Month: April 2023

ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಿಜೆಪಿ ಸೇರ್ಪಡೆ

ಕಾರ್ಕಳ: ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ದಿ. ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯಕ್ ಅವರು ಸುನೀಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು. ಸುನೀಲ್ ಕುಮಾರ್…

ಮುಂಡ್ಲಿ :ಜಿ.ವಿ.ಪಿ ಇಂಪ್ರಾ ಪ್ರಾಜೆಕ್ಟ್ ಮ್ಯಾನೇಜರ್ ಮೇಲೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ : ಕಾರ್ಕಳ ತಾಲೂಕಿನ ಜಾರ್ಕಳ ಮುಂಡ್ಲಿ ಜಿ.ವಿ.ಪಿ ಇಂಪ್ರಾ ಪ್ರಾಜೆಕ್ಟ್ ಕಂಪೆನಿಯ ಮ್ಯಾನೇಜರ್ ಸುದೀಪ್ ಹೆಗ್ಡೆ ಎಂಬವರ ಮೇಲೆ ತಂಡವೊAಡು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಸುದೀಪ್ ಹೆಗ್ಡೆ ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎ.27 ರಂದು…

ಅತೀಕ್-ಅಶ್ರಫ್ ಹತ್ಯೆ ಪ್ರಕರಣ: ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಸೂಚನೆ

ನವದೆಹಲಿ: ಭೂಗತ ಪಾತಕಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಸಾವಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು ಮತ್ತು ಅದಕ್ಕೂ ಮುನ್ನ ನಡೆದ ಘಟನೆಗಳನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಉತ್ತರ ಪ್ರದೇಶ ಸರಕಾರಕ್ಕೆ ಸೂಚಿಸಿದೆ. ಅತಿಕ್…

ಬಜಗೋಳಿ : ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ: ಮದ್ಯಪಾನ ಮಾಡಲೆಂದು ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಎ.27ರಂದು ನಡೆದಿದೆ. ಕಾರ್ಕಳ ತಾಲೂಕಿನ ನಲ್ಲೂರು ಕಳತ್ರಪಾದೆ ನಿವಾಸಿ ರವೀಂದ್ರ ಪೂಜಾರಿ (38 ವರ್ಷ) ಮೃತಪಟ್ಟವರು. ರವೀಂದ್ರ ಪೂಜಾರಿ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಪ್ರತಿದಿನ…

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್​ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್…

ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಲ್ಲೇ ಸಾಯಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ, ಅವರನ್ನು ನಾವು ಟಾರ್ಗೆಟ್ ಮಾಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ.…

ಗಡಿ ಒಪ್ಪಂದ ಮುರಿದರೆ ಮೈತ್ರಿ ಭಂಗ: ಚೀನಾಕ್ಕೆ ರಾಜ್‌ನಾಥ್‌ ಸಿಂಗ್‌ ಖಡಕ್‌ ಎಚ್ಚರಿಕೆ

ನವದೆಹಲಿ: 2020ರಲ್ಲಿ ಪೂರ್ವ ಲಡಾಖ್‌ನ ಗಲ್ವಾನ್‌ನಲ್ಲಿ ನಡೆದಿದ್ದ ಭಾರತ-ಚೀನಾ ಸೈನಿಕರ ನಡುವಿನ ಘರ್ಷಣೆ ಬಳಿಕ ಇದೇ ಮೊದಲ ಬಾರಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಗಡಿ ಸಂಘರ್ಷ…

ಕರ್ನಾಟಕ ವಿಧಾನಸಭಾ ಚುನಾವಣೆ : ನಾಳೆಯಿಂದ 80 ವರ್ಷ ಮೇಲ್ಪಟ್ಟ ನಾಗರಿಕರ ಮತದಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಮೇ 10 ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ಹಿರಿಯ ನಾಗರಿಕರು ಹಾಗೂ ಅಂಗವಿಕಲರು ನಾಳೆಯಿಂದಲೇ (ಶನಿವಾರ) ಮತದಾನ ಮಾಡಲಿದ್ದಾರೆ. ಹೀಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 9 ಸಾವಿರ ಜನರು ಏ.29ರಿಂದ ಮತ ಚಲಾಯಿಸಲಿದ್ದಾರೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.04.2023,ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಪುಷ್ಯಾ,ರಾಹುಕಾಲ -10:55 ರಿಂದ 12:29 ಗುಳಿಕಕಾಲ-07:47 ರಿಂದ 09:21 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 06:44 ರಾಶಿ ಭವಿಷ್ಯ: ಮೇಷ(Aries): ಕಾರ್ಯಗಳ ಕಡೆಗೆ ಹೆಚ್ಚು ಶ್ರಮಿಸುವ ಅವಶ್ಯಕತೆ…

ದೂರದೃಷ್ಟಿಯ ಶ್ರಮಜೀವಿ,ಅಭಿವೃದ್ಧಿಯಲ್ಲಿ ಹೊಸತನ ಹುಡುಕುವ ಕನಸುಗಾರ ಸುನಿಲ್ ಕುಮಾರ್: ಸಂಸದ ಗೋಪಾಲ ಶೆಟ್ಟಿ

ಕಾರ್ಕಳ : ಕಾರ್ಕಳ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ. ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲಿನ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್ ಗೆ ಭೇಟಿ ನೀಡಿ ತುಂಬಾ ಸಂತಸವಾಗಿದೆ. ನಿಜಕ್ಕೂ ದೂರದೃಷ್ಟಿಯ ಯೋಜನೆಯಿದು. ಯಾಕೆಂದರೆ ನಾಡಿನ ಸಂಸ್ಕೃತಿ…