Month: April 2023

ಭಾರತದ ಅತೀ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಎಂಜಿ ಕೊಮೆಟ್ ಬಿಡುಗಡೆ: 230 ಕಿ.ಮೀ ಮೈಲೇಜ್!

ನವದೆಹಲಿ(ಏ.26): ಭಾರತದಲ್ಲಿ ಅತ್ಯುತ್ತಮ ಗುಣಟ್ಟದ ಎಲೆಕ್ಟ್ರಿಕ್ ಕಾರು ಲಭ್ಯವಿದೆ. ಈ ಸಾಲಿಗೆ ಮತ್ತೊಂದು ಸೇರಿಕೊಂಡಿದೆ. ಇದೀಗ ಎಂಜಿ ಮೋಟಾರ್ಸ್ ಕಂಪನಿಯ ಎರಡನೇ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಿದೆ. ಎಂಜಿ ಕೊಮೆಟ್ ಹೆಸರಿನ ಈ ಕಾರು ದೇಶದ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್…

ಔಷಧಿಗಳನ್ನು ಬಳಸುವಾಗ ಎಚ್ಚರ: ಗುಣಮಟ್ಟ ಪರೀಕ್ಷೆಯಲ್ಲಿ 48 ಔಷಧಿಗಳು ಫೇಲ್!

ನವದೆಹಲಿ: ದೇಶದಲ್ಲಿ ಪ್ರಮಾಣಿತ ಪರೀಕ್ಷೆಯಲ್ಲಿ 48 ಔಷಧಿಗಳ ಮಾದರಿಗಳು ವಿಫಲವಾಗಿವೆ . ಈ ಔಷಧಿಗಳಲ್ಲಿ,ಹೃದ್ರೋಗ, ಬಿಪಿ ಗೆ ಬಳಸುವ ಬಳಸುವ ಔಷಧಿಯೂ ಇದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ದ ತನಿಖಾ ವರದಿಯು ಉತ್ತರಾಖಂಡದಲ್ಲಿ ತಯಾರಿಸಲಾದ 14 ಔಷಧಿಗಳನ್ನು…

ವೈಯಕ್ತಿಕ ದ್ವೇಷ ಹಾಗೂ ವ್ಯಕ್ತಿ ನಿಂದನೆ ರಾಜಕಾರಣದ ರೂವಾರಿ ಸುನಿಲ್ ಕುಮಾರ್: ಶುಭದ್ ರಾವ್ ಆರೋಪ

ಕಾರ್ಕಳ: ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅವರ ಮೇಲೆ ಅನುಕಂಪ ತೋರಿಸಿ, ಸಾರ್ವಜನಿಕರ ಮನಸ್ಸನ್ನು ಗೆಲ್ಲಲು ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ನಡೆಸುತ್ತಿರುವ ಪ್ರಯತ್ನ, ಕೇವಲ ಚುನಾವಣೆ ಗಿಮಿಕ್ ಹೊರತು ಈ ವಿಚಾರದಲ್ಲಿ ಯಾವುದೇ ಸತ್ಯಾಂಶ ಇಲ್ಲ. ವೈಯಕ್ತಿಕ ದ್ವೇಷ ಹಾಗೂ…

ಬಿ.ಎಸ್. ಯಡಿಯೂರಪ್ಪ ಮಾಜಿ ಸಿಎಂ ಆಗಲು ಸವದಿ ಕಾರಣ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಬಿ.ಎಸ್. ಯಡಿಯೂರಪ್ಪ ಮಾಜಿ ಸಿಎಂ ಆಗಲು ಲಕ್ಷ್ಮಣ್ ಸವದಿ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರನನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಲಕ್ಷ್ಮಣ ಸವದಿಯೇ ಕಾರಣ, ಲಕ್ಷ್ಮಣ್ ಸವದಿ ಶಕುನಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.04.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಪುನರ್ವಸು,ರಾಹುಕಾಲ -12:29 ರಿಂದ 02:03 ಗುಳಿಕಕಾಲ-10:55 ರಿಂದ 12:29 ಸೂರ್ಯೋದಯ (ಉಡುಪಿ) 06:13 ಸೂರ್ಯಾಸ್ತ – 06:43 ದಿನವಿಶೇಷ: ಕನ್ನರ್ಪಾಡಿ ರಥೋತ್ಸವ,ಇರ್ವತ್ತೂರು ವೇಣುಗೋಪಾಲಕೃಷ್ಣ ರಥ,ಚಿಟ್ಪಾಡಿ ರಥ ರಾಶಿ…

ಪಂಜಾಬ್ ಮಾಜಿ ಸಿಎಂ, ಅಕಾಲಿ ದಳದ ಮಾಜಿ ನಾಯಕ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

ನವದೆಹಲಿ: ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮಂಗಳವಾರ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅಕಾಲಿ ದಳದ ಹಿರಿಯ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಐದು…

ಸುಡಾನ್​​ನಲ್ಲಿ 72 ಗಂಟೆಗಳ ಕದನ ವಿರಾಮ: ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಪ್ರಯತ್ನ

ದೆಹಲಿ:ಸುಡಾನ್‌ ನಿಂದ ಸುಮಾರು 3,000 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಭಾರತೀಯ ಅಧಿಕಾರಿಗಳು ಮಂಗಳವಾರ ಆರಂಭಿಸಿದ್ದಾರೆ. ಸೇನಾಪಡೆ ಮತ್ತು ಬಂಡುಕೋರ ಅರೆಸೇನಾ ಪಡೆ 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದು, ಸುಡಾನ್​​ನಲ್ಲಿ ಸಿಲುಕಿರುವ ನಾಗರಿಕರನ್ನು ಹೊರಕ್ಕೆ ಸಾಗಿಸಲು ಪ್ರಮುಖ ವೇದಿಕೆಯಾಗಿ…

ನೀರೆ-ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ- ಕೆಲಸಗಾರ ಶಾಸಕ ಸುನಿಲ್ ಬೇಕು ಹೊರತು ಜಾತಿವಾದಿ ಶಾಸಕನಲ್ಲ: ವಿಕ್ರಮ್ ಹೆಗ್ಡೆ

ಕಾರ್ಕಳ: ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಿಗೆ ಮಾತ್ರವೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ…

ಗ್ಯಾಂಗ್‌ಸ್ಟರ್‌ನ ಮತ್ತಷ್ಟು ರಹಸ್ಯ ಬಯಲು: ಅತೀಕ್‌ ಕಚೇರಿಯಲ್ಲಿ ರಕ್ತಸಿಕ್ತ ಚಾಕು, ರಕ್ತದ ಕಲೆಯ ದುಪ್ಪಟ್ಟಾ ಪತ್ತೆ

ಪ್ರಯಾಗ್‌ರಾಜ್‌ (ಏಪ್ರಿಲ್ 25): ಗುಂಡೇಟಿಗೆ ಮೃತಪಟ್ಟ ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಕಚೇರಿಯಲ್ಲಿ ರಕ್ತಸಿಕ್ತ ಚಾಕು, ರಕ್ತಮಿಶ್ರಿತ ಬಟ್ಟೆಗಳು ಪತ್ತೆಯಾಗಿದೆ. ಅತೀಕ್‌ ಹತ್ಯೆ ಬಳಿಕ ಆತನ ಕಚೇರಿಯಲ್ಲಿ ತನಿಖೆ ನಡೆಸಿದ ವೇಳೆ ಚಾಕು, ಹರಿದ ಸ್ಥಿತಿಯಲ್ಲಿದ್ದ ರಕ್ತಮಯ ಬಟ್ಟೆಗಳು ಪತ್ತೆಯಾಗಿದೆ.…

ಕಾರ್ಕಳ-ಬಂಗ್ಲೆಗುಡ್ಡೆ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಬಂಗ್ಲೆಗುಡ್ಡೆ 1 ಮತ್ತು 2ನೇ ವಾರ್ಡಿನ 30 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಗಿರಿ ರಾಣೆಯವರ ನೇತೃತ್ವದಲ್ಲಿ, ಕಾಂಗ್ರಸ್ ಅಭ್ಯರ್ಥಿ ಉದಯ ಶೆಟ್ಟಿಯವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಪ್ರಚಾರ…