಕಟೀಲು ದೇವಸ್ಥಾನಕ್ಕೆ ಹೋಗಿ ಬೈಕಿನಲ್ಲಿ ಬರುತ್ತಿದ್ದ ಆಯತಪ್ಪಿ ರಸ್ತೆಗೆಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ (ಎ 6 ರಂದು) ಮುಂಜಾನೆ ಕಿನ್ನಿಗೋಳಿ ಸಮೀಪದ ಕಟೀಲು ಎಂಬಲ್ಲಿ ನಡೆದಿಡೆ.

ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಬೆಂಗಳೂರು (ಏ.06): ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ…

2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಬೇಸಿಗೆ ರಜೆ ಬಳಿಕ ಮೇ.29ರಿಂದ ಶಾಲೆಗಳು ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ . ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ…

ಏಪ್ರಿಲ್ 10ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಶನಿವಾರ (ಏಪ್ರಿಲ್ 8) ಮಳೆ ಸುರಿಸುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.04.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು,ಮೀನ:ಮಾಸ,ಶುಕ್ಲಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ -02:06 ರಿಂದ 03:38 ಗುಳಿಕಕಾಲ-09:29 ರಿಂದ 11:01 ಸೂರ್ಯೋದಯ (ಉಡುಪಿ) 06:25 ಸೂರ್ಯಾಸ್ತ – 06:41 ದಿನವಿಶೇಷ: ನಂದಳಿಕೆ ಮಹಾಲಿಂಗೇಶ್ವರ ಆಯನೋತ್ಸವ,ನಂದಳಿಕೆ ಸಿರಿಜಾತ್ರೆ ರಾಶಿ ಭವಿಷ್ಯ: ಮೇಷ(Aries):…

ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ

ನವದೆಹಲಿ:ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರಕಟಿಸುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸುವ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ…

ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಿ ದೇವಸ್ಥಾನ ನಿರ್ಮಿಸಿ: ಕೇಂದ್ರ ಸರ್ಕಾರಕ್ಕೆ ಒತ್ತಾಯ

ಗುವಾಹಟಿ: ಪಠ್ಯ ಪುಸ್ತಕದಿಂದ ಮೊಘಲ್ ಇತಿಹಾಸವನ್ನು ತೆಗೆದುಹಾಕುವ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆಯೇ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಅನ್ನು ಕೆಡವಬೇಕು ಎಂದು ಮರಿಯಾನಿ ಕ್ಷೇತ್ರದ ಬಿಜೆಪಿ ಶಾಸಕ ರೂಪ್​​ಜ್ಯೋತಿ ಕುರ್ಮಿ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ. ತಾಜ್ ಮಹಲ್ ಇರುವ ಜಾಗದಲ್ಲಿ…

ಸಾಹಿತಿ ಎಸ್ಎಲ್ ಭೈರಪ್ಪ, ಇನ್ಪೋಸಿಸ್ ಸುಧಾಮೂರ್ತಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಕೇಂದ್ರ ಸರ್ಕಾರದಿಂದ ಕೊಡ ಮಾಡುವಂತ ಪದ್ಮಭೂಷಣ ಪ್ರಶಸ್ತಿಗೆ ಸಾಹಿತಿ ಎಸ್ ಎಲ್ ಭೈರಪ್ಪ ಹಾಗೂ ಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಆಯ್ಕೆ ಮಾಡಲಾಗಿತ್ತು. ಅವರಿಗೆ ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ…