Month: April 2023

ವಿಧಾನಸಭಾ ಚುನಾವಣೆ ಹಿನ್ನಲೆ: ಮೇ .10 ರಂದು ಜೋಗ ಜಲಪಾತ ವೀಕ್ಷಣೆಗೆ ನಿಷೇಧ

ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ . ಬೇಸಿಗೆಯ ಬಿರು ಬೀಸಿಲಿನಿಂದ ತತ್ತರಿಸಿದ ಜನರು ಜೋಗ ಜಲಪಾತವನ್ನು ನೋಡುವ ಮೂಲಕ ಕಣ್ತುಂಬಿಕೊಳ್ಳಲು ಹೋಗುವುದು ಸಹಜ. ಅದರಲ್ಲೂ ಇದೀಗ…

ಮುಸ್ಲಿಮರ 2ಬಿ ಮೀಸಲಾತಿ ರದ್ದು: ಸರ್ಕಾರದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ…

ಸುಡುತ್ತಿರುವ ರಣಬಿಸಿಲಿನ ನಡುವೆ ಕಾರ್ಕಳದಲ್ಲಿ ಏರುತ್ತಿದೆ ಚುನಾವಣಾ ಕಾವು : ಕಾಂಗ್ರೆಸ್ ಬಿಜೆಪಿಯಿಂದ ಸಮಬಲದ ಹೋರಾಟದ ನಿರೀಕ್ಷೆ: ಉಭಯ ಅಭ್ಯರ್ಥಿಗಳಿಗೂ ಕಗ್ಗಂಟಾದ ಮುತಾಲಿಕ್ ಸ್ಪರ್ಧೆ!

ಕಾರ್ಕಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರ ಈ ಬಾರಿ ಅತ್ಯಂತ ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟಿದೆ. ಇನ್ನೇನು ಚುನಾವಣೆಗೆ ಕೇವಲ 15 ದಿನಗಳು ಉಳಿದಿದ್ದು, ಈ ಮತಸಮರದಲ್ಲಿ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಸೇರಿ 9 ಜನ ಅಭ್ಯರ್ಥಿಗಳು ತಮ್ಮ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ. ಕಾರ್ಕಳ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.04.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಪುನರ್ವಸು, ರಾಹುಕಾಲ -03:37 ರಿಂದ 05:10 ಗುಳಿಕಕಾಲ-12:29 ರಿಂದ 02:03 ಸೂರ್ಯೋದಯ (ಉಡುಪಿ) 06:14 ಸೂರ್ಯಾಸ್ತ – 06:43, ದಿನವಿಶೇಷ: ಕನ್ನರ್ಪಾಡಿ ರಥೋತ್ಸವ,ಶಿಬರೂರು ಲಕ್ಷ್ಮೀಜನಾರ್ಧನ ಉತ್ಸವ ರಾಶಿ…

ಕಲ್ಯಾ-ಕೈರಬೆಟ್ಟು : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆ

ಕಾರ್ಕಳ: ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ…

ಕಾರ್ಕಳದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿ ಇಲ್ಲ, ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಮೋದ್ ಮುತಾಲಿಕ್

ಕಾರ್ಕಳ: ಕಾಂಗ್ರೆಸ್ ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ನಿಧನದ ಬಳಿಕ ಕಾರ್ಕಳದಲ್ಲಿ ಕಾಂಗ್ರೆಸ್ ಸಂಪೂರ್ಣ ಅಸ್ತಿತ್ವವನ್ನೇ ಕಳೆದುಕೊಂಡಿದೆ ಹಾಗೂ ಕಾರ್ಕಳ ಬಿಜೆಪಿ ಶಾಸಕರು ಕಳೆದ 5 ವರ್ಷಗಳಿಂದ ಭ್ರಷ್ಟಾಚಾರ ಮಾಡಿರುವುದೇ ಅವರ ಸಾಧನೆಯಾಗಿದೆ ಎಂದು ಹಿಂದೂಪರ ಹೋರಾಟಗಾರ ಪಕ್ಷೇತರ ಅಭ್ಯರ್ಥಿ ಪ್ರಮೋದ್…

ಕಡ್ತಲ: ಬಿಜೆಪಿ ಕಾರ್ಯಕರ್ತರ ಸಭೆ -ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದಿಗಳು ವಿಜೃಂಭಿಸುತ್ತವೆ: ಸುನಿಲ್ ಕುಮಾರ್

ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜೃಂಭಿಸುತ್ತವೆ. ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್…

ಸ್ವರ್ಣ ಕಾರ್ಕಳದ ಕನಸು ನನಸು ಮಾಡಲು ಮತ್ತೆ ಸುನಿಲ್ ಕುಮಾರ್ ಗೆಲ್ಲಿಸಬೇಕಿದೆ: ಜಂಟೀ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಿಂದ ಕರೆ

ಕಾರ್ಕಳ: ರಸ್ತೆ, ಕುಡಿಯುವ ನೀರು,ವಿದ್ಯುತ್ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಕಾರ್ಕಳವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವಲ್ಲಿ ಶಾಸಕ ಸುನಿಲ್ ಕುಮಾರ್ ಶ್ರಮಿಸಿದ್ದಾರೆ, ಕಳೆದ 5 ವರ್ಷಗಳ ಶಾಸಕತ್ವದ ಅವಧಿಯಲ್ಲಿ ಅವರು ಮಾಡಿರುವ ಸಾಧನೆಗಳನ್ನು ಗುರುತಿಸಿ ಸ್ವರ್ಣ ಕಾರ್ಕಳ ಕಟ್ಟುವಲ್ಲಿ ಈ…

ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್

ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.…

ಹಿರ್ಗಾನ :ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ- 5 ವರ್ಷಕ್ಕೊಮ್ಮೆ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ತಿರಸ್ಕರಿಸಿ; ಸುನಿಲ್ ಕುಮಾರ್

ಕಾರ್ಕಳ; ಕೊರೊನಾ, ಪ್ರಾಕೃತಿಕ ಅವಘಡ ಸಂಭವಿಸಿ ಕ್ಷೇತ್ರದ ಜನ ಸಂಕಷ್ಟಕ್ಕೀಡಾಗಿದ್ದ ಸಂದರ್ಭದಲ್ಲಿ ಗುಹೆ ಸೇರಿಕೊಂಡಿದ್ದ ಕಾಂಗ್ರೆಸ್ ಈಗ ಚುನಾವಣೆ ವೇಳೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗಿ ಮತ ಯಾಚಿಸುತ್ತಿದೆ? 5 ವರ್ಷಕ್ಕೊಮ್ಮೆ ಜನರ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ…