Month: April 2023

ಕೋವಿಡ್ ಬೂಸ್ಟರ್ ಡೋಸ್​ ತೆಗೆದುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ: ಜೀವಶಾಸ್ತ್ರಜ್ಞ ಶೇಖರ್ ಮಾಂಡೆ

ಬೆಂಗಳೂರು: ಕೋವಿಡ್ ಬೂಸ್ಟರ್ ಡೋಸ್ ಗಳನ್ನು ಪಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಜೀವಶಾಸ್ತ್ರಜ್ಞ ಶೇಖರ್ ಮಾಂಡೆ ಹೇಳಿದ್ದಾರೆ. ಕೋವಿಡ್ ಬೂಸ್ಟರ್​ ಡೋಸ್​ಗಳ ಕುರಿತು ಇರುವ ವೈಜ್ಞಾನಿಕ ಪುರಾವೆಗಳು ದುರ್ಬಲವಾಗಿವೆ. ಹಾಗಾಗಿ ಬೂಸ್ಟರ್ ಡೋಸ್​ಗಳನ್ನು ತೆಗೆದುಕೊಳ್ಳುವುದು ತುಂಬಾ ಸಹಾಯಕವಾಗುವುದಿಲ್ಲ ಎಂದು ಹೇಳಿದ್ದಾರೆ. ಈಗ…

ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ವಂಚನೆ- 6 ಮಂದಿ ಅಂತರಾಜ್ಯ ಆರೋಪಿಗಳ ಬಂಧನ

ಉಡುಪಿ: ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ (ದುಬೈ ಹಣ) ಅನ್ನು ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸರು ಆರು ಮಂದಿ ಅಂತರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿ ಮೂಲದ, ಉತ್ತರ ಪ್ರದೇಶದಲ್ಲಿ…

ಕಾಂಗ್ರೆಸ್ ನಿಂದ 2ನೇ ಪಟ್ಟಿ ಬಹುತೇಕ ಫೈನಲ್: 100 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ವಿಧಾನಸಭಾ ಚುನಾವಣೆ ಘಷಣೆಯ ಬೆನ್ನಲ್ಲೆ ಕಾಂಗ್ರೆಸ್ ಉಳಿದ ರಾಜಕೀಯ ಪಕ್ಷಗಳಿಗಿಂತ ಮೊದಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತ್ತು. ಇದೀಗ ಕಾಂಗ್ರೆಸ್ ಮತ್ತೆ 2ನೇ ಪಟ್ಟಿ ಬಿಡುಗಡೆಗೆ ಅಂತಿಮ ಸಿದ್ಧತೆ ಮಾಡಿಕೊಂಡಿದ್ದು ಬಾಕಿ ಉಳಿದ 100 ಕ್ಷೇತ್ರಗಳಿಗೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.04.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಶುಕ್ಲಪಕ್ಷ,ನಕ್ಷತ್ರ: ಮಖಾ, ರಾಹುಕಾಲ -07:59 ರಿಂದ 09:31 ಗುಳಿಕಕಾಲ-02:06 ರಿಂದ 03:38 ಸೂರ್ಯೋದಯ (ಉಡುಪಿ) 06:28 ಸೂರ್ಯಾಸ್ತ – 06:41 ರಾಶಿ ಭವಿಷ್ಯ: ಮೇಷ(Aries): ಸಂಪರ್ಕದ ಮೂಲಕ ಪಡೆವ ಮಾಹಿತಿ…

ಪೆಟ್ರೋಲ್, ಡೀಸೆಲ್ ಮೇಲಿನ ರಫ್ತು ನಿರ್ಬಂಧ ವಿಸ್ತರಣೆ : ಕೇಂದ್ರ ಸರ್ಕಾರ ಆದೇಶ

ನವದೆಹಲಿ : ಡೀಸೆಲ್ ಮತ್ತು ಪೆಟ್ರೋಲ್ ರಫ್ತಿನ ಮೇಲಿನ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ ಎಂದು ಸರ್ಕಾರ ಭಾನುವಾರ ಅಧಿಸೂಚನೆಯಲ್ಲಿ ತಿಳಿಸಿದೆ. ದೇಶೀಯ ಮಾರುಕಟ್ಟೆಗೆ ಸಂಸ್ಕರಿಸಿದ ಇಂಧನಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಗ್ರಾಹಕವಾಗಿದೆ. ಇತ್ತೀಚಿನ…

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ

ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು ಪೊಲೀಸರು ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಮಂಗಳೂರಿನ ಕೊಡಿಯಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಇಂದು ದಿಢೀರ್ ದಾಳಿ ನಡೆಸಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಗುಮಾನಿ…

ಸರ್ಕಾರಿ ಸಂಸ್ಥೆಗಳು ಸೇರಿ 70 ಕೋಟಿ ಭಾರತೀಯರ ಗೌಪ್ಯ ಡೇಟಾ ಕದ್ದಿದ್ದ ವ್ಯಕ್ತಿ ಅರೆಸ್ಟ್

ನವದೆಹಲಿ: ಎಡ್ಟೆಕ್ ಪ್ಲಾಟ್‌ಫಾರ್ಮ್ ಬೈಜುಸ್ ಮತ್ತು ವೇದಾಂತುಗೆ ಸೇರಿದ ವಿದ್ಯಾರ್ಥಿಗಳ ಡೇಟಾ, ಪೇಟಿಎಂ, ಫೋನ್‌ಪೆ, ಸಿಆರ್‌ಇಡಿ ಮತ್ತು ಅಮೆಜಾನ್, Netflix, YouTube, Instagram, Zomato ಮತ್ತು ಇತರರು ಬಳಕೆದಾರರ ಡೇಟಾ ಸೇರಿದಂತೆ 66.9 ಕೋಟಿ ವ್ಯಕ್ತಿಗಳ ಗೌಪ್ಯ ಡೇಟಾವನ್ನು ಕದ್ದು, ಸಂಗ್ರಹಿಸಿಟ್ಟು…

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಎ.4 ರಂದು ಹೈಕಮಾಂಡ್ ನಿಂದ ಪಟ್ಟಿ ಫೈನಲ್!

ಬೆಂಗಳೂರು: ಮುಂದಿನ ತಿಂಗಳು ಮೇ 10ರಂದು ಕರ್ನಾಟಕ ವಿಧಾಸನಸಭೆ ಚುನಾವಣೆ ಮತದಾನ ನಡೆಯಲಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರ ಕಾವೇರಿದೆ. ಕಾಂಗ್ರೆಸ್ ​ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೇನು ಕೆಲವೆ ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ ಮಾಡಲಿದೆ.…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿಯ ಮಾಸಿಕ ಸಭೆಯು ಸಂಘದ ಕಾರ್ಯಾಲಯದಲ್ಲಿ ಏ.1 ರಂದು ನಡೆಯಿತು. ಸಂಘದ ಅಧ್ಯಕ್ಷ ಗೋವಿಂದರಾಜ್ ಭಟ್ ಕಡ್ತಲ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ತಮ್ಮ ಫಸಲನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಹಾಗೂ ಕಾಡುಪ್ರಾಣಿಗಳನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.04.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮಾಸ,ಶುಕ್ಲಪಕ್ಷ,ನಕ್ಷತ್ರ: ಮಖಾ, ರಾಹುಕಾಲ -05:18 ರಿಂದ 06:49 ಗುಳಿಕಕಾಲ-03:48 ರಿಂದ 05:02 ಸೂರ್ಯೋದಯ (ಉಡುಪಿ) 06:28 ಸೂರ್ಯಾಸ್ತ – 06:41 ರಾಶಿ ಭವಿಷ್ಯ ಮೇಷ(Aries): ಕೆಲವೊಮ್ಮೆ ನೀವು ಕಾರಣವಿಲ್ಲದೆ ಕೋಪದಿಂದ…