Month: April 2023

ತನಿಖಾ ಸಂಸ್ಥೆಗಳ ದುರುಪಯೋಗ :14 ಪ್ರತಿಪಕ್ಷಗಳು ಸಲ್ಲಿಸಿದ್ದ ಅರ್ಜಿ ಸುಪ್ರಿಂನಿಂದ ವಜಾ

ನವದೆಹಲಿ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿವೆ ಎಂದು 14 ಪ್ರತಿಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇತರ ಪಕ್ಷಗಳು ಸುಪ್ರೀಂ ಕೋರ್ಟ್‌ನಿಂದ ತಮ್ಮ ಮನವಿಯನ್ನು ಹಿಂತೆಗೆದುಕೊಂಡಿವೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ…

ನನ್ನ ಜೊತೆಗೆ ಬಿಜೆಪಿ ಪರವೂ ನಟ ಕಿಚ್ಚ ಸುದೀಪ್ ಪ್ರಚಾರ ಮಾಡುತ್ತಾರೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಾವೆಲ್ಲ ನಿನ್ನ ಸುದ್ದಿ ಮಾಧ್ಯಮದಲ್ಲಿ ನಿರೀಕ್ಷೆ ಮಾಡಿದಂತೆ ಕನ್ನಡದ ನಟ ಸುದೀಪ್ ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…

ಬ್ರಹ್ಮಾವರದಲ್ಲಿ ಆಳುಪ ದೊರೆ ವೀರ ಪಾಂಡ್ಯನ ಶಾಸನ ಪತ್ತೆ

ಬ್ರಹ್ಮಾವರ : ಇತಿಹಾಸ ಸಂಶೋಧಕ ಕಂಚಾರ್ತಿ ರಾಜೇಶ್ವರ ಉಪಾಧ್ಯಾಯ ಅವರ ಮಾಹಿತಿಯ ಮೇರೆಗೆ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಸಕ್ಕಟ್ಟು ಪ್ರದೇಶದಲ್ಲಿ ಪತ್ತೆಯಾದ ಆಳುಪ ದೊರೆ ವೀರ ಪಾಂಡ್ಯನ ಶಾಸನವನ್ನು ಹವ್ಯಾಸಿ ಪ್ಲೀಚ್ ಇಂಡಿಯಾ ಫೌಂಡೇಶನ್-ಹೈದರಾಬಾದ್ ಇಲ್ಲಿನ ಸಂಶೋಧಕರಾದ ಶ್ರುತೇಶ್ ಆಚಾರ್ಯ…

ಕಾರ್ಕಳ: ಜೆಸಿಐ ವತಿಯಿಂದ “ಸೆಲ್ಯೂಟ್ ಟು ಸೈಲೆಂಟ್ ಸ್ಟಾರ್” ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಜೆಸಿಐ ಕಾರ್ಕಳ ವತಿಯಿಂದ ಪುರಸಭೆಯ ಪೌರಕಾರ್ಮಿಕರಿಗೆ ಸೆಲ್ಯೂಟ್ ಟು ಸೈಲೆಂಟ್ ಸ್ಟಾರ್ ಮಾರ್ಚ್ ತಿಂಗಳ ಅಭಿನಂದನಾ ಕಾರ್ಯಕ್ರಮ ಪುರಸಭೆಯಲ್ಲಿ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ರೂಪ ಶೆಟ್ಟಿ ಹಾಗೂ ಸ್ವಚ್ಛ ಕಾರ್ಕಳ ಬ್ರಿಗೇಡ್ ಸದಸ್ಯರಾದ ಜಯರಾಮ್ ಪೌರಕಾರ್ಮಿಕರಿಗೆ ಸನ್ಮಾನವನ್ನು ನೆರವೇರಿಸಿದರು.…

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ: ಶಾರಿಕ್​ನ ​ಪಿಡಿಎಫ್ ಫೈಲ್ ಗಳ ರಹಸ್ಯ ಪತ್ತೆ

ಮಂಗಳೂರು: ಮಂಗಳೂರಿನ ನಾಗುರಿ ಬಳಿ 2022ರ ನವೆಂಬರ್ 19 ರ ಸಂಜೆ 4.30 ರ ಸುಮಾರಿಗೆ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಗೆ ಸಂಬಂಧಿಸಿ ಶಂಕಿತರ ಹೆಜ್ಜೆ ಗುರುತು ಹುಡುಕುತ್ತಾ ಹೋದಂತೆ ಹೊಸ ಹೊಸ ರಹಸ್ಯಗಳು ಬೆಳಕಿಗೆ ಬರುತ್ತಿವೆ. ಶಂಕಿತ…

ಬಿಎಸ್‌ವೈ, ಸಿದ್ದರಾಮಯ್ಯ ನಡುವೆ ಒಳಒಪ್ಪಂದ: ದೇವೇಗೌಡ ಹೊಸ ಬಾಂಬ್‌

ನವದೆಹಲಿ : ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿ.ಎಸ್‌.ಯಡಿಯೂರಪ್ಪ ನಡುವೆ ಒಳಒಪ್ಪಂದ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬಾಂಬ್‌ ಹಾಕಿದ್ದಾರೆ. ಈ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುತ್ತಾರೆಂದು ಹೇಳಲಾಗಿತ್ತು, ಇದೀಗ ಅವರು ಶಿಕಾರಿಪುರದಿಂದ…

ಮಂಗಳೂರು: ಚುನಾವಣಾ ಇ-ಪೇಪರ್ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ…

ಇಂದು ಸಿಎಂ 2 ಪ್ರತ್ಯೇಕ ಸುದ್ದಿಗೋಷ್ಠಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬೊಮ್ಮಾಯಿ ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಪ್ರಚಾರದ ಕಾವು ರಂಗು ಪಡೆದುಕೊಂಡಿದೆ. ಮತದಾರರ ಮನಗೆಲ್ಲಲು ಮೂರು ರಾಜಕೀಯ ಪಕ್ಷಗಳಿಂದ ತಂತ್ರ ಪ್ರತಿತಂತ್ರಗಳೇ ನಡೆಯುತ್ತಿವೆ. ಇನ್ನು ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ…

ಫೈನಲ್ ಆಗದ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ : ಇಂದು ಮತ್ತೆ ಸ್ಕ್ರೀನಿಂಗ್ ಕಮಿಟಿ ಸಭೆ

ನವದಹೆಲಿ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ವಿಚಾರವಾಗಿ ದೆಹಲಿಯಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿಯ ಸಭೆಯಲ್ಲಿ ಪಟ್ಟಿ ಫೈನಲ್ ಸಾಧ್ಯವಾಗಿಲ್ಲ. ಹಲವು ಕ್ಷೇತ್ರಗಳಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳು ಇರುವ ಕಾರಣ, ಇಂದು ಮತ್ತೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಈ ಬಳಿಕವೇ 2ನೇ…

ಪೋರ್ನ್ ಸ್ಟಾರ್ ಗೆ ಲಂಚ ನೀಡಿದ ಆರೋಪ: ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ನ್ಯೂಯಾರ್ಕ್: ನೀಲಿಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್‌ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ,ಬಳಿಕ ಆಕೆ ಟ್ರಂಪ್ ವಿರುದ್ಧ ತಿರುಗಿ ಬಿದ್ದಾಗ ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (76) ಅವರನ್ನು ಸ್ಥಳೀಯ ಪೊಲೀಸರು…