Month: April 2023

ಕಾರ್ಕಳದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವು ಶತಃಸಿದ್ದ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಕಾರ್ಕಳ: ಕಾರ್ಕಳಕ್ಕೂ ನನಗೂ ತಾಯಿ ಮತ್ತು ಮಗುವಿನ ಸಂಬಂಧ,ಇಲ್ಲಿಯ ಜನರು ಜಾತಿ ಮತ ಭೇದವಿಲ್ಲದೇ ನನ್ನನ್ನು ಬೆಳೆಸಿದ್ದಾರೆ. ಪಕ್ಷ ಎನ್ನುವುದು ನಮ್ಮ ತಾಯಿ ಇದ್ದಂತೆ, ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ.ಕಾರ್ಕಳದಲ್ಲಿ ಮತ್ತೆ ಕಾಂಗ್ರೆಸ್ ಗೆಲ್ಲಲೇಬೇಕು, ಈ…

ಬಂಗಾಳ ರಾಮನವಮಿ ಹಿಂಸಾಚಾರ: NIA ತನಿಖೆಗೆ ಹೈಕೋರ್ಟ್ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆದ ರಾಮನವಮಿ ಹಿಂಸಾಚಾರದ ಬಗ್ಗೆ ಕೇಂದ್ರೀಯ ಸಂಸ್ಥೆ ಎನ್‌ಐಎ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ರಾಮನವಮಿ ಮೆರವಣಿಗೆ ನಡೆಸುವಾಗ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಹಲವಾರು…

ತಪ್ಪು ಮಾಹಿತಿ ನೀಡುವ ಜಾಹೀರಾತು ತೆಗೆದು ಹಾಕಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೋರ್ನ್‌ವೀಟಾಗೆ ಸೂಚನೆ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಪುಟ್ಟ ಮಕ್ಕಳಿಗೆ ಹಲವು ಪೌಷ್ಟಿಕ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕೊಡುವುದು ಸಾಮಾನ್ಯವಾಗಿದೆ. ಹೀಗಿರುವಾಗ ದೇಶಾದ್ಯಂತ ಕೋಟ್ಯಂತರ ಮಂದಿ ಸೇವಿಸುವ ಪೌಷ್ಟಿಕ ಹುಡಿ ಬೊರ್ನ್ವಿಟಾವು ಹಾನಿಕಾರಕ ಪದಾರ್ಥಗಳನ್ನು ಒಳಗೊಂಡಿದೆಯೆಂದು ಆರೋಪಗಳ ಬಗ್ಗೆ ಉತ್ತರಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ…

ಕರ್ನಾಟಕದಲ್ಲಿ ಉಷ್ಣಾಂಶ ಹೆಚ್ಚಳ: ಮಧ್ಯಾಹ್ನ ವೇಳೆ ಚುನಾವಣಾ ಪ್ರಚಾರ ನಡೆಸದಂತೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯಿಂದ ಉಷ್ಣಾಂಶ ಹೆಚ್ಚಾಗಿರುವುದರಿಂದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಜನರನ್ನು ಸೇರಿಸಿ ಸಭೆ, ಸಮಾರಂಭ ನಡೆಸಬಾರದು, ಒಂದು ವೇಳೆ ಜನರನ್ನು ಸೇರಿಸಿದರೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ…

ದೇಶವಿರೋಧಿ ಚಟುವಟಿಕೆಗಳನ್ನು ನಡೆಸಿ ಸಮಾಜದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ರೂಪಿಸುವವರನ್ನು ನಿರ್ದಯವಾಗಿ ಮಟ್ಟ ಹಾಕಲಾಗುತ್ತದೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಂಡ್ಯ : ಮತೀಯವಾದಿಗಳು ಸಮಾಜದಲ್ಲಿ ಅರಾಜಕತೆ ಸೃಷ್ಟಿಸಿ ಅಮಾಯಕರ ಹತ್ಯೆಗೆ ಯತ್ನಿಸಿದರೆ ಅಂತಹವರ ಹುಟ್ಟಡಗಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗುಡುಗಿದ್ದಾರೆ. ಅವರು ಬುಧವಾರ ಮಂಡ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಶಾಂತಿಯುತ ಸಮಾಜ ನಿರ್ಮಾಣದ ಮೂಲಕ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.04.2023,ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಪುನರ್ವಸು,ರಾಹುಕಾಲ -02:03 ರಿಂದ 03:37 ಗುಳಿಕಕಾಲ-09:21 ರಿಂದ 10:55 ಸೂರ್ಯೋದಯ (ಉಡುಪಿ) 06:13 ಸೂರ್ಯಾಸ್ತ – 06:43 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಆತ್ಮವಿಶ್ವಾಸ ಮತ್ತು ದಕ್ಷತೆಯ ಮೂಲಕ…

ಕಾಡುಹೊಳೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕಾಡುಹೊಳೆ ಸೋಮಾರ್ ಜೆಡ್ಡು ನಿವಾಸಿ ಸುಧೀಂದ್ರ ನಾಯ್ಕ್(40) ಎಂಬವರು…

ಕಾರ್ಕಳ ತಾಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ: ಮಾಲಿನಿ ಶೆಟ್ಟಿ

ಕಾರ್ಕಳ : ಕೇಂದ್ರದ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಅನುದಾನವನ್ನು ನೀಡಿದೆ. ಆ ಮೂಲಕ ಮಹಿಳೆಯರಿಗೆ ಅರ್ಥಿಕ ನೆರವು ನೀಡುವ ಮೂಲಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಕಾರ್ಕಳ ತಾಲೂಕಿನಾದ್ಯಂತ ಸಾಕಷ್ಟು…

ಛತ್ತೀಸ್‌ಗಢದಲ್ಲಿ ನಕ್ಸಲರ ಅಟ್ಟಹಾಸ: ಓರ್ವ ಚಾಲಕ ಸೇರಿ 10 ಜವಾನರು ಹುತಾತ್ಮ

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಯಲ್ಲಿ 10 ಪೊಲೀಸ್, ಒಬ್ಬ ಚಾಲಕ ಬಲಿಯಾಗಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಪೊಲೀಸರು ಪ್ರಯಾಣಿಸುತ್ತಿದ್ದಾಗ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಅವರ ವಾಹನವನ್ನು ಸ್ಫೋಟಗೊಳಿಸಿದ್ದಾರೆ. ಈ ಸ್ಫೋಟದಿಂದ ಹತ್ತು…

ಕಾಂಗ್ರೆಸ್ ಕಾರ್ಯಕರ್ತರನ್ನೆ ಮರಳಿ ಪಕ್ಷ ಸೇರ್ಪಡೆ: ಕಾಂಗ್ರೆಸ್ ಪಕ್ಷದ ಸುಳ್ಳಿನ ಇನ್ನೊಂದು ಮುಖ – ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ಸಿಗೆ ಕಾರ್ಯಕರ್ತರ ಅಭಾವ ತಲೆದೋರಿದೆ. ಮುಜುಗರದಿಂದ ಪಾರಾಗಲು ಕಾಂಗ್ರೆಸ್ ಕಾರ್ಯಕರ್ತರನ್ನೆ ಮರಳಿ ಕರೆತಂದು ಪಕ್ಷದ ಧ್ವಜ ನೀಡಿ ಪಕ್ಷ ಸೇರ್ಪಡೆಗೊಳಿಸುವ ನಾಟಕವಾಡಿ ಅಬ್ಬರದ ಪ್ರಚಾರ ಪಡೆದುಕೊಳ್ಳುತ್ತಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಲೇವಡಿ ಮಾಡಿದ್ದಾರೆ.…