Month: April 2023

ಧರ್ಮಸ್ಥಳಕ್ಕೆ ಡಿಕೆ ಶಿವಕುಮಾರ್ ಭೇಟಿ: ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ತಪಾಸಣೆಗೆ ಅಡ್ಡಿ:ಪೈಲಟ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ

ಮಂಗಳೂರು: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಬಪ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​…

ಅತೀಕ್‌ ಹತ್ಯೆಗೆ ಪ್ರತೀಕಾರದ ಎಚ್ಚರಿಕೆ ನೀಡಿದ ಅಲ್‌ಖೈದಾ: ಗ್ಯಾಂಗ್‌ಸ್ಟರ್‌ನನ್ನು ಹುತಾತ್ಮ ಎಂದ ಉಗ್ರ ಸಂಘಟನೆ

ನವದೆಹಲಿ: ಇತ್ತೀಚೆಗೆ ಹತ್ಯೆಯಾದ ಅತೀಕ್‌ ಅಹ್ಮದ್‌ ಮತ್ತು ಅಶ್ರಫ್‌ ಸೋದರರನ್ನು ಹುತಾತ್ಮರು ಎಂದು ಕರೆದಿರುವ ಉಗ್ರ ಸಂಘಟನೆ ಅಲ್‌ಖೈದಾ, ಇವರ ಸಾವಿಗೆ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಶುಕ್ರವಾರ ಎಚ್ಚರಿಕೆ ನೀಡಿದೆ. ಈದ್‌ ಪ್ರಯುಕ್ತ ಶುಭಾಷಯ ಸಂದೇಶ ಬಿಡುಗಡೆ ಮಾಡಿರುವ ಅಲ್‌ಖೈದಾ…

ಕೇರಳ ಪ್ರವಾಸದ ವೇಳೆ ಪ್ರಧಾನಿ ಮೋದಿ ಹತ್ಯೆ ಬೆದರಿಕೆ: ರಾಜ್ಯ ಬಿಜೆಪಿ ಕಚೇರಿಗೆ ಪತ್ರ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಕೇರಳ ಪ್ರವಾಸದ ವೇಳೆ ಆತ್ಮಾಹುತಿ ದಾಳಿ ನಡೆಯಲಿದೆ ಎಂದು ಕೇರಳ ಬಿಜೆಪಿ ರಾಜ್ಯ ಸಮಿತಿ ಕಚೇರಿಗೆ ಪತ್ರವೊಂದು ಬಂದಿದೆ. ಬೆದರಿಕೆ ಪತ್ರದ ಬಗ್ಗೆ ಕೇರಳ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿವೆ.…

ಸೇನಾ ವಾಹನದ ಮೇಲೆ ದಾಳಿ :ಉಗ್ರರಿಗಾಗಿ ಶ್ವಾನದಳ, ಡ್ರೋನ್ ಮೂಲಕ ಶೋಧ- 12 ಮಂದಿ ವಶಕ್ಕೆ

ಪೂಂಛ್: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್‌ನ ಪೂಂಛ್ನಲ್ಲಿ ( ಸೇನಾ ವಾಹನದ ಮೇಲೆ ದಾಳಿ ನಡೆಸಿದ ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಶ್ವಾನ ದಳ ಮತ್ತು ಡ್ರೋನ್​ಗಳ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆ ಸಂಬಂಧ ಈವರೆಗೆ ಕನಿಷ್ಠ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.04.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಕೃತ್ತಿಕಾ,ರಾಹುಕಾಲ -09:23 ರಿಂದ 10:56 ಗುಳಿಕಕಾಲ-06:16 ರಿಂದ 07:49 ಸೂರ್ಯೋದಯ (ಉಡುಪಿ) 06:15 ಸೂರ್ಯಾಸ್ತ – 06:43 ದಿನವಿಶೇಷ: ಪರಶುರಾಮ ಜಯಂತೀ ರಾಶಿ ಭವಿಷ್ಯ: ಮೇಷ(Aries): ರಸ್ತೆಯಲ್ಲಿ…

ಕಾರ್ಕಳ: ನಾಮಪತ್ರಗಳ ಪರಿಶೀಲನೆ ಅಂತ್ಯ – ಕಾಂಗ್ರೆಸ್, ಬಿಜೆಪಿ, ಜೆಡಿಎಸ್,ಪಕ್ಷೇತರ ಸೇರಿ 11 ನಾಮಪತ್ರಗಳು ಕ್ರಮಬದ್ದ: 2 ತಿರಸ್ಕೃತ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಶುಕ್ರವಾರ ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ನಾಮಪತ್ರಗಳ ಪರಿಶೀಲನೆ ನಡೆಸಿತು. ಈ ಪೈಕಿ 11 ನಾಮಪತ್ರಗಳು ಕ್ರಮಬದ್ದವಾಗಿದ್ದರೆ,2 ನಾಮಪತ್ರಗಳು ತಿರಸ್ಕೃತಗೊಂಡಿವೆ. 11 ನಾಮಪತ್ರಗಳ ಪೈಕಿ…

ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿಗೆ ಶೇ 100 ಫಲಿತಾಂಶ

ಕಾರ್ಕಳ :ಈ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆ 100% ಫಲಿತಾಂಶ ಗಳಿಸಿ ದಾಖಲೆ ನಿರ್ಮಿಸಿದೆ. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸ್ಮಯಾ ಸದಾನಂದ್ ಮಾಬೆನ್ ವಿಜ್ಞಾನ ವಿಭಾಗದಲ್ಲಿ 594 (99%)…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮರುಮೌಲ್ಯಮಾಪನಕ್ಕೆ ಮೇ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ದ್ವಿತೀಯ ಪದವಿ ಪೂರ್ವ ಕಾಲೇಜು ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗವು 85.71 ಶೇಕಡಾ, ವಾಣಿಜ್ಯ – 75.89 ಶೇಕಡಾ, ಕಲೆ – 61.22 ಶೇಕಡಾದೊಂದಿಗೆ ಉತ್ತಮ ಸಾಧನೆ…

ಕಾರ್ಕಳ:ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥಾ

ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಕಾರ್ಕಳದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಚುನಾವಣಾ ನೋಡಲ್ ಅಧಿಕಾರಿಯಾದ…

ದ್ವಿತೀಯ ಪಿಯುಸಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್ ಕಾಲೇಜಿಗೆ ಶೇ. 100 ಫಲಿತಾಂಶ

ಕಾರ್ಕಳ : 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಎರಡನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 380 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ…